ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳ ಗೆಲ್ಲಲೇಬೇಕು: ಕೆ.ಎನ್.ರಾಜಣ್ಣದೇವೇಗೌಡರು ಯಾವತ್ತೂ ಕೂಡ ಜಾತ್ಯತೀತರಲ್ಲ. ಎರಡು ಕಡೆ ಮೊಮ್ಮಕ್ಕಳು, ಒಂದು ಕಡೆ ಅಳಿಯ ನಿಲುತ್ತಿದ್ದಾರೆ. ಹಾಗಿದ್ದರೆ ಜೆಡಿಎಸ್ ನಲ್ಲಿ ಬೇರೆ ಯಾರೂ ಇರಲಿಲ್ಲವೇ?, ಹಾಸನದ ಕ್ಷೇತ್ರವನ್ನು ಕಾಂಗ್ರೆಸ್ ಗೆ ಗೆಲ್ಲಿಸದಿದ್ದರೆ ನಾನ್ಯಾರಿಗೂ ಮುಖವನ್ನೇ ತೋರಿಸಲ್ಲ ಎಂದು ಹೇಳಿದ್ದೇನೆ ಎನ್ನುವ ಮೂಲಕ ಗೌಡರ ಕುಟುಂಬಕ್ಕೆ ರಾಜಣ್ಣ ಓಪನ್ ಚಾಲೆಂಜ್ ಹಾಕಿದರು.