ಉತ್ತಮ ಕ್ರೀಡಾಪಟುಗಳಾಗಲು ತಮ್ಮ ಸಾಮರ್ಥ್ಯ ಬಳಸಿಕೊಳ್ಳಬೇಕು: ಡಾ. ಶಶಿಧರ್ ಭಟ್ಜೊತೆಗೆ ವಿದ್ಯಾರ್ಥಿಗಳು ತಮ್ಮಲ್ಲಿರುವ ನಕಾರಾತ್ಮಕ ಅಂಶಗಳನ್ನು ಗುರುತಿಸಿ, ಆ ನಕಾರಾತ್ಮಕ ಅಂಶಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದು ಮತ್ತು ವಿಫುಲವಾಗಿ ದೊರೆಯುವ ಅವಕಾಶಗಳನ್ನು ಬಳಸಿಕೊಳ್ಳುವಾಗ ಬರುವ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಛಲವನ್ನು ಹೊಂದಿರಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಗೆ ಸಿಗುತ್ತಿರುವ ಪ್ರೋತ್ಸಾಹ ಅಪರಿಮಿತವಾಗಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು