• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
12 ವರ್ಷಗೊಳಿಗೊಮ್ಮೆ ಜಾತ್ರೆ: ಬಯ್ಯುವುದೇ ಇಲ್ಲಿನ ವಿಶೇಷತೆ!
ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದಲ್ಲಿ 12 ವರ್ಷಗಳಿಗೊಮ್ಮೆ ವಿಶೇಷ ಜಾತ್ರೆ ನಡೆಯಲಿದೆ. ಆದರೆ, ಈ ಜಾತ್ರೆಯಲ್ಲಿ ವಿಶೇಷವಾಗಿ ಒಂದು ಸಮುದಾಯದ ಜನರು ಎಲ್ಲಾರನ್ನೂ ಬೈದು, ವಿಡಂಬನೆ ಮಾಡಿ ಹಾಸ್ಯದ ಹೊನಲು ಹರಿಸುವುದೇ ಈ ಜಾತ್ರೆಯ ವಿಶೇಷವಾಗಿದೆ.
ಸಾಮಾಜಿಕ ಸ್ಥಿತಿಗತಿ ಹಾಗೂ ಆರ್ಥಿಕ ಮಾನದಂಡಗಳ ನಡುವೆ ಅಂತರ: ಪಿ.ಆರ್‌.ಬಸವರಾಜ್‌
ಸಾಮಾಜಿಕ ಮಾನದಂಡಗಳು ದೇಶದ ಆರ್ಥಿಕ ಸ್ಥಿತಿಗತಿಗಳಿಗೆ ಪೂರಕವಾಗದಿರುವುದೇ ಎಲ್ಲ ಸಮಸ್ಯೆಗಳಿಗೂ ಕಾರಣ ಎಂದು ನ್ಯಾಷನಲ್‌ ಇನ್ಸ್‌ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್ಮೆಂಟ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಆರ್. ಬಸವರಾಜು ಅಭಿಪ್ರಾಯಪಟ್ಟಿದ್ದಾರೆ.
ಮಹದೇಶ್ವರರು ಜನಪದ ಅಗ್ರಗಣ್ಯ ನಾಯಕ
ಬಸವಣ್ಣ ಸಾಂಸ್ಕೃತಿಕ ನಾಯಕರಾದರೆ, ಮಹದೇಶ್ವರರು ಜನಪದದ ಅಗ್ರಗಣ್ಯ ನಾಯಕ, ಎಲ್ಲಾ ಜನಾಂಗದ ಆರಾಧ್ಯ ದೈವ ಎಂದು ಕನ್ನಡಪ್ರಭ ಕಾರ್ಯನಿರ್ವಾಹಕ ಸಂಪಾದಕ ಮತ್ತು ಸಾಹಿತಿ ಅಂಶಿ ಪ್ರಸನ್ನಕುಮಾರ್ ತಿಳಿಸಿದರು.
ಚಿದಾನಂದ ಮುನಿಸು ಶಮನಗೊಳಿಸಿದ ತುಮಕೂರು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ
ಪಕ್ಷದ ಹೈಕಮಾಂಡ್ ತುಮಕೂರು ಲೋಕಸಭಾ ಚುನಾವಣೆಯ ಟಿಕೆಟ್ ನನಗೆ ನೀಡಿದ ಹಿನ್ನೆಲೆಯಲ್ಲಿ, ಪ್ರಬಲ ಆಕಾಂಕ್ಷಿ ಯಾಗಿದ್ದರೂ, ನೋವನ್ನು ಮರೆತು ಬಿಜೆಪಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಸಹಕಾರ ನೀಡುತ್ತಿರುವ ಎಸ್.ಪಿ. ಚಿದಾನಂದ ಅವರಿಗೆ ಪಕ್ಷ ಚುನಾವಣೆಯ ನಂತರದಲ್ಲಿ ಒಳ್ಳೆಯ ಹುದ್ದೆಯನ್ನು ನೀಡಲಿದೆ ಎಂಬ ನಂಬಿಕೆ ನಮಗಿದೆ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಸಂಭ್ರಮದಿಂದ ಜರುಗಿದ ಕನಕ ದುರ್ಗಮ್ಮದೇವಿ ಸಿಡಿಬಂಡಿ ರಥೋತ್ಸವ
ಸಿಡಿಬಂಡಿ ರಥೋತ್ಸವ ಹಿನ್ನೆಲೆಯಲ್ಲಿ ಕನಕದುರ್ಗಮ್ಮದೇವಿ ದೇವಸ್ಥಾನ, ಪ್ರವೇಶದ್ವಾರ, ಗರ್ಭಗುಡಿಯನ್ನು ತಳಿರು-ತೋರಣ, ಅನೇಕ ಬಗೆಯ ಹೂವುಗಳಿಂದ ಸಿಂಗರಿಸಲಾಗಿತ್ತು.
ನೀರನ್ನು ಮಿತವಾಗಿ ಬಳಸುವ ಮೂಲಕ ಸಂರಕ್ಷಿಸಿ: ಪೂಜಾರಿ
ಕಮತಗಿ: ನೀರು ಅಮೂಲ್ಯವಾದ ಜೀವ ಜಲವಾಗಿದ್ದು, ಬೇಸಿಗೆಯ ದಿನಗಳಲ್ಲಿ ನೀರು ಸೇವನೆ ಅತಿ ಅವಶ್ಯ. ಆದ್ದರಿಂದ ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳಸಬೇಕು ಎಂದು ಕಮತಗಿ ಬಸ್‌ ನಿಲ್ದಾಣದ ಸಾರಿಗೆ ನಿಯಂತ್ರಣಾಧಿಕಾರಿ ಎ.ಬಿ. ಪೂಜಾರಿ ಹೇಳಿದರು.
ಹೆಚ್ಚುತ್ತಿದೆ ತಾಪ, ಬತ್ತಿ ಬರಡಾಗುತ್ತಿರುವ ತುಂಗಭದ್ರೆ
ಬಿರು ಬೇಸಿಗೆಯಿಂದ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಿದೆ. ಜಿಲ್ಲೆಯ ಜೀವನದಿ ಎನಿಸಿರುವ ತುಂಗಭದ್ರೆ ಬತ್ತಿ ಬರಡಾಗುತ್ತಿದ್ದು, ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಗ್ರಾಮೀಣದ ಕೆಲವು ಗ್ರಾಮಗಳಲ್ಲಿ ಹಾಹಾಕಾರ ಎದುರಾಗಿದೆ.
ಕೆಂಪೇಗೌಡ ಲೇಔಟ್‌ನಲ್ಲಿ ವಿದ್ಯುತ್‌ ಉಪಕರಣಗಳನ್ನೇ ಎಗರಿಸಿದ ಕಳ್ಳರು

ನಾಡಪ್ರಭು ಕೆಂಪೇಗೌಡ ಬಡಾವಣೆಯ ಬವಣೆ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈ ನಡುವೆ ಬಡಾವಣೆಗೆ ವಿದ್ಯುತ್‌ ಸಂಪರ್ಕಕ್ಕೆಂದು ಅಳವಡಿಸಲಾಗುತ್ತಿರುವ ವಿದ್ಯುತ್‌ ಉಪಕರಣಗಳು ಕಳ್ಳತನ ಆಗುತ್ತಿರುವ ಹೊಸ ಸಮಸ್ಯೆಯೊಂದು ಉದ್ಭವಿಸಿದ್ದು, ಬಿಡಿಎ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ತಲೆನೋವಾಗಿ ಪರಿಣಮಿಸಿದೆ.

ಕೇರಳಾಪುರದ ಶ್ರೀವೀರಭದ್ರೇಶ್ವರ ರಥೋತ್ಸವ ಸಂಪನ್ನ
ಕೇರಳಾಪುರ ಗ್ರಾಮವು ೪ ತಾಲೂಕುಗಳ ಸಂಗಮ ಸ್ಥಳವಾಗಿದ್ದು, ಶ್ರೀವೀರಭದೇಶ್ವರ ಸ್ವಾಮಿಯು ೪ ತಾಲೂಕುಗಳ ಅನೇಕ ಕುಟುಂಬಗಳಿಗೆ ಕುಲದೈವವಾಗಿದ್ದಾನೆ.ಅಲ್ಲದೇ ರಾಜ್ಯದ ಅನೇಕ ಜಿಲ್ಲೆಗಳಿಂದಲೂ ಶ್ರೀಸ್ವಾಮಿಯವರ ದರ್ಶನಕ್ಕಾಗಿ ಭಕ್ತಾದಿಗಳು ಅಗಮಿಸುತ್ತಾರೆ.
ಅಜ್ಞಾನದ ನಡುವೆ ಧರ್ಮ ಇಂದು ಸಂಕಷ್ಟದಲ್ಲಿದೆ : ಮಹಾಂತ ಸ್ವಾಮೀಜಿ
ಈ ಜಗತ್ತಿಗೆ ಎಲ್ಲಾ ಧರ್ಮಗಳ ಸಂದೇಶಗಳು ಒಂದೇ ಆಗಿವೆ. ಸಮಾಜದಲ್ಲಿ ಎಲ್ಲರೂ ಅರಿವು, ಪ್ರೀತಿ, ವಿಶ್ವಾಸ, ಸಾಮರಸ್ಯ ಸಹಬಾಳ್ವೆಯಿಂದ ಬಾಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದೇ ಉದ್ದೇಶವಾಗಿದೆ.
  • < previous
  • 1
  • ...
  • 12246
  • 12247
  • 12248
  • 12249
  • 12250
  • 12251
  • 12252
  • 12253
  • 12254
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved