• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಹಾರ ನೀಡಲು ವಿಳಂಬ, ಹಾವೇರಿ ಎಸಿ ಕಚೇರಿ ಚರಾಸ್ತಿ ಜಪ್ತಿ
ನ್ಯಾಯಾಲಯದ ಆದೇಶವಿದ್ದರೂ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಇಲ್ಲಿಯ ಉಪವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣ ಸೇರಿದಂತೆ ಚರಾಸ್ತಿಯನ್ನು ನ್ಯಾಯಾಲಯದ ಆದೇಶದಂತೆ ಮಂಗಳವಾರ ಜಪ್ತಿ ಮಾಡಲಾಯಿತು.
ಕಣ್ಣಿನ ಆರೋಗ್ಯ ಸರಿ ಇಲ್ಲದಿದ್ದರೆ ಜೀವನವೇ ಅಂಧಕಾರ: ಡಾ.ಜೀವಾನಂದ ಕುಮಾರ್
ಕೆಲವು ಸಾಂಕ್ರಾಮಿಕ ರೋಗಗಳ ಗುಣಲಕ್ಷಣಗಳನ್ನು ಆಧರಿಸಿ ಪ್ರಾಥಮಿಕ ಹಂತದಲ್ಲೇ ತಿಳಿದು ಒಬ್ಬರಿಂದ ಒಬ್ಬರಿಗೆ ಹರಡದಂತೆ ತಡೆಗಟ್ಟಬಹುದು. ಆದರೆ, ಬಿಪಿ, ಮಧುಮೇಹ ಸಾಂಕ್ರಾಮಿಕ ರೋಗಗಳಲ್ಲ. ಪ್ರಾಥಮಿಕ ಹಂತದಲ್ಲಿ ಕಂಡು ಹಿಡಿಯದಿದ್ದರೆ ಮರಣಾಂತಿಕವಾಗಿ ಆಗುವ ಸಂಭವವಿದೆ.
ಭದ್ರಾವತಿಯಲ್ಲಿ ಗೀತಾ ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ
ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮಾ.20ರಂದು ಬೆಳಗ್ಗೆ 11 ಗಂಟೆಗೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ನೇತೃತ್ವದಲ್ಲಿ ಅದ್ಧೂರಿ ಸ್ವಾಗತ ಕೋರಲು ನಗರದಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ.
ಮಲ್ಪೆ ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
ದೇವಸ್ಥಾನ ಮುಂಭಾಗ ಸೇರಿದಂತೆ ಮೂರು ಕಡೆ ತೋರಣ ಮುಹೂರ್ತ ನಡೆಸಿ, ಉಗ್ರಾಣ ಮುಹೂರ್ತ, ಪಂಚಗವ್ಯ, ಪುಣ್ಯಾಹ, ದೇವನಾಂದಿ, ಅರಣಿ ಮಥನ, ಅಗ್ನಿ ಜನನ, ಬ್ರಹೃಕೂರ್ಚ ಹೋಮ, ಕಂಕಣ ಬಂಧ, ಆದ್ಯ ಗಣಯಾಗ, ಸಂಜೀವಿನಿ ಮೃತ್ಯುಂಜಯ ಹೋಮ ನಡೆಯಿತು.
ಹಳ್ಳದ ಮೂಲ ಸ್ವರೂಪವೇ ಬದಲುಂ
ಹನುಮಸಾಗರ ಗ್ರಾಮ ಜಿಲ್ಲೆಯಲ್ಲಿಯೇ ದೊಡ್ಡ ಗ್ರಾಪಂ ಎನಿಸಿಕೊಂಡಿದೆ. ತ್ಯಾಜ್ಯ, ಮುಳ್ಳಿನ ಗಿಡಗಳಿಂದಲೇ ಹಳ್ಳ ತುಂಬಿಕೊಂಡಿದೆ. ಇದರಿಂದಾಗಿ ಹಳ್ಳದ ಮೂಲ ಸ್ವರೂಪವೇ ಬದಲಾಗಿದೆ.
ಮತಗಟ್ಟೆಗಳಿಗೆ ಮೂಲ ಸೌಲಭ್ಯ ಕಲ್ಪಿಸಬೇಕು: ತಾ.ಪಂ. ಇಒ
ಪ್ರತಿ ಮತಗಟ್ಟೆಯಲ್ಲಿ ಟೇಬಲ್ ಕುರ್ಚಿ ಕುಡಿಯುವ ನೀರು, ಸ್ವಚ್ಛತೆ ವಿದ್ಯುತ್ ಸೌಲಭ್ಯ ಶೌಚಾಲಯ ವ್ಯವಸ್ಥೆ ರ್ಯಾಂಪ್ ವ್ಯವಸ್ಥೆ,ಸೇರಿದಂತೆ ಇತರೆ ಮೂಲ ಸೌಲಭ್ಯಗಳು ಮತಗಟ್ಟೆಗಳ ಕೊಠಡಿಗಳಿಗೆ ಒದಗಿಸಬೇಕು.
ಹಣದಿಂದ ಕೊಳ್ಳಲು ಸಾಧ್ಯವಿಲ್ಲದ ಸಂಗೀತಕ್ಕೆ ಭೇದಭಾವವಿಲ್ಲ: ಎಚ್.ಡಿ. ತಮ್ಮಯ್ಯ
ತನ್ನ ಅಲ್ಪ ಆಯಸ್ಸಿನಲ್ಲಿ ಇಡೀ ದೇಶ ಗೌರವಿಸುವಂತೆ ಬದುಕು ಸಾಗಿಸಿ, ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ವ್ಯಕ್ತಿ ಪುನೀತ್‌ ರಾಜ್‌ಕುಮಾರ್‌. ಬಹುತೇಕ ಚಲನಚಿತ್ರ ನಟರಿಗೆ ತನ್ನದೇಯಾದ ಅಭಿಮಾನಿಗಳಿದ್ದಾರೆ. ಆದರೆ, ಪುನೀತ್‌ ಸಣ್ಣ ಮಕ್ಕಳಿಂದ ವೃದ್ಧರವರೆಗೆ ಅಭಿಮಾನಗಳಿಸಿದ್ದಾರೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಿ: ಡೀಸಿ ಗೋವಿಂದರೆಡ್ಡಿ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾ.25 ರಿಂದ ಏ.6ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿದರು.
ಇಂದಿನಿಂದ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ
ಬ್ರಹ್ಮಕಲಶ ಸಮಿತಿ ಗೌರವಾಧ್ಯಕ್ಷ ಮತ್ತು ಮಾರ್ಗದರ್ಶಕ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು, 8 ದಿನಗಳ ಬ್ರಹ್ಮಕಲಶೋತ್ಸವ ಮತ್ತು 5 ದಿನ ಜಾತ್ರೆ ನಡೆಯಲಿದೆ.
6 ಕಡೆ ಚೆಕ್‌ಪೋಸ್ಟ್‌ ಸ್ಥಾಪನೆ: ಅಜ್ಜಪ್ಪ ಸೊಗಲದ್
ಯಲ್ಲಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಲಾ ಎರಡು ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಒಳಗೊಂಡ ಫ್ಲೈಯಿಂಗ್ ಸ್ಕ್ವಾಡ್‌ನ ೯ ತಂಡಗಳನ್ನು ರಚಿಸಲಾಗಿದೆ.
  • < previous
  • 1
  • ...
  • 12255
  • 12256
  • 12257
  • 12258
  • 12259
  • 12260
  • 12261
  • 12262
  • 12263
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved