• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆ ಚುನಾವಣೆಗೆ ಸನ್ನದ್ಧ
ತೇರದಾಳ ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು ೨,೩೨,೮೬೯ ಮತದಾರರಿದ್ದಾರೆ. ೧,೧೫೬೫೪ ಪುರುಷ, ೧೧೭೨೦೩ ಮಹಿಳಾ ಮತ್ತು ೧೨ ತೃತೀಯ ಲಿಂಗಿಗಳು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಲೋಕಸಭಾ ಚುನಾವಣೆ: ಅಧಿಕಾರಿಗಳಿಂದ ಮತಗಟ್ಟೆ ವೀಕ್ಷಣೆ, ಸಭೆ
ಚುನಾವಣಾ ಆಯೋಗ ಲೋಕಸಭೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಿ, ರಾಷ್ಟ್ರದಲ್ಲಿ ಒಟ್ಟು ಏಳು ಹಂತಗಳ ಚುನಾವಣೆಯಲ್ಲಿ 2ನೇ ಹಂತದಲ್ಲೇ ಚಿತ್ರದುರ್ಗ ಲೋಕಸಭಾ ಚುನಾವಣೆ ನಡೆಯಲಿದೆ. ಏ.26ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಮತಗಟ್ಟೆಗಳನ್ನು ಪರಿಶೀಲಿಸಲಾಯಿತು.
ವಿಜಯಪುರದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ!
ವಿಜಯಪುರ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಹಾಲಿ ಸಂಸದ ರಮೇಶ ಜಿಗಜಿಣಗಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದ ಬೆನ್ನಲ್ಲೇ ವಿಜಯಪುರದಲ್ಲೂ ಬಂಡಾಯ ಭುಗಿಲೆದ್ದಿದೆ. ಟಿಕೆಟ್‌ ಪ್ರಬಲ ಆಕಾಂಕ್ಷಿಯಾಗಿದ್ದ ಜಿಲ್ಲಾ ಬಿಜೆಪಿ ಮುಖಂಡ ಹಾಗೂ ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ.ಬಾಬುರಾಜೇಂದ್ರ ನಾಯ್ಕ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಣೆ ಮಾಡಿದ್ದು, ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.
ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಕೇರಳಾಪುರ ಗ್ರಾಮ ಪಂಚಾಯಿತಿ
ಬಸವಾಪಟ್ಟಣದ ಕೇರಳಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸುಮಾರು ೩ ಸಾವಿರ ಮನೆಗಳಿದ್ದು ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾತದಾರರನ್ನು ಹೊಂದಿರುವ ಗ್ರಾಮಗಳಲ್ಲಿ ಒಂದಾಗಿದೆ.
ಮುದ್ದಹನುಮೇಗೌಡರ ಗೆಲವು ಖಚಿತ: ಬೆಮೆಲ್ ಕಾಂತರಾಜು ವಿಶ್ವಾಸ
ವಿ.ಸೋಮಣ್ಣನವರಿಗೆ ಮಾಜಿ ಸಚಿವ ಮಾಧುಸ್ವಾಮಿ ಮತ್ತು ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ವಿರೋಧವಿದೆ. ಅವರು ಪ್ರಾಮಾಣಿಕವಾಗಿ ಸೋಮಣ್ಣನವರ ಪರ ಇರುತ್ತಾರೆಂದು ನಂಬುವುದು ಕಷ್ಟ ಎಂದು ಬೆಮಲ್ ಕಾಂತರಾಜ್ ಹೇಳಿದರು.
ಒಳ್ಳೆ ಕೆಲಸ ಕಾರ್ಯಗಳನ್ನು ಮಾಡುವುದು ರೂಢಿಸಿಕೊಳ್ಳಿರಿ
ಐಗಳಿ: ಹಸಿದ ಹೊಟ್ಟೆಗೆ ಅನ್ನ ನೀಡುವುದು, ಬಾಯಾರಿಕೆಯಿಂದ ಬಂದವರಿಗೆ ನೀರು ಕೊಡುವುದು, ಬಿಸಿಲಿನ ತಾಪದಲ್ಲಿಂದ ಬಂದವರಿಗೆ ನೆರಳಿನಲ್ಲಿ ಕರೆಯುವುದು, ಬಿದ್ದವರನ್ನು ಎಬ್ಬಿಸುವುದು, ಇಂತಹ ಕಾರ್ಯವನ್ನು ನಿಮ್ಮ ಜೀವನದಲ್ಲಿ ರೂಢಿಸಿಕೊಳ್ಳಿರಿ ಎಂದು ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಹೇಳಿದರು. ಸ್ಥಳೀಯ ಮಹಾ ತಪಸ್ವಿ ಜಂಗಮಜ್ಯೋತಿ ಲಿಂ.ಅಪ್ಪಯ್ಯ ಸ್ವಾಮಿಗಳ ಜಾತ್ರೆಯ ನಿಮಿತ್ತ ರಥೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರಿಗೆ ಉಚಿತವಾಗಿ ಗ್ರಾಮದ ಅಲ್ಪಸಂಖ್ಯಾತರ ಮುಸ್ಲಿಂ ಭಾಂಧವರು ಮಜ್ಜಿಗೆ, ಶರಬತ್ತ, ಪಾನಕ ಇತ್ಯಾದಿ ವಿತರಿಸಿದರು.
ಕನ್ನಡ ಕಟ್ಟಲು ಕುವೆಂಪು ಧ್ಯೇಯದೊಂದಿಗೆ ನಡೆಯಿರಿ: ಪ್ರೊ.ಹೇಮಲತಾ
ಕಾಲೇಜಿನ ಹಂತದಲ್ಲಿರುವ ವಿದ್ಯಾರ್ಥಿಗಳಿಗೆ ಕನ್ನಡವನ್ನು ಕಲಿಸಲೇಬೇಕು ಎಂಬ ಸಂಕಲ್ಪವನ್ನು ಸರ್ಕಾರ ಮಾಡುತ್ತಿದೆ. ಹಾಗಾಗಿ ಕನ್ನಡ ವಿಷಯದ ಬಗೆಗೆ ಹಲವು ಮುಕ್ತ ಅವಕಾಶಗಳನ್ನು ನೀಡುತ್ತಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವ ಮೂಲಕ ಭಾಷಾ ಪ್ರೇಮಿಗಳಾಗಿ ಹೊರಹೊಮ್ಮಬೇಕು.
ಡಿಜಿಟಲ್‌ ಸ್ಟಾರ್ಟರ್‌ ರಿಪೇರಿ ದುರಸ್ತಿ ಅನುಮಾನಕ್ಕೆಡೆ
ಡಿಜಿಟಲ್‌ ಸ್ಟಾರ್ಟರ್‌ ದುರಸ್ತಿಗೆ ಎಲ್‌ಎನ್‌ಟಿ ಹಾಗೂ ಇನ್ನಿತರ ಟೆಕ್ನಿಷಿಯನ್‌ ಕರೆಸಿದರೂ ದುರಸ್ಥಿಯಾಗದ ಡಿಜಿಟಲ್‌ ಸ್ಟಾರ್ಟರ್‌ ಸೋಮವಾರ ದಿಢೀರ್‌ ಒಂದೇ ದಿನಕ್ಕೇ ದುರಸ್ಥಿಯಾಗಿರುವುದು ಆಶ್ಚರ್ಯ ತರಿಸಿದೆ.
ಕೇಬಲ್, ವಿದ್ಯುನ್ಮಾನ, ಜಾಲತಾಣದ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ-ಡಿಸಿ ರಘನಂದನಮೂರ್ತಿ
ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಕೇಬಲ್ ಮತ್ತು ವಿದ್ಯುನ್ಮಾನ ಮಾಧ್ಯಮಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಮಾಡುವ ಚುನಾವಣಾ ಜಾಹೀರಾತುಗಳಿಗೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಮುದ್ರಣ ಸಾಮಗ್ರಿಗಳ ಮೇಲೆ ಪ್ರಕಾಶಕರ ಮತ್ತು ಮುದ್ರಕರ ಹೆಸರು, ಮುದ್ರಣ ಸಂಖ್ಯೆಗಳ ನಮೂದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ತಿಳಿಸಿದರು.
ಕೃಷಿ ಸಚಿವ ಸಿಆರ್‌ಎಸ್‌ ಬಗ್ಗೆ ಅವಾಚ್ಯ ಪದ ಬಳಕೆ: ಕಾಂಗ್ರೆಸ್‌ ಆಕ್ರೋಶ
ಸುರೇಶ್‌ಗೌಡ ಶಾಸಕರಾಗಿದ್ದಾಗ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದು ತಾಲೂಕಿನ ಜನರಿಗೆ ಗೊತ್ತಾಗಿಯೇ ಕಳೆದ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ. ಇಷ್ಟಾದರೂ ತನ್ನ ಚಾಳಿ ಮುಂದುವರಿಸುತ್ತಿರುವ ಸುರೇಶ್‌ಗೌಡರಿಗೆ ಸಚಿವ ಚಲುವರಾಯಸ್ವಾಮಿ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಾಡುತ್ತಿರುವ ಅಭಿವೃದ್ಧಿ ಕೆಲಸ ಸಹಿಸಲಾರದೆ ಪದಬಳಕೆಯಲ್ಲಿ ಹಿಡಿತವಿಲ್ಲದೆ ಏಕವಚನದಲ್ಲಿ ನಿಂದಿಸಿದರೆ ನಾನೊಬ್ಬ ದೊಡ್ಡ ಮನಷ್ಯನಾಗುತ್ತೇನೆಂದು ತಿಳಿದುಕೊಂಡಿದ್ದಾರೆ.
  • < previous
  • 1
  • ...
  • 12268
  • 12269
  • 12270
  • 12271
  • 12272
  • 12273
  • 12274
  • 12275
  • 12276
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved