• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಸಮಸ್ಯೆಯಿಲ್ಲ: ಪ್ರಜ್ವಲ್
ಮೈತ್ರಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಅಸಮಾಧಾನಗೊಂಡಿರುವುದಿಲ್ಲ. ಬಿಜೆಪಿಯ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮತ್ತು ಎಚ್.ಡಿ. ದೇವೇಗೌಡರು ಈ ಬಗ್ಗೆ ಚರ್ಚೆ ಮಾಡಲಿದ್ದಾರೆ. ನಾವು ಇನ್ನೊಂದು ಸೀಟು ಮಾತ್ರ ಹೆಚ್ಚುವರಿ ಕೇಳಿದ್ದೇವೆ. ನಂತರದಲ್ಲಿ ಎಲ್ಲಾ ಸರಿ ಹೋಗಲಿದೆ.
ನಾಗಲಾಪುರದಲ್ಲಿ ಶ್ರದ್ಧಾಭಕ್ತಿಯ ಒಪ್ಪತ್ತೇಶ್ವರಸ್ವಾಮಿ ರಥೋತ್ಸವ
ರಥೋತ್ಸವ ಅಂಗವಾಗಿ ಶ್ರೀಗುರು ಒಪ್ಪತ್ತೇಶ್ವರಸ್ವಾಮಿಗೆ ವಿವಿಧ ಹೂವುಗಳಿಂದ ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿ ಭಕ್ತರ ದರ್ಶನಕ್ಕೆ ವ್ಯವಸ್ಥೆ ಕಲ್ಲಿಸಲಾಗಿತ್ತು.
ಬೆಳ್ಳುಳ್ಳಿ ದರ ತೀವ್ರ ಕುಸಿತ, ಬೆಳೆಗಾರ ಕಂಗಾಲು
ಮಹಾರಾಷ್ಟ್ರ, ಮದ್ಯಪ್ರದೇಶ,ಉತ್ತರಖಂಡ್‌ ರಾಜ್ಯಗಳಲ್ಲಿ ಮತ್ತು ರಾಜ್ಯದ ಹಾವೇರಿ ಸೇರಿದಂತೆ ಹಲವು ಬಾಗಗಳಿಂದ ಮತ್ತು ಸ್ಥಳೀಯವಾಗಿ ಸಹಾ ಬೆಳ್ಳುಳ್ಳಿ ಬೆಳೆ ಹೆಚ್ಚಾಗಿದ್ದರಿಂದ, ಬೆಳೆಗಾರರು ಇಟ್ಟು ಕೊಳ್ಳಲು ಜಾಗವಿಲ್ಲದ ಕಾರಣ ಮಾರಾಟಕ್ಕೆ ಮುಂದಾಗಿದ್ದಾರೆ
ಕ್ರೀಡೆಯಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಆರೋಗ್ಯವೂ ವೃದ್ಧಿ: ನಿರ್ಮಲಾನಂದನಾಥ ಸ್ವಾಮೀಜಿ
ಆಧುನಿಕ ಆಟೋಟಗಳ ಜೊತೆಗೆ ನಮ್ಮ ಮೂಲ ಜನಪದದ ಆಟಗಳನ್ನು ಪ್ರೋತ್ಸಾಹಿಸಿ ಆಡಿಸಬೇಕೆಂಬ ಉದ್ದೇಶದಿಂದ ಈ ಬಾರಿಯ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಲಗೋರಿ ಮತ್ತು ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ದೇಶಿಯ ಆಟಗಳಾದ ಕುಂಟೆಬಿಲ್ಲೆ, ಗೋಲಿ ಮತ್ತು ಚಿನ್ನಿದಾಂಡು ಆಟಗಳಿಗೂ ಆದ್ಯತೆ ನೀಡಲಾಗುವುದು.
ಇಂದು ಶಿವಮೊಗ್ಗಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಗೀತಾ: ಜಿಲ್ಲಾಧ್ಯಕ್ಷ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾ.20ರಂದು ಬೃಹತ್ ರ್‍ಯಾಲಿ ಮೂಲಕ ಆಗಮಿಸಿ, ಜಿಲ್ಲಾಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ನಡೆಯುವ ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಸಂಗಮೇಶ್, ಗೋಪಾಲಕೃಷ್ಣ ಬೇಳೂರು ಇತರರು ಪಾಲ್ಗೊಳ್ಳುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸನ್ಮಾರ್ಗದಲ್ಲಿ ಸಾಗಲು ಗುರುವಿನ ಅನುಗ್ರಹ ಅಗತ್ಯ: ಗಂಗಾಧರ ಶ್ರೀಗಳು
ಸಾಂಸಾರಿಕ ಜೀವನದಲ್ಲಿ ತೊಡಗಿಸಿ ಕೊಂಡಿರುವ ಪ್ರತಿಯೊಬ್ಬ ಮನುಷ್ಯರು ಕೇವಲ ಸಂಸಾರಕ್ಕೆ ಮಾತ್ರ ಅಂಟಿಕೊಳ್ಳಬಾರದು. ಸಾಂಸಾರಿಕ ಜೀವನದಲ್ಲಿ ಸದ್ಗತಿಯನ್ನು ಪಡೆಯಬೇಕಾದಲ್ಲಿ ಪ್ರತಿಯೊಬ್ಬರಿಗೂ ಗುರುವಿನ ಅವಶ್ಯಕತೆಯಿದೆ.
ರೈಲ್ವೆ ಬ್ರಿಡ್ಜ್ ತಡೆಗೋಡೆ ಕುಸಿವ ಆತಂಕ: ರೈಲುಗಳ ಸಂಚಾರ ವ್ಯತ್ಯಯ
ದಾಬಸ್‌ಪೇಟೆ: ರಾಷ್ಟ್ರೀಯ ಹೆದ್ದಾರಿ-48ರ ಲಕ್ಕೂರು ಬಳಿಯ ರೈಲ್ವೆ ಬ್ರಿಡ್ಜ್ ತಡೆಗೋಡೆ ಕುಸಿಯುವ ಹಂತ ತಲುಪಿದ್ದು ರೈಲ್ವೆ ಇಲಾಖೆ ಮುನ್ನೆಚ್ಚರಿಕೆಯಿಂದ ಬಾರಿ ಅನಾಹುತವೊಂದು ತಪ್ಪಿದಂತಾಗಿದೆ.
ಬೇಸಿಗೆಯಲ್ಲಿ ಆದಷ್ಟು ಕುರುಕಲು ತಿಂಡಿಯಿಂದ ದೂರವಿರಿ
ಕಡು ಬೇಸಿಗೆಯಲ್ಲಿ ಕುರುಕಲು ತಿಂಡಿಗಳನ್ನು (ಜಂಕ್‌ ಫುಡ್‌) ತಿಂದು ಅನಾರೋಗ್ಯಕ್ಕೆ ಒಳಗಾಗುವ ಬದಲು ಪೌಷ್ಟಿಕಾಂಶವಿರುವ ಹಣ್ಣು, ತರಕಾರಿ ಸೇವಿಸಿ.
ಸಂಶಯಾಸ್ಪದ ಹಣದ ವ್ಯವಹಾರದ ಮೇಲೆ ನಿಗಾ ವಹಿಸಿ: ಜಿಲ್ಲಾ ಚುನಾವಣಾಧಿಕಾರಿ ಜಾನಕಿ
ಬಾಗಲಕೋಟೆ: ಬ್ಯಾಂಕಿನಲ್ಲಿ ಸಂಶಯಾಸ್ಪದ ಹಣದ ವ್ಯವಹಾರಗಳು ಕಂಡುಬಂದಲ್ಲಿ ತಕ್ಷಣವೇ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಬ್ಯಾಂಕ್ ಪ್ರತಿನಿಧಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಮನಷ್ಯನ ಜೀವಕ್ಕೆ ಗ್ಯಾರಂಟಿ ಎಲ್ಲಿದೆ?

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಪ್ರತಿ ತಿಂಗಳೂ 22 ಲಕ್ಷ ಕ್ವಿಂಟಲ್ ಅಕ್ಕಿ ನೀಡುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಬಡವರಿಗೆ ನಾನು ಅನ್ನ ಭಾಗ್ಯ ನೀಡಿದ್ದೇನೆ ಎನ್ನುತ್ತಾರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಟೀಕಿಸಿದರು.

  • < previous
  • 1
  • ...
  • 12243
  • 12244
  • 12245
  • 12246
  • 12247
  • 12248
  • 12249
  • 12250
  • 12251
  • ...
  • 14705
  • next >
Top Stories
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved