• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುದ್ಧಿವಂತಿಕೆ ಜೊತೆಗೆ ಹೃದಯವಂತಿಕೆಯೂ ಅಗತ್ಯ: ಬಿ.ದೇವರೆಡ್ಡಿ
ದೇವದುರ್ಗ ತಾಲೂಕಿನ ಗಬ್ಬೂರಿನ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ನಡೆದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಸಮಾರಂಭದಲ್ಲಿ ನಿವೃತ್ತ ಪ್ರಾಚಾರ್ಯ ಬಿ.ದೇವರೆಡ್ಡಿ ಮಾತನಾಡಿದರು.
ಭಾರತೀಯ ಚಿಂತನೆ ಹಿಂದಿದೆ ಜನಪದ: ಸತ್ಯನಾರಾಯಣ
ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ‘ರಾಷ್ಟ್ರೀಯ ಚಿಂತನೆ- ಕನಕ ವೈಚಾರಿಕತೆಯ ಸೊಬಗು’ ಎಂಬ ವಿಚಾರದ ಮೇಲೆ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ನಡೆಯಿತು.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಷ್ಠಾನ
ಲೋಕಸಭೆ ಚುನಾವಣೆಯನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿ ಜಿಪಂ ಸಿಇಒ ರಾಹುಲ ಶಿಂಧೆ ಹೇಳಿದರು.
ಮರ್ಮಾಂಗ ಹಿಸುಕಿ ಪತಿ ಕೊಲೆ ಮಾಡಿದ ಮಹಿಳೆ
ಅನೈತಿಕ ಸಂಬಂಧವೇ ಈ ರೀತಿ ಪತಿಯನ್ನು ಹತ್ಯೆ ಮಾಡಲು ಕಾರಣ ಎನ್ನಲಾಗಿದೆ.
ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ರೈತ ಸಂಘದಿಂದ ಪ್ರತಿಭಟನೆ
ನಾಲೆಗಳಿಗೆ ನೀರನ್ನು ಹರಿಸಿ ಅಲ್ಪಸ್ವಲ್ಪ ಉಳಿದಿರುವ ಬೆಳೆಗಳ ರಕ್ಷಣೆಗೆ ಕ್ರಮ ವಹಿಸುವ ಜೊತೆಗೆ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಿ ಅನುಕೂಲ ಮಾಡಿಕೊಡುವುದು. ರೈತರ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಅಕ್ರಮ-ಸಕ್ರಮ ಮರು ಜಾರಿಗೆ ಕ್ರಮ ವಹಿಸಬೇಕು. ಅವಶ್ಯವಿರುವ ಕಡೆ ಟ್ರಾನ್ಸ್‌ಫಾರ್ಮರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಗುಣಮಟ್ಟದ ತ್ರೀ-ಫೇಸ್ ನಿರಂತರ ೮ ಗಂಟೆಗೆ ವಿದ್ಯುತ್ ಕೊಡಬೇಕು.
ಕಾವೇರಿದ ಭೀಮೆಯ ಒಡಲು: ಇಂದು ಅಫಜಲ್ಪುರ ಬಂದ್‌
ನೀರಿಲ್ಲದೆ ಬತ್ತಿ ಹೋಗಿರುವ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 5 ಟಿಎಂಸಿ ಅಥವಾ ಕೃಷ್ಣಾ ನದಿಯ ಆಲ್ಮಟ್ಟಿ, ನಾರಾಯಣಪುರ ಜಲಾಶಯಿದಂದಲಾದರೂ ನೀರು ಹರಿಸಬೇಕೆಂಬ ಕೂಗು ಭೀಮಾ ನದಿ ತೀರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಟ
ಮಲೆನಾಡಿನ ಚಿರಾಪುಂಜಿ ಖ್ಯಾತಿಯ ಹೊಸನಗರ ತಾಲೂಕಿನಲ್ಲಿ ಜಲಕ್ಷಾಮದ ಭೀತಿ ಎದುರಾಗಿದೆ. ಕುಮದ್ವತಿ ಮತ್ತು ಶರ್ಮಿಣಾವತಿ ನದಿಗಳ ಬರಿದಾಗಿವೆ. ನದಿಗಳು ಬತ್ತಿದ ಪರಿಣಾಮ ಕೆರೆ-ಕಟ್ಟೆಗಳು, ಕೊಳವೆಬಾವಿ ಹಾಗೂ ತೆರೆದ ಬಾವಿಗಳು ಸಹ ತಳಕಂಡಿವೆ. ಶುದ್ಧ ಕುಡಿಯುವ ನೀರಿಗಾಗಿ ಜನ-ಜಾನುವಾರುಗಳು ಪರದಾಡುವಂತಾಗಿದೆ. ಇದರಿಂದ ರಿಪ್ಪನ್‌ಪೇಟೆ ವ್ಯಾಪ್ತಿ ಗ್ರಾಮಗಳೂ ಹೊರತಾಗಿಲ್ಲ.
ಚೆಕ್‌ಪೋಸ್ಟ್‌ಗಲ್ಲಿ ವಾಹನಗಳ ಮೇಲೆ ನಿಗಾ, ತಪಾಸಣೆ
ಯರಗಟ್ಟಿ: 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಯರಗಟ್ಟಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚೆಕ್‌ಪೋಸ್ಟ್ ಮುಖಾಂತರ ಹಾಯ್ದು ಹೋಗುವ ವಾಹನಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದು, ತಪಾಸಣೆಯನ್ನು ನಡೆಸಲಾಗುತ್ತಿದೆ.
ಮಹಿಳಾ ಕಲಾವಿದರಿಗೆ ಪ್ರೋತ್ಸಾಹ ಅ‍ವಶ್ಯ: ಗೌರಮ್ಮ
ರಾಮನಗರ: ಪೌರಾಣಿಕ ನಾಟಕಗಳಲ್ಲಿ ಮಹಿಳಾ ಕಲಾವಿದರು ಪುರುಷ ಕಲಾವಿದರಿಗೆ ಸರಿಸಮಾನವಾಗಿ ಅಭಿನಯಿಸುತ್ತಾರೆ. ಮಹಿಳಾ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ತೊಗಲುಗೊಂಬೆಯಾಟದ ಹಿರಿಯ ಕಲಾವಿದೆ ಗೌರಮ್ಮ ಹೇಳಿದರು.
ಭಗವಂತನಿಗೆ ಬೇಕಿದ್ದು ನಿಷ್ಕಲ್ಮಷ ಭಕ್ತಿ: ನಿರಂಜನಾನಂದಪುರಿ ಸ್ವಾಮೀಜಿ
ದೇವರಿಗೆ ಬೇಕಿರುವುದು ನಿಷ್ಕಲ್ಮಶವಾದ ಭಕ್ತಿಯೇ ಹೊರತು ಒಣ ತೀಟೆಯ ವ್ಯವಸ್ಥೆಯಲ್ಲ ಎಂದು ಬೆಳ್ಳೋಡಿಯ ಕಾಗಿನೆಲೆ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 12252
  • 12253
  • 12254
  • 12255
  • 12256
  • 12257
  • 12258
  • 12259
  • 12260
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved