ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ವಿ.ಸೋಮಣ್ಣ
ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ಹಾಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿರುವುದಿಲ್ಲ. ಕಾಯ್ದು ನೋಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್, ಬಿಜೆಪಿಯಲ್ಲಿ ತಾರಕಕ್ಕೇರಿದ ಟಿಕೆಟ್ ಫೈಟ್
ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಮೇಲೆ ಇಡೀ ರಾಜ್ಯವೇ ಕಣ್ಣಿಟ್ಟಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಟಿಕೆಟ್ ಪೈಪೋಟಿ ಎಲ್ಲರ ಗಮನ ಸೆಳೆಯುತ್ತಿದೆ. ಬಿಜೆಪಿಯಲ್ಲಿ ದಿನಕ್ಕೊಬ್ಬರ ಹೆಸರು ಕೇಳಿಬರುತ್ತಿದ್ದರೆ, ಇರುವ ಮೂವರಲ್ಲಿ ಒಬ್ಬರ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಮೀನಮೇಷ ಎಣಿಸುತ್ತಿದೆ.
ಸಂಕಷ್ಟದಲ್ಲಿ ರಾಜ್ಯಕ್ಕೆ ಬಾರದ ಮೋದಿ ತಿರಸ್ಕರಿಸಿ: ಸಚಿವ ಶಿವಾನಂದ ಪಾಟೀಲ
ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿ ಜಿಲ್ಲೆಗೆ ಯಾವುದೇ ಕೊಡುಗೆ ನೀಡದ ಬಸವರಾಜ ಬೊಮ್ಮಾಯಿ ಅವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಮಂಗಳೂರಿನಿಂದ ಹೊರಟ ಸರಕು ನೌಕೆ ಲಕ್ಷದ್ವೀಪದಲ್ಲಿ ಮುಳುಗಡೆ, ಎಂಟು ಮಂದಿಯ ರಕ್ಷಣೆ
ನೌಕೆಯಲ್ಲಿದ್ದ ಕ್ಯಾಪ್ಟನ್ ಭಾಸ್ಕರನ್, ಸಿಬ್ಬಂದಿಗಳಾದ ನಾಗಲಿಂಗಂ, ನಲ್ಲಮುತ್ತು ಗೋಪಾಲ್, ಮಣಿದೇವನ್ ವೇಲು, ವಿಘ್ನೇಶ್, ಅಜಿತ್ ಕುಮಾರ್, ಕಪ್ಪು ರಾಮನ್ ಮತ್ತು ಮುರುಗನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಬಿಜೆಪಿಯಲ್ಲಿ ಕುರುಬರಿಗೆ ಅನ್ಯಾಯ: ಬಂಡಾಯ ಸ್ಪರ್ಧೆಗೆ ನಿರ್ಧಾರ
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪುತ್ರ ಕಾಂತೇಶ ಅವರಿಗೆ ಹಾವೇರಿ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗದಿರುವುದಕ್ಕೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲೂ ಅದರ ಬಿಸಿ ತಟ್ಟಿದೆ.
ಅರಣ್ಯ ಗ್ರಾಮದ ರಸ್ತೆಯ ಗೇಟಿಗೆ ಬೀಗ: ಪ್ರತಿಭಟನೆ
ಸಂಜೆಯಾಗುತ್ತಿದಂತೆ ಅರಣ್ಯ ಇಲಾಖೆಯವರು ಅರಣ್ಯದೊಳಗಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಗೇಟ್ ಹಾಕುವುದರಿಂದ ಗ್ರಾಮಗಳಿಗೆ ತೆರಳಲು ನಿವಾಸಿಗಳಿಗೆ ತೊಂದರೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಹಳೆಯೂರು ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಗ್ರಾಮಸ್ಥರಿಂದ ಪ್ರತಿಭಟನೆ ನಡೆಯಿತು.
ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿ ಪಡೆಯಿರಿ: ನ್ಯಾ. ನೂರುನ್ನೀಸಾ
ಬೆರಳೆಣಿಕೆಯಷ್ಟು ಮಾತ್ರ ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿ ಪಡೆದಿದ್ದು, ಉಳಿದೆಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ಗುರುತಿನ ಚೀಟಿ ಪಡೆದು ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಕರೆ ನೀಡಿದ್ದಾರೆ.
ಮಹಾಲಿಂಗೇಶ್ವರನ ಆರಾಧನೆಯಿಂದ ನೆಮ್ಮದಿ: ಕಾಣಿಯೂರು ಶ್ರೀ
ನೆಮ್ಮದಿ ನಾಶಕ್ಕೆ ನಾನಾ ತರಹದ ಆಮಿಷಗಳು ಕಾರಣ. ಇದಕ್ಕೆ ಪರಿಹಾರ ಮಹಾಲಿಂಗೇಶ್ವರನ ಆರಾಧನೆ.
ಕಾಂಗ್ರೆಸ್ ಟಿಕೆಟ್ ಕೈತಪ್ಪುವ ಆತಂಕಕಣ್ಣೀರು ಹಾಕಿದ ವೀಣಾ ಕಾಶಪ್ಪನವರ್
ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೈತಪ್ಪುವುದು ಖಚಿತವಾಗುತ್ತಿದ್ದಂತೆ ವೀಣಾ ಕಾಶಪ್ಪನವರ್ ಕಣ್ಣೀರು ಹಾಕಿ ನೋವು ತೋಡಿಕೊಂಡರು.
ಹೊಳೆಹರಳಹಳ್ಳಿ ಬಳಿ ಮೊಬೈಲ್, ನಗದು ವಶ
ಬುಧವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಎಸ್.ಎಸ್.ಟಿ. ತಂಡದವರು ಖಾಸಗಿ ಬಸ್ ತಪಾಸಣೆ ಮಾಡಿದ ಸಮಯದಲ್ಲಿ ಯಾವುದೇ ದಾಖಲೆಗಳಿಲ್ಲದ 3,98,000 ರು. ನಗದು ವಶಕ್ಕೆ ಪಡೆಯಲಾಯಿತು.
< previous
1
...
12230
12231
12232
12233
12234
12235
12236
12237
12238
...
14704
next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
ಆತ್ಮಾಹುತಿ ದಾಳಿ ಹುತಾತ್ಮತೆಗೆ ದಾರಿ : ಉಗ್ರ ಡಾ। ನಬಿ ವಿಡಿಯೋ