• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡಕೆ-ತೆಂಗಿನ ತೋಟಕ್ಕೆ ಬೆಂಕಿ: ಲಕ್ಷಾಂತರ ರು. ನಷ್ಟ
ಕೊರಟಗೆರೆ ತಾಲೂಕಿನ ತೋವಿನಕೆರೆ ಸಮೀಪದ ಜುಂಜನಾರಮನಹಳ್ಳಿ ರೈತರೊಬ್ಬರ ತೋಟಕ್ಕೆ ಬೆಂಕಿ ಬಿದ್ದು ಸುಮಾರು ಮೂರು ಎಕರೆಯಷ್ಟು ತೆಂಗು ಮತ್ತು ಅಡಕೆ ಮರಗಳು ಭಸ್ಮವಾಗಿ ಲಕ್ಷಾಂತರ ರು.ಗಳ ನಷ್ಟ ಉಂಟಾಗಿದೆ.
ಕಲಿಯುಗದ ಕಾಮಧೇನು ರಾಮಲಿಂಗ ಕಾಮಣ್ಣನ ಪ್ರತಿಷ್ಠಾಪನೆಗೆ ಕ್ಷಣಗಣನೆ
ಬೇಡಿದ ವರ ನೀಡುವ ಕಾಮಣ್ಣ ಎಂದೇ ಪ್ರಸಿದ್ಧಿ ಪಡೆದಿರುವ ನವಲಗುಂದದ ರಾಮಲಿಂಗ ಕಾಮಣ್ಣನ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ.
ಶಿವಜ್ಞಾನದಿಂದ ಬದುಕು ಬೆಳಗಬಲ್ಲದು
ವೀರಶೈವ ಧರ್ಮದ ಸಂಸ್ಥಾಪಕ ಶ್ರೀಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ದಶಸೂತ್ರಗಳು ಮನುಷ್ಯನ ಅಜ್ಞಾನದ ಕತ್ತಲೆಯನ್ನು ಪೂರ್ಣಚಂದ್ರಿಕೆಯು ದಾರಿ ತೋರುವಂತೆ ರೇಣುಕರ ಉಪದೇಶಗಳು ಸರ್ವರಿಗೂ ಮಾರ್ಗದರ್ಶಕವಾಗಿವೆ
ಮುದ್ರಣ ಮಾಧ್ಯಮವೇ ಅತ್ಯಂತ ವಿಶ್ವಾಸಾರ್ಹ: ರವಿಶಂಕರ್ ಭಟ್
24*7 ಸುದ್ದಿ ಚಾನೆಲ್‍ಗಳು ಮತ್ತು ಆನ್‍ಲೈನ್ ನ್ಯೂಸ್‍ ಪೋರ್ಟಲ್‍ಗಳ ಕಾಲದಲ್ಲಿಯೂ ಮುದ್ರಣ ಮಾಧ್ಯಮವೇ ಅತ್ಯಂತ ವಿಶ್ವಾಸಾರ್ಹ ಮಾಧ್ಯಮವಾಗಿದ್ದು, ಇದಕ್ಕೆ ಪರ್ಯಾಯವಿಲ್ಲ. ದಿನಪತ್ರಿಕೆಗಳು ಮಾತ್ರವೇ ವೈವಿಧ್ಯಮಯವಾದ ವಿಷಯ ಮತ್ತು ದೃಷ್ಟಿಕೋನಗಳನ್ನು ನೀಡುವ ಸಶಕ್ತ ಸಾಧನಗಳು ಎಂದು ಪತ್ರಕರ್ತ ರವಿಶಂಕರ್ ಭಟ್ ಶಿವಮೊಗ್ಗ ಕುವೆಂಪು ವಿವಿ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
31ರೊಳಗೆ ನಲ್ಲಿಗಳಿಗೆ ಏರೇಟರ್‌ ಕಡ್ಡಾಯ; ನಿರ್ಲಕ್ಷಿಸಿದರೆಜಲಮಂಡಳಿಯಿಂದಲೇ ಅಳವಡಿಕೆ, ವೆಚ್ಚ ಮಾಲಿಕರ ಹೆಗಲಿಗೆ
ನೀರು ಪೋಲಾಗುವುದನ್ನು ತಡೆಯಲು ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ವಸತಿ ಸಮುಚ್ಚಯ, ಐಷಾರಾಮಿ ಹೋಟೆಲ್‌ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳ ನಲ್ಲಿಗಳಿಗೆ ಮಾ.31ರೊಳಗೆ ಕಡ್ಡಾಯವಾಗಿ ಏರೇಟರ್‌ (ವಾಟರ್ ಟ್ಯಾಪ್‌ ಮಾಸ್ಕ್‌) ಅಳವಡಿಸುವಂತೆ ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ಪ್ರಸಾತ್‌ ಮನೋಹರ್‌ ಸೂಚಿಸಿದ್ದಾರೆ.
ವಿವಾಹ ನಿರಾಕರಿಸಿದ ಯುವತಿಗೆ ವಿಷ ಕುಡಿಸಿ, ನೇಣು ಬಿಗಿದು ಹತ್ಯೆ!
ವಿವಾಹ ನಿಶ್ಚಯವಾಗಿ ಮದುವೆಗೆ ನಿರಾಕರಿಸಿದ ಯುವತಿಗೆ ವಿಷ ಕುಡಿಸಿ, ನೇಣು ಬಿಗಿದು ಹತ್ಯೆಗೈದ ಘಟನೆ ಹಾನಗಲ್ಲ ಸಮೀಪದ ಬೈಚವಳ್ಳಿ ರಸ್ತೆ ಬಳಿಯ ತೋಟವೊಂದರಲ್ಲಿ ನಡೆದಿದೆ.
ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ಧತೆ
ಹುಕ್ಕೇರಿ: ಲೋಕಸಭೆ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರಕ್ಕೆ ಮೇ.7 ರಂದು ನಡೆಯಲಿರುವ ಮತದಾನ ಪ್ರಕ್ರಿಯೆಗೆ ಹುಕ್ಕೇರಿ ತಾಲೂಕು ಆಡಳಿತ ಸರ್ವ ಸನ್ನದ್ಧವಾಗಿದೆ ಎಂದು ಬೆಳಗಾವಿ ಉಪವಿಭಾಗಾಧಿಕಾರಿ ಹಾಗೂ ಯಮಕನಮರಡಿ ಸಹಾಯಕ ಚುನಾವಣಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ ಹೇಳಿದರು.
23, 24ರಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಹೆಚ್ಚಿನ ವಿದ್ಯಾರ್ಥಿಗಳನ್ನು ಕನ್ನಡದ ಸಂಭ್ರಮಕ್ಕೆ ಸೇರಿಕೊಳ್ಳಲಾಗಿದೆ. ಹೆಚ್ಚಿನ ಸಾಂಸ್ಕೃತಿಕ ಪ್ರಸ್ತುತಿಯಲ್ಲಿ ವಿದ್ಯಾರ್ಥಿಗಳು ಇರುವಂತೆ ಆಯೋಜನೆ ಮಾಡಲಾಗಿದೆ.
ಶಿಕ್ಷಣಕ್ಕೆ ಸ್ವಾವಲಂಬಿತನದ ತಳಹದಿ ಬೇಕು: ಸೋಮಶೇಖರ್
ಕೃತಕ ಬುದ್ಧಿಮತ್ತೆ, ಇಂಟರ್‌ನೆಟ್‌ನ ಸ್ಪರ್ಧಾತ್ಮಕ ಯುಗದಲ್ಲಿ ಸ್ವಾವಲಂಬಿಯಾಗಿ ಜೀವಿಸುವಂತ ಶಿಕ್ಷಣ ಬೇಕಾಗಿದೆ.
ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ಜನ್ಮವರ್ಧಂತಿ
ಬೆಳಿಗ್ಗೆ ಮತ್ತು ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೊಳೆನರಸೀಪುರದ ನೇಕಾರ ಕುರುಹಿನಶೆಟ್ಟಿ ಮಹಿಳಾ ಭಜನಾ ಮಂಡಳಿ, ಅರಸೀಕೆರೆಯ ಸೀತಾರಾಮ ಮಹಿಳಾ ಭಜನಾ ಮಂಡಳಿ, ಚನ್ನರಾಯಪಟ್ಟಣದ ಓಂಕಾರೇಶ್ವರ ಭಜನಾ ಮಂಡಳಿ, ಬಲಮುರಿ ಗಣಪತಿ ಮಹಿಳಾ ಭಜನಾ ಮಂಡಳಿ ವತಿಯಿಂದ ನಿರಂತರವಾಗಿ ಭಜನಾ ಕಾರ್ಯಕ್ರಮ ಜರುಗಿತು.
  • < previous
  • 1
  • ...
  • 12247
  • 12248
  • 12249
  • 12250
  • 12251
  • 12252
  • 12253
  • 12254
  • 12255
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ರಾಜ್ಯಾದ್ಯಂತ ಐಟಿ ಕ್ಲಸ್ಟರ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved