ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚನ್ನರಾಯಪಟ್ಟಣದಲ್ಲಿ ಅಪ್ಪಟ ಕನ್ನಡಾಭಿಮಾನಿಯ ಕನ್ನಡದ ಮದುವೆಯ ಕರೆಯೋಲೆ
ಚನ್ನೆರಾಯಪಟ್ಟಣದಲ್ಲಿ ಕನ್ನಡದ ಕಟ್ಟಾ ಅಭಿಮಾನಿ ಮಹೇಶ್ ತನ್ನ ಮದುವೆ ಆಮಂತ್ರಣಕ್ಕೆ ಕನ್ನಡಿಗ ಎಂಬ ಹೆಸರು ಹಾಕಿಸಿ ಕನ್ನಡ ಧ್ವಜದ ಸಾಂಕೇತಿಕವಾಗಿ ಅರಿಶಿನ ಮತ್ತು ಕುಂಕುಮ ಬಣ್ಣಗಳಿಂದ ವಿಭಿನ್ನವಾಗಿ ಆಹ್ವಾನ ಪತ್ರಿಯನ್ನು ಮಾಡಿಸಿ ಕನ್ನಡದ ದೇವಿ ಭುವನೇಶ್ವರಿ ತಾಯಿಯ ಹಾರೈಕೆಯೊಂದಿಗೆ ಎಂದು ಮುದ್ರಿಸಿ ಕನ್ನಡದ ಬಗ್ಗೆ ಅಭಿಮಾನವನ್ನು ಮೆರೆದಿದ್ದಾರೆ.
ರಾಮಕೃಷ್ಣ ಕಾಂಗ್ರೆಸ್ ಸೇರ್ಪಡೆಗೆ ವಿರೋಧ
ಬಹಳ ವರ್ಷಗಳ ನಂತರ ಮಾದಿಗ ಸಮುದಾಯದ ಸುಜಾತಾ ದೊಡ್ಡಮನಿ ಅವರಿಗೆ ಕಾಂಗ್ರೆಸ್ ಪಕ್ಷ ಶಿರಹಟ್ಟಿ ಕ್ಷೇತ್ರಕ್ಕೆ ಟಿಕೇಟ ನೀಡಿತ್ತು. ಎರಡು ಬಾರಿಯೂ ಶಿರಹಟ್ಟಿ ಕ್ಷೇತ್ರದಲ್ಲಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಅವರನ್ನು ಸಮುದಾಯ ಬೆಂಬಲಿಸಿ ಆಯ್ಕೆಗೊಳಿಸಿತ್ತು
ಲೋಕ ಅದಾಲತ್‌ದಲ್ಲಿ 1636 ಪ್ರಕರಣಗಳು ಇತ್ಯರ್ಥ
ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯ ಮೆಟ್ಟಿಲು ಏರಿರುವರು ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರೆ ಇಬ್ಬರಿಗೂ ಗೆಲುವು ಲ್ಲುವು ಸಿಗುವುದರೊಂದಿಗೆ ಸಹಬಾಳ್ವೆಯಿಂದ ಜೀವನ ನಡೆಸಲ್ಲು ಸಾಧ್ಯ ಎಂದು ಪಟ್ಟಣದ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು.
ಅಂಗನವಾಡಿ, ಆಶಾ ಕಾರ್ಯಕರ್ತೆಯರ ಜೊತೆ ಸಚಿವೆ ಸಭೆ
ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಆರೋಪ ಬಂದಿದ್ದರಿಂದ ಡಿಸಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಬಿಜೆಪಿ ಶಕ್ತಿ ಕೇಂದ್ರ ಕಾರ್ಯಕರ್ತರ ಸಭೆ
ಮುದರಂಗಡಿ, ಮಜೂರು ಬಿಜೆಪಿ ಶಕ್ತಿ ಕೇಂದ್ರಗಳ ಕಾರ್ಯಕರ್ತರ ಸಭೆ ಮಂಗಳವಾರ ನಡೆಯಿತು.
ಹೇಮಾವತಿ ನಾಲೆ ನೀರು ದುರ್ಬಳಕೆ ಮಾಡುವವರ ಕ್ರಮ ಕೈಗೊಳ್ಳಿ: ಡಿಸಿ ಶುಭಾ ಕಲ್ಯಾಣ್ ಸೂಚನೆ
ಕುಡಿಯುವ ಉದ್ದೇಶಕ್ಕಾಗಿ ಕೆರೆಗಳನ್ನು ತುಂಬಿಸಲು ಹೇಮಾವತಿ ನಾಲೆ ನೀರನ್ನು ಜಿಲ್ಲೆಗೆ ಹರಿಸಿದ್ದು, ನಾಲೆ ನೀರನ್ನು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಥೆಗಾರರು ವಿಫುಲ; ಬರವಣಿಗೆ ಕಲೆ ಸರಿಯಾಗಿ ಅರಳಿಲ್ಲ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಥೆಗಾರರ ಕೊರತೆಯಿಲ್ಲ. ಅವರಿಗೆ ಬರವಣಿಗೆಯ ಕಲೆಯ ಕೊರಗು ಕಾಡುತ್ತಿದೆ. ಒಬ್ಬ ಕಥೆಗಾರ ಮಾತನ್ನ ಸುತ್ತಲಿನ ಹಂದರವನ್ನು ಅಕ್ಷರ ರೂಪದಿಂದ ಹೆಣೆದಾಗ ಆಸಕ್ತಿಯಿಂದ ಓದಲು ಸಾಧ್ಯ: ಸಿದ್ಧರಾಮ ಹೊನ್ಕಲ್
ಸಂಗಣ್ಣ ಕರಡಿ ಶಕ್ತಿ ಪ್ರದರ್ಶನ ಇಂದು
ಟಿಕೆಟ್ ಕೈ ತಪ್ಪಿದ್ದಕ್ಕೆ ನನಗೆ ನೋವಿಲ್ಲ, ಆದರೆ, ಬಿಜೆಪಿ ನಾಯಕರು ನಡೆಸಿಕೊಂಡ ರೀತಿಯಿಂದ ನನಗೆ ನೋವಾಗಿವೆ ಎನ್ನುತ್ತಲೇ ರೊಚ್ಚಿಗೆದ್ದಿರುವ ಸಂಸದ ಸಂಗಣ್ಣ ಕರಡಿ ಕೊನೆಗೂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಪಕ್ಷಿಗಳ ಸಂತತಿ ಉಳಿವಿಗೆ ಪಣ ತೋಡೋಣ: ಹೆಗಡೆ
ಗುಳೇದಗುಡ್ಡ: ಹಿಂದಿಗಿಂತ ಇಂದು ಗುಬ್ಬಿ ಸೇರಿದಂತೆ ಪಕ್ಷಿಗಳ ಸಂತತಿ ತೀವ್ರಗತಿಯಲ್ಲಿ ನಶಿಸಿಹೋಗುತ್ತಿದ್ದು, ಅವುಗಳ ಅವನತಿಗೆ ಮಾನವನ ಸ್ವಾರ್ಥದ ಬದುಕು ಕಾರಣವಾಗಿದೆ. ಪಕ್ಷಿಗಳ ಸಂತತಿ ಉಳಿವಿಗೆ ನಾವೆಲ್ಲ ಪಣತೊಡಬೇಕು ಎಂದು ಚೇರಮನ್ ಅಶೋಕ ಹೆಗಡೆ ಅಭಿಪ್ರಾಯ ವ್ಯಕ್ತಪಡಿಸಿದರು
ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ವಿ.ಸೋಮಣ್ಣ
ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ಹಾಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿರುವುದಿಲ್ಲ. ಕಾಯ್ದು ನೋಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.
< previous
1
...
12229
12230
12231
12232
12233
12234
12235
12236
12237
...
14704
next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಮತ್ತೆ ಮೋದಿ ಬಗ್ಗೆ ತರೂರ್ ಪ್ರಶಂಸೆ : ಕಾಂಗ್ರೆಸ್ ಕೆಂಗಣ್ಣು ಸಂಭವ
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ