• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಲಕ್ಷ ದಾಟಿದ ಯುವ ಮತದಾರರು!
ಅಂತಿಮ ಮತದಾರರ ಪಟ್ಟಿಯ ಪ್ರಕಾರ ಲೋಕಸಭಾ ಚುನಾವಣೆಗೆ ಮತದಾನ ಮಾಡಲು ಬೆಳಗಾವಿ ಜಿಲ್ಲೆಯ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರ ಮತ್ತು ಕೆನರಾ ಲೋಕಸಭಾ ಕ್ಷೇತ್ರದ ಕ್ಷೇತ್ರ ವ್ಯಾಪ್ತಿಯ 18 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 1,08,596 ಯುವ ಮತದಾರರು ನೋಂದಣಿ ಆಗಿದ್ದಾರೆ. ಯುವ ಮತದಾರರು ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.
ಪ್ರತಿಯೊಬ್ಬ ಮಹಿಳೆಯಲ್ಲೂ ಒಬ್ಬ ಸಾಧಕಿ ಇರುತ್ತಾಳೆ: ಡಾ.ಪೂರ್ಣಿಮಾ ಅಭಿಪ್ರಾಯ
ಹೆಣ್ಣು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲು ಇಡುತ್ತಿದ್ದಾರೆ. ನಾವು ನಡೆಯುವ ಹಾದಿ ಒಳ್ಳೆಯದಾದರೆ ನಮ್ಮನ್ನು ನೋಡಿ ಇತರರು ಒಳ್ಳೆಯ ಹಾದಿಯಲ್ಲೇ ಬರುತ್ತಾರೆ. ಹಾಗಾಗಿ ಪ್ರತಿಯೊಬ್ಬ ಮಹಿಳೆಯು ಛಲದಿಂದ ಗುರಿ ಸಾಧಿಸಬೇಕು. ಹೆಣ್ಣು-ಗಂಡಿನಲ್ಲಿ ಸಾಮರಸ್ಯ ಜೀವನ ಇರಬೇಕೇ ಹೊರತು ಮೇಲುಕೀಳು ಇರಬಾರದು.
ಆಧುನಿಕ ದಿನಗಳಲ್ಲಿ ಭಜನಾ ಗೀತೆಗಳು ನಶಿಸುತ್ತಿವೆ: ವಿದುಷಿ ಇಂದಿರಮ್ಮ
ಅಧುನಿಕ ಕಾಲಘಟ್ಟದಲ್ಲಿ ದೇವರನಾಮ ಮತ್ತು ಭಜನಾ ಗೀತೆಗಳು ನಶಿಸುತ್ತಿವೆ. ಈ ಹಿಂದೆ ಪ್ರತಿ ದೇವಾಲಯದಲ್ಲಿ ರಾಮನವಮಿ ಮತ್ತು ಕಾರ್ತಿಕ ಮಾಸದಲ್ಲಿ ಭಜನೆ ನಡೆಸುತ್ತಿರುವ ವಾಡಿಕೆ ಇತ್ತು. ಆದರೆ ದೃಶ್ಯ ಮಾಧ್ಯಮಗಳ ಭರಾಟೆಯಿಂದ ಭಜನೆ ಗೀತೆಗಳು ಮೂಲೆ ಸೇರುತ್ತಿವೆ.
ಶಿಶುವಿನಹಾಳದಲ್ಲಿ ಶರೀಫಜ್ಜ, ಗೋವಿಂದ ಭಟ್ಟರ ಸಂಭ್ರಮದ ರಥೋತ್ಸವ
ಶಾಂತಿ ಸೌಹಾರ್ದತೆ, ಭಾವೈಕ್ಯದ ತಾಣವಾದ ತಾಲೂಕಿನ ಶಿಶುವಿನಹಾಳ ಗ್ರಾಮದ ಪಂಚಾಗ್ನಿಮಠದಲ್ಲಿ ಸಂತ ಶಿಶುವಿನಹಾಳ ಶರೀಫ್‌ ಶಿವಯೋಗಿಗಳ ಹಾಗೂ ಗುರು ಗೋವಿಂದ ಭಟ್ಟರ ಮಹಾರಥೋತ್ಸವ ಮಂಗಳವಾರ ಸಂಜೆ ಸಾವಿರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ನೆರವೇರಿತು.
ವಿದ್ಯಾರ್ಥಿನಿಯರ ವಸತಿ ನಿಲಯ ಕಾಮಗಾರಿಗೆ ಭೂಮಿಪೂಜೆ
ಬೆಳಗಾವಿ: ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿನಿಯರ ನೂತನ ವಸತಿ ನಿಲಯ ಕಾಮಗಾರಿಗೆ ಸಚಿವ ಸತೀಶ್‌ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು. ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಅಭಿನವ ಸಿದ್ಧಾರೂಢ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.
ಬೆಂಬಲಿಗರ ಸಭೆಯಲ್ಲಿ ಮುಂದಿನ ನಡೆ ನಿರ್ಧಾರ: ಸಂಗಣ್ಣ ಕರಡಿ
ನನಗೆ ಟಿಕೆಟ್ ತಪ್ಪಿದ್ದಕ್ಕಿಂತ ನಂತರ ನನ್ನನ್ನು ನಾಯಕರು ನಡೆಸಿಕೊಂಡ ರೀತಿ, ಸೌಜನ್ಯಕ್ಕೂ ಕರೆ ಮಾಡದಿರುವುದಕ್ಕೆ ತುಂಬಾ ನೋವಾಗಿದೆ.
ಎಂಪಿ ಚುನಾವಣೆ: ಅಕ್ರಮಗಳ ಕಣ್ಗಾವಲಿಗೆ 7 ಚೆಕ್ ಪೋಸ್ಟ್
ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕವಾಗಿ ಹಾಗೂ ಮುಕ್ತ, ಹಾಗೂ ನ್ಯಾಯಸಮ್ಮತವಾಗಿ ನಡೆಸಲು ತಾಲೂಕಿನಲ್ಲಿ ಗಡಿಭಾಗ ಸೇರಿದಂತೆ 7 ಕಡೆ ಚೆಕ್‍ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ
ವೀಣಾ ಕಾಶಪ್ಪನವರಗೆ ಟಿಕೆಟ್‌ ನೀಡಲು ಆಗ್ರಹ
ಜಿಲ್ಲಾ ಪಂಚಾಯತಿ ಮಾಜಿ ಅದ್ಯಕ್ಷೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೀಣಾ ಕಾಶಪ್ಪನವರಗೆ ಬಾಗಲಕೋಟೆ ಲೋಕಸಭೆಗೆ ಕಾಂಗ್ರೆಸ್‌ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿ ಪಕ್ಷದ ಜಿಲ್ಲಾ ಘಟಕದ ಮಹಿಳೆಯರು ಬೇಂಗಳೂರಿನ ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ಮಾಡಿದರು.ಇಳಕಲ್ಲ, ವೀಣಾ ಕಾಶಪ್ಪನವರ, ಕಾಂಗ್ರೆಸ್‌ ಟಿಕೆಟ್‌, ಚುನಾವಣೆ
ಸಮಸ್ಯೆಗೆ ಸ್ಪಂದಿಸದವರ ವಿರುದ್ಧ ಕ್ರಮ
ಬೆಳಗಾವಿ: ನಗರದ ಪೊಲೀಸ್ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ, ಜೂಜಾಟ, ಮಟ್ಕಾ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ಯಾವುದೇ ಮುಲಾಜಿಲ್ಲದೇ ಮಟ್ಟಹಾಕಲು ಹಾಗೂ ಸಾರ್ವಜನಿಕರ ಸಮಸ್ಯೆಗೆ ಪೊಲೀಸರು ತ್ವರಿತವಾಗಿ ಸ್ವಂದಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಿರ್ಲಕ್ಷ್ಯವಹಿಸುವ ಅಧಿಕಾರಿ, ಸಿಬ್ಬಂದಿ ವಿರುದ್ದ ಕ್ರಮಕೈಗೊಳ್ಳುತ್ತೇನೆ ಎಂದು ನಗರ ಪೊಲೀಸ್‌ನ ನೂತನ ಆಯುಕ್ತ ಇಡಾ ಮಾರ್ಟಿನ ಖಡಕ್‌ ಎಚ್ಚರಿಕೆ ನೀಡಿದರು.
ಸರ್ಕಾರದ ಕುಮ್ಮಕ್ಕಿನಿಂದ ರಾಜ್ಯದಲ್ಲಿ ಹಿಂದೂ ವಿರೋಧಿ ಕೃತ್ಯ ತೀವ್ರ
ರಾಜ್ಯದಲ್ಲೀಗ ಹಿಂದೂ ವಿರೋಧಿ, ದೇಶ ವಿರೋಧಿ ನಡೆ ತೀವ್ರವಾಗಿದ್ದು, ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ.
  • < previous
  • 1
  • ...
  • 12238
  • 12239
  • 12240
  • 12241
  • 12242
  • 12243
  • 12244
  • 12245
  • 12246
  • ...
  • 14704
  • next >
Top Stories
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved