ಅಂಚೆ ಮತ ಪತ್ರ ವಿತರಣೆ ಕಾರ್ಯ ವ್ಯವಸ್ಥಿತವಾಗಿರಲಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚನೆ, ಅಂಚೆ ಮತಪತ್ರ ವಿತರಣೆ ಕಾರ್ಯದ ಕುರಿತು ಜಿಲ್ಲೆಯಲ್ಲಿನ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ಮತಪತ್ರ ವಿತರಣೆ ನೀಡುವ ಕುರಿತು ಮನೆ ಮನೆಗಳಿಗೆ ಭೇಟಿ ನೀಡುವ ಕುರಿತಂತೆ ಸಾಕಷ್ಟು ಮುಂಚಿತವಾಗಿ ಪ್ರಚಾರ ಮಾಡುವಂತೆ ಹಾಗೂ ಪ್ರತಿಯೊಬ್ಬರ ಅರ್ಹರ ಮನೆಗಳಿಗೂ ಭೇಟಿ ನೀಡಿ 12 ಡಿ ಫಾರಂ ವಿತರಿಸಿ, ಒಪ್ಪಿಗೆ ಪತ್ರ ಪಡೆಯುವಂತೆ ಅಗತ್ಯ ಕ್ರಮ ವಹಿಸಬೇಕು