• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಯಲ್ಲಿ 78 ಕೇಂದ್ರ ಸ್ಥಾಪನೆ

ಜಿಲ್ಲೆಯಲ್ಲಿ ಮಾ.25 ರಿಂದ ಏಪ್ರಿಲ್ 6ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಒಟ್ಟು 78 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. 

ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ಕ್ರಮ ಜರುಗಿಸಿ
ರಾಯಚೂರು ಜಿಪಂ ಸಭಾಂಗಣದಲ್ಲಿ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್‌ ತುಕಾರಾಮ್ ಅವರು ಅಧ್ಯಕ್ಷತೆವಹಿಸಿ ಮಾತನಾಡಿದರು.
ಏಪ್ರಿಲ್‌ 15ರಂದು ಎಡೆಯೂರು ಮಹಾ ರಥೋತ್ಸವ
ಎಡೆಯೂರು ಸಿದ್ಧಲಿಂಗೇಶ್ವರ ಜಾತ್ರೆ ಪ್ರಯುಕ್ತ ಏ.15 ರಂದು ನಡೆಯಲಿರುವ ಮಹಾ ರಥೋತ್ಸವ ದಿನದಂದು ವಾಹನದ ದಟ್ಟಣೆ ನಿಯಂತ್ರಿಸುವ ಸಲುವಾಗಿ ಏಕಮುಖ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪೊರಕೆ ಹಿಡಿದ ಮೋದಿ ಸ್ವಚ್ಛತೆಯ ಹೊಸ ಭಾಷ್ಯ ಬರೆದರು: ಕೋಟ
ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಾ. ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್‌ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಉಡುಪಿ-ಚಿಕ್ಕಮಗಳ‍ೂರು ಬಿಜೆಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.
ಕರ್ತವ್ಯ ಲೋಪ: ಆರ್ ಆರ್ ಟಿ ಶಿರಸ್ತೇದಾರ್ ರವಿ ಅಮಾನತು
ಬಿ.ಆರ್. ರವಿ ಅವರು 2022 ಮತ್ತು 23 ನೇ ಸಾಲಿಗೆ ಸಂಬಂಧಪಟ್ಟ 241 ಕಡತಗಳನ್ನು ಉದ್ದೇಶಪೂರ್ವಕವಾಗಿ ಕಳೆದ 6 ತಿಂಗಳಿಗಿಂತಲೂ ಹೆಚ್ಚಿನ ಅವಧಧಿಯಲ್ಲಿ ತಮ್ಮ ಬಳಿಯೇ ಇಟ್ಟುಕೊಂಡು ಸರ್ಕಾರಿ ಕೆಲಸದಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಗೋ ಪಾಲಕರಾಗಿ, ಸಾವಯವ ಕೃಷಿಗೆ ಮನಸ್ಸು ಮಾಡಿ-ಫಕೀರಸಿದ್ಧರಾಮ ಶ್ರೀ
ರೈತರು ಸಾಲದ ದಾಸರಾಗುವುದು ಬೇಡ ಎಂದರೆ, ಸಾವಯವ ಕೃಷಿಗೆ ಮನಸ್ಸು ಮಾಡಿ. ಗೋ ಪಾಲಕರಾಗಿ ರಾಸಾಯನಿಕ ಮುಕ್ತ ಕೃಷಿಗೆ ಮುಂದಾಗಿ. ವಿಷಮುಕ್ತ ಅನ್ನ ಆಹಾರ ನೀಡಲು ಮನಸ್ಸು ಮಾಡಿ ಎಂದು ಜಗದ್ಗುರು ಶಿರಹಟ್ಟಿಯ ಫಕೀರಸಿದ್ಧರಾಮ ಮಹಾಸ್ವಾಮಿಗಳು ಕರೆ ನೀಡಿದರು.
ಅಭಿಜಾತ ಕಲೆಗಳ ಉಳಿಸಿ, ಪ್ರೋತ್ಸಾಹಿಸಿ: ಶಂಕರಪ್ಪ
ಮಲೆನಾಡು ಮತ್ತು ಅರೆಮಲೆನಾಡು ಭಾಗದಲ್ಲಿ ಯಕ್ಷಗಾನದಷ್ಟೇ ಜನಪ್ರಿಯ ಗೇಯ ಗಾಯನದಲ್ಲಿ ಬಯಲಾಟವೂ ಒಂದು. ಮೂಲದಿಂದಲೂ ಇಲ್ಲಿ ಬಹುದೊಡ್ಡ ಸಂಖ್ಯೆಯಲ್ಲಿ ಕಲಾವಿದರಿದ್ದು, ತುಸು ನೇಪಥ್ಯಕ್ಕೆ ಸರಿದಿರುವ ಇಂತಹ ಅಭಿಜಾತ ಕಲೆಗಳು ಉಳಿಯಬೇಕಿದೆ ಎಂದು ಕಲಾವಿದ ಶಂಕರಪ್ಪ ಸೊರಬದಲ್ಲಿ ಹೇಳಿದರು.
ತಿಂಡಿ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಸ್ವಚ್ಛತೆ ಪರಿಶೀಲಿಸಿ: ನ್ಯಾ. ಶಾರದಾದೇವಿ
ಹರಿಹರ ಮತ್ತು ಮಲೇಬೆನ್ನೂರಿನ ಎಲ್ಲಾ ಫುಟ್‌ಪಾತ್ ತಿಂಡಿ ಅಂಗಡಿ ಮಾಲೀಕರಿಗೆ ಸ್ವಚ್ಛತೆ ಕಾಪಾಡಲು ಸೂಚಿಸಲಾಗಿದೆ. ಪಾನಿಪುರಿ ಸೇವಿಸಿದ್ದ ಮಕ್ಕಳಲ್ಲಿ ಒಬ್ಬ ಮೃತಪಟ್ಟಿದ್ದರೆ, ಮತ್ತೊಬ್ಬ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಉಳಿದ ೧೭ ಮಕ್ಕಳ ಆರೋಗ್ಯ ಚೇತರಿಸಿದ್ದು, ಮನೆಗೆ ಮರಳಿದ್ದಾರೆ.
ಜಿಲ್ಲೆಯಲ್ಲಿ 30 ಸಖಿ, ಆರು ಥೀಮ್ ಬೂತ್ ಸ್ಥಾಪನೆ
ಚುನಾವಣಾ ಮುಖ್ಯವಾಹಿನಿಗೆ ಮಹಿಳೆಯರನ್ನು ಸೆಳೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 5ರಂತೆ ಒಟ್ಟು 30 ಸಖಿ (ಪಿಂಕ್) ಮತಗಟ್ಟೆ ಸ್ಥಾಪಿಸಲಾಗುತ್ತಿದೆ.
ಬಸವತತ್ವ ವಿಶ್ವಾದ್ಯಂತ ಪ್ರಸರಿಸಿದ ಮಾತೆ ಮಹಾದೇವಿ
ದಾರ್ಶನಿಕ ಸಂತ, ಗುರು ಬಸವಣ್ಣ ಅವರ ವಿಶ್ವಮಾನ್ಯ ಸಂದೇಶಗಳನ್ನು ಶ್ರೇಷ್ಠ ಸನ್ಯಾಸಿನಿ, ಶ್ರೀ ಮಾತೆ ಮಹಾದೇವಿ ಅವರು ವಿಶ್ವಾದ್ಯಂತ ಪ್ರಸರಿಸಿದರು. ಸ್ತ್ರೀಯರಿಗೆ ಧಾರ್ಮಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವಲ್ಲಿ ಎದುರಾದ ಸಂದಿಗ್ಧತೆಯ ದಿನಗಳಲ್ಲಿ ಸ್ತ್ರೀ ಸಮಾನತೆ ಧ್ವನಿಯಾಗಿ ಅವರು ನಿರ್ವಹಿಸಿದ ರಚನಾತ್ಮಕ ಕಾರ್ಯಗಳು ಜಗತ್ತಿಗೆ ಆದರ್ಶನೀಯ ಎಂದು ಕೂಡಲ ಸಂಗಮ ಬಸವಧರ್ಮ ಪೀಠದ ಹಿರಿಯ ಧರ್ಮ ಪ್ರಚಾರಕಿ ಶರಣೆ ಶಾಂತಮ್ಮ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 12245
  • 12246
  • 12247
  • 12248
  • 12249
  • 12250
  • 12251
  • 12252
  • 12253
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved