ಅಕಾಡೆಮಿಗೆ ನೇಮಕಗೊಂಡ ಹಂಚಿನಮನಿ, ಮಾಳಪ್ಪನವರಗೆ ಸನ್ಮಾನಹಾವೇರಿ ನಗರದ ಹಂಚಿನಮನಿ ಆರ್ಟ್ ಗ್ಯಾಲರಿಯಲ್ಲಿ ಹಿರಿಯ ಚಿತ್ರಕಲಾವಿದ ಕರಿಯಪ್ಪ ಹಂಚಿನಮನಿ ಕರ್ನಾಟಕ ಲಲಿತಕಲಾ ಅಕಾಡೆಮಿಗೆ ಮತ್ತು ಶಿಲ್ಪ ಕಲಾವಿದ ಹರೀಶ ಮಾಳಪ್ಪನವರ ಕರ್ನಾಟಕ ಶಿಲ್ಪಕಲಾ ಅಕಾಡೆಮಿಗೆ ನೇಮಕವಾಗಿರುವ ಹಿನ್ನೆಲೆಯಲ್ಲಿ ಸಾಹಿತಿ ಕಲಾವಿದರ ಬಳಗದ ವತಿಯಿಂದ ಸನ್ಮಾನಿಸಿ, ಅಭಿನಂದಿಸಲಾಯಿತು.