• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಯಚೂರು: ಚುನಾವಣೆ ವೇಳಾಪಟ್ಟಿ ಘೋಷಣೆಯಾದ್ರೂ ಕಾವೇರದ ಕಣ
ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳ ಘೋಷಿಸದ ಕಾರಣ ರಾಜಕೀಯ ಚಟುವಟಿಕೆಗಳಿಗೆ ಹಿನ್ನಡೆ, ಆಕಾಂಕ್ಷಿಗಳಲ್ಲಿ ಹೆಚ್ಚಿದ ಹೃದಯ ಬಡಿತ, ಕೊನೆ ಕ್ಷಣದಲ್ಲಿ ಪಕ್ಷಾಂತರ ಪರ್ವ ನಡೆಯುವ ಚರ್ಚೆ ನಡದಿದೆ.
ಭೀಮಾ ನದಿಗೆ ನೀರು ಹರಿಸಲು ಕೃಷ್ಣಾ ಬಾಜಪೇಯಿ ಪತ್ರ
ಕಲಬುರಗಿ ಪ್ರಾ. ಆಯುಕ್ತ ಕೃಷ್ಣಾ ಬಾಜಪೇಯಿಯವರು ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ ಪತ್ರ ಬರೆದು ನಾರಾಯಣಪೂರ ಅಥವಾ ಆಲ್ಮಟ್ಟಿಯಿಂದ ಇಂಡಿ ಶಾಖಾ ಕಾಲುವೆ ಮೂಲಕ ನೀರು ಹರಿಸಿ ಅಫಜಲ್ಪುರ ತಾಲೂಕಿನ ಮಣ್ಣೂರಿನಿಂದ ಭೀಮಾ ನದಿಗೆ ಸೇರುವಂತೆ ಮಾಡಿ ನದಿ ತೀರದಲ್ಲಿ ಭುಗಿಲೆದ್ದಿರುವ ನೀರಿನ ಹಾಹಾಕಾರ ಶಮನಕ್ಕೆ ಮುಂದಾಗಿದ್ದಾರೆ.
ಸತ್ಯ ತತ್ವಗಳನ್ನು ಜಗತ್ತಿಗೆ ಸಾರಿದವರು ಬಸವಾದಿ ಶರಣರು
೧೨ನೇ ಶತಮಾನದ ಬಸವಾದಿ ಶರಣರು ಭೌತಿಕ, ಆಧ್ಯಾತ್ಮಿಕ, ಸತ್ಯ ತತ್ವಗಳನ್ನು ಜಗತ್ತಿಗೆ ನೀಡಿದ ಮಹಾತ್ಮರು ಎಂದು ಲೇಖಕಿ ಶಾರದಾ ಕೊಪ್ಪ ಹೇಳಿದರು.
ಕುಡಿವ ನೀರಿನ ಸಮಸ್ಯೆ ಆಗಬಹುದಾದ 62 ಗ್ರಾಮ ಗುರುತು
ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ತಹಸೀಲ್ದಾರ್ ಕೆ. ವಿಜಯಕುಮಾರ ಮಾತನಾಡಿದರು.
ಪುನೀತ್‌ ಹುಟ್ಟುಹಬ್ಬ: ಕುಶಾಲನಗರದಲ್ಲಿ ರಕ್ತದಾನ ಶಿಬಿರ
ನಟ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಕುಶಾಲನಗರ ಲಯನ್ಸ್ ಕ್ಲಬ್ ಮತ್ತು ಗೌಡ ಸಮಾಜ ಆಶ್ರಯದಲ್ಲಿ ಸ್ಥಳೀಯ ಗೌಡ ಸಮಾಜದ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ ಸುಮಾರು 50ಕ್ಕೂ ಅಧಿಕ ರಕ್ತದಾನಿಗಳು ಪಾಲ್ಗೊಂಡಿದ್ದರು.
ಸ್ವ ಉದ್ಯೋಗಕ್ಕೆ ಮೀನು ಕೃಷಿ ಉಪಯುಕ್ತ: ಏಕಬೋಟೆ
ಜಾಗತಿಕ ಆಹಾರ ಭದ್ರತೆಯಲ್ಲಿ ಮೀನುಗಾರಿಕೆ ಅತೀ ಮುಖ್ಯಪಾತ್ರವಹಿಸುತ್ತಿದೆ. ಭಾರತವು ವರ್ಷಕ್ಕೆ 16.12 ಮಿಲಿಯನ್‌ ಮೆಟ್ರಿಕ್‌ ಟನ್‌ಗಳಷ್ಟು ಮೀನು ಉತ್ಪಾದನೆ ಮಾಡುತ್ತದೆ. ಅದರಲ್ಲಿ 13.5 ಮಿಲಿಯನ್‌ ಮೆಟ್ರಿಕ್‌ ಟನ್‌ಗಳಷ್ಟು ಮೀನಿನ ಉತ್ಪನ್ನಗಳನ್ನು ವಿದೇಶಗಳಿಗೆ ವಿನಿಮಯ ಮಾಡುತ್ತದೆ. ಭಾರತದಲ್ಲಿ ಹಾಗೂ ಕರ್ನಾಟಕದಲ್ಲಿ ಜಲಸಂಪನ್ಮೂಲಕ್ಕೆ ಯಾವುದೇ ಕೊರತೆ ಇಲ್ಲ.
ಕರ್ನಾಟಕದ ಸಬ್ಸಿಡಿ ಗೊಬ್ಬರ ಕೇರಳಕ್ಕೆ ಸಾಗಾಟ ದಂಧೆ ಬಯಲಿಗೆ
ಕರ್ನಾಟಕ ಸರ್ಕಾರದಿಂದ ನೀಡಲಾಗುವ ರು. 3 ಸಾವಿರ ಮೌಲ್ಯದ ಯೂರಿಯಾ ಸರ್ಕಾರದ ಸಬ್ಸಿಡಿ ಮೂಲಕ ರೈತರಿಗೆ ಕೇವಲ ರು. 265 ಕ್ಕೆ ದೊರಕುತ್ತಿದೆ. ಇದನ್ನು ಕೆಲವು ಗೊಬ್ಬರದ ಅಂಗಡಿಯ ಮಾಲೀಕರು ಹಾಗೂ ದಂಧೆಕೋರರು ಶಾಮಿಲಾಗಿ ರೈತರ ಹೆಸರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿ ಗೊಬ್ಬರವನ್ನು ಅಸಲಿ ಚೀಲದಿಂದ ನಕಲಿ ಚೀಲಗಳಿಗೆ ತುಂಬಿ ಕೊಡಗಿನಿಂದ ಲಾರಿಗಳ ಮೂಲಕ ಕೇರಳಕ್ಕೆ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಮಾರುಕಟ್ಟೆಗೆ ಬರುತ್ತಿದ್ದ ಹೂವಿನ ಪ್ರಮಾಣದಲ್ಲಿ ಶೇ.25 ಇಳಿಕೆ
ನೀರಿನ ಅಭಾವದಿಂದ ಕೆ.ಆರ್‌.ಮಾರುಕಟ್ಟೆ ಸೇರಿ ನಗರದ ಪ್ರಮುಖ ಹೂವಿನ ಮಾರುಕಟ್ಟೆಗಳಿಗೆ ಹೂವುಗಳ ಪೂರೈಕೆ ಶೇಕಡ 25ರಷ್ಟು ಕಡಿಮೆಯಾಗಿದೆ. ಪರಿಣಾಮ ಮುಂದಿನ ದಿನಗಳಲ್ಲಿ ಹೂವುಗಳ ಬೆಲೆ ಗಗನಕ್ಕೇರುವ ಸಾಧ್ಯತೆಯಿದೆ.
ಸೂಕ್ತ ಚಿಕಿತ್ಸೆಯಿಂದ ತಾಯಿ ಮಗುವಿನ ಜೀವ ಕಾಪಾಡೋಣ
ಪ್ರತಿ ಕುಟುಂಬದಲ್ಲಿ ಗರ್ಭಿಣಿಯಾದ ಮಹಿಳೆಗೆ ಪ್ರತಿ ತಿಂಗಳಿಗೊಮ್ಮೆ ಆಸ್ಪತ್ರೆಗೆ ತೋರಿಸಿದಾಗ ಗರ್ಭದಲ್ಲಿರುವ ಮಗು ಮತ್ತು ತಾಯಿ ಆರೋಗ್ಯವಾಗಿ ಇರುತ್ತದೆ.
20 ವರ್ಷಗಳ ವನವಾಸಕ್ಕೆ ಮುಕ್ತಿ: ಎಸ್. ಬಾಲರಾಜ್
ದಿವಂಗತ ಆರ್. ಧ್ರುವನಾರಾಯಣ್ ಅವರೊಡನೆ 31 ವರ್ಷಗಳಿಂದ ಯುವ ಕಾಂಗ್ರೆಸ್ ಮೂಲಕ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. 2004ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದರೂ ಮೂರುವರೆ ವರ್ಷ ಮಾತ್ರ ಕೆಲಸ ಮಾಡಲು ಸಾಧ್ಯವಾಯಿತು. 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಾಗಿ ಧ್ರುವನಾರಾಯಣ್ ಅವರು ಕೊಳ್ಳೇಗಾಲ ಕ್ಷೇತ್ರಕ್ಕೆ ಬಂದ ಮೇಲೆ ಅವಕಾಶ ಸಿಗಲಿಲ್ಲ
  • < previous
  • 1
  • ...
  • 12248
  • 12249
  • 12250
  • 12251
  • 12252
  • 12253
  • 12254
  • 12255
  • 12256
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
ಫೇಕ್‌ ಸಿನಿಮಾಗಳು 600 ಕೋಟಿ ಬಜೆಟ್‌ನದಾದರೂ ನನ್ನನ್ನು ಸೆಳೆಯುವುದಿಲ್ಲ: ದೀಪಿಕಾ ಪಡುಕೋಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved