ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರು, ಮೇವು ಕೇಳಿ ಡಿಸಿ ಕಚೇರಿಗೆ ಜನ ಬರದಿರಲಿ: ಡಿಸಿ
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೇಳಿ ಜಿಲ್ಲಾಧಿಕಾರಿ ಕಚೇರಿಗೆ ಜನರು ಬರದಂತೆ ಗ್ರಾಮ, ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು.
ಕಾಡಿನ ತಗ್ಗು ಪ್ರದೇಶಕ್ಕೆ 8 ಟ್ಯಾಂಕರ್ ನೀರು ಹರಿಸಿದ ಕಂದಗಲ್ಲು ಯುವಕರು
ಕಂದಗಲ್ಲು ಯುವಕರಾದ ತಳವಾರ ಮಂಜುನಾಥ, ಕೆ.ನಾಗರಾಜ್, ಡಿ.ಮಂಜುನಾಥ, ಎಚ್.ರಮೇಶ್, ಎಂ.ಕೊಟ್ರೇಶ್, ವೈ.ರಮೇಶ್ ಸ್ವಂತ ಖರ್ಚಿನಲ್ಲಿ ಎರಡು ಟ್ರ್ಯಾಕ್ಟರ್‌ಗಳಲ್ಲಿ ಎಂಟು ಟ್ಯಾಂಕರ್ ನೀರನ್ನು ಸಂಗ್ರಹಿಸಿ ತಂದು ಕಾಡಿಗೆ ಹರಿಸಿದ್ದಾರೆ.
ಪ್ರಚಾರ ವಾಹನಗಳ ಅನುಮತಿಗೆ ವೆಬ್ ಸೈಟ್
ಸುವಿಧ ಅಂತರ್ಜಾಲ ತಾಣದಲ್ಲಿ ರಾಜಕೀಯ ಪಕ್ಷದವರು ಚುನಾವಣೆಯಲ್ಲಿ ತಮ್ಮ ಪಕ್ಷದ ವತಿಯಿಂದ ಚುನಾವಣಾ ಪ್ರಚಾರಕ್ಕಾಗಿ ಹಾಗೂ ವಾಹನಗಳಿಗೆ ವಿವಿಧ ರೀತಿಯ ಅನುಮತಿಗಳನ್ನು ಸುಲಭವಾಗಿ ಹಾಗೂ ಪ್ರಯಾಸವಿಲ್ಲದೇ ಪಡೆಯಲು ರೂಪಿಸಲಾಗಿದೆ
ಸರ್ವತೋಮುಖ ಬೆಳವಣಿಗೆಗೆ ಕೊಪ್ಪಳ ವಿವಿ ಸನ್ನದ್ಧ: ಕುಲಪತಿ ಪ್ರೊ. ಕೆ.ಎಂ. ಮೇತ್ರಿ
ವಿಜಯನಗರ -ಕೊಪ್ಪಳ ಕನ್ನಡ ನಾಡಿಗೆ ವಿಶೇಷ ನೆರವಾಗಿದೆ. ಇಲ್ಲಿನ ಸಾಮ್ರಾಟ್ ಅಶೋಕನ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ.
ಕೆ.ಎಸ್.ಈಶ್ವರಪ್ಪ ರಾಜಕೀಯ ರಂಗದ ಅದ್ಭುತ ನಟ
ಈಶ್ವರಪ್ಪ ರಾಜಕೀಯ ರಂಗದ ಅದ್ಭುತ ನಟ. ಕಲಾವಿದರು ಮುಖಕ್ಕೆ ಬಣ್ಣ ಹಚ್ಚಿದರೆ, ಈಶ್ವರಪ್ಪ ನಾಲಿಗೆಗೆ ಬಣ್ಣ ಹಚ್ಚಿಕೊಂಡಿದ್ದಾರೆ. ಕುಟುಂಬ ರಾಜಕಾರಣದ ಹೆಸರನ್ನು ಹೇಳಿ ತಮ್ಮ ಕುಟುಂಬವನ್ನು ಹೇಗೆ ರಾಜಕಾರಣಕ್ಕೆ ತರಬೇಕು ಎಂದು ಈಶ್ವರಪ್ಪರಿಗೆ ಗೊತ್ತಿದೆ. ಕಾಂತೇಶ್‌ಗೆ ಸಾಮರ್ಥ್ಯ ಇದ್ದಿದ್ದರೆ ಅವರ ಅಪ್ಪ ಯಾಕೆ ಇಷ್ಟು ಹೊಡೆದಾಟ ಮಾಡಬೇಕಿತ್ತು ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ವ್ಯಂಗ್ಯವಾಡಿದ್ದಾರೆ.
ಭಾರತೀಯರಲ್ಲಿ ವಿಜ್ಞಾನ ಜ್ಞಾನ ರಕ್ತಗತವಾಗಿದೆ: ಪ್ರೊ.ಕೆ. ಸಿದ್ದಪ್ಪ
ಸಿಂಧೂ ಕಣಿವೆ ನಾಗರೀಕತೆಯಲ್ಲಿನ ತಂತ್ರಜ್ಞಾನ, ಶಿಲ್ಪಕಲೆ, ನಾಗರಿಕತೆಯ ವ್ಯವಸ್ಥೆಯ ಮೇಲೆ ವೈಜ್ಞಾನಿಕತೆ ಬೆಳಕು ಚೆಲ್ಲಿತ್ತು. ಉತ್ಖನನದ ಸಮಯದಲ್ಲಿ ಇಲ್ಲಿನ ಕಟ್ಟಡಗಳ ವಿನ್ಯಾಸ ಕಂಡು ವಿಶ್ವವೇ ಬೆರಗಾಗಿತ್ತು. ಹೀಗಾಗಿ ನಮ್ಮ ಹಿರಿಯರ ಜ್ಞಾನವನ್ನು ಉಪಯೋಗಿಸಿಕೊಂಡು ಹೊಸ ಆವಿಷ್ಕಾರದಲ್ಲಿ ತೊಡಗಿಸಿಕೊಳ್ಳಬೇಕು
ಲೋಕಸಭಾ ಸಾರ್ವತ್ರಿಕ ಚುನಾವಣೆ: ಇವಿಎಂ ಪ್ರಥಮ ಯಾದೃಚ್ಛೀಕರಣ
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಕಂಪ್ಯೂಟರ್ ಆಧಾರಿತ ಪ್ರಥಮ ಯಾದೃಚ್ಛೀಕರಣ (ರ್‍ಯಾಂಡಮೈಜೇಷನ್) ಪ್ರಕ್ರಿಯೆ ನಡೆಸಲಾಯಿತು.
ಎನ್‌ಡಿಎ ಒಕ್ಕೂಟದ ವಿರುದ್ಧ ಮತ ಚಲಾವಣೆ: ರೈತ ಸಂಘ ನಿರ್ಧಾರ
ಲೋಕಸಭಾ ಚುನಾವಣೆಯಲ್ಲಿ ಜಿಲ್ಲಾ ರೈತ ಸಂಘವು ಎನ್‌ಡಿಎ ಒಕ್ಕೂಟವನ್ನು ಅಧಿಕಾರದಿಂದ ದೂರವಿಡಲು ಅದರ ವಿರುದ್ಧವಾಗಿ ಮತ ಹಾಕಲು ಸರ್ವಾನುಮತದಿಂದ ಒಪ್ಪಿ ರಾಜ್ಯ ಸಮಿತಿಗೆ ಶಿಫಾರಸ್ಸು ಮಾಡಿದೆ. ರೈತ ಮೇಲಿನ ಪ್ರಕರಣ ವಾಪಸ್ಸು ಪಡೆಯುವುದಾಗಿ ಭರವಸೆ ನೀಡಿ ಮಾತು ತಪ್ಪಿದೆ ಎಂದು ಸಂಘ ಆರೋಪಿಸಿದೆ.
ಜೆಡಿಎಸ್ ವರಿಷ್ಠರ ಸೂಚನೆವರೆಗೂ ನಾವು ತಟಸ್ಥ: ಮಾಜಿ ಶಾಸಕ ಎಚ್.ಎಸ್.ಶಿವಶಂಕರ
ರಾಜ್ಯದಲ್ಲಿ ಬಿಜೆಪಿ ಮತ್ತೆ ಸುಸ್ಥಿತಿಗೆ ಬರಬೇಕಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಗ್ಯಾರಂಟಿ ರಾಜ್ಯದಲ್ಲಿ ಸಮರ್ಪಕವಾಗಿ ತಲುಪುತ್ತಿಲ್ಲ. ಕಾಂಗ್ರೆಸ್‌ನಿಂದಾಗಿ ಜನ ಭ್ರಮನಿರಸನರಾಗಿದ್ದಾರೆ. ಇಂತಹ ಸರ್ಕಾರ ಮುಂದುವರಿಯಲು ಜನರ ಅಪೇಕ್ಷೆಯೂ ಇಲ್ಲವಾಗಿದೆ. 130 ಕ್ಷೇತ್ರ ಗೆದ್ದಿದ್ದೇ ಕಾಂಗ್ರೆಸ್ಸಿಗರು ತಮಗೆ ಸಂಪೂರ್ಣ ಬೆಂಬಲವಿದೆಯೆಂಬ ಭ್ರಮೆಯಲ್ಲಿ ತೇಲುತ್ತಿದ್ದಾರೆ.
ಕೊಟ್ಟೂರಿನಲ್ಲಿ ಬೆಳೆಗೆ ಪ್ರಾಣಿ ಪಕ್ಷಿಗಳ ಉಪಟಳ
ಬರದಿಂದ ಕಾಡಿನಲ್ಲಿ ವಾಸಿಸುವ ಪ್ರಾಣಿಗಳು, ಗಿಡ ಮರಗಳಲ್ಲಿ ಬದುಕುವ ಪಕ್ಷಿಗಳಿಗೂ ಸರಿಯಾದ ಆಹಾರ, ನೀರು ದೊರೆಯದಂತಾಗಿದೆ.
< previous
1
...
12237
12238
12239
12240
12241
12242
12243
12244
12245
...
14704
next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
60 ಅಡಿ ಆಳದ ಕಾಲುವೆಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ