ಪರೀಕ್ಷೆಗಳು ಸುಗಮವಾಗಿ ನಡೆಯಲು ಸಿದ್ಧತೆ ಮಾಡಿಕೊಳ್ಳಿಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನಾನುಕೂಲಗಳನ್ನು ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.