• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆ: ಬಂಟ್ವಾಳದಲ್ಲಿ ೨೨೭೯೫೬ ಮತದಾರರು
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮಾ.24ರ ವರೆಗೆ ಅವಕಾಶವಿದ್ದು, ಸದ್ಯ ಮತದಾರರ ಪಟ್ಟಿಯಲ್ಲಿ ಬಂಟ್ವಾಳದಲ್ಲಿ ಒಟ್ಟು 227956 ಮತದಾರರು ಇದ್ದು, 1,12,159 ಪುರುಷರು, 1,15,836 ಮಹಿಳೆಯರು ಇದ್ದಾರೆ. ಯುವ ಮತದಾರರು 4,672 ಇದ್ದು, ಇವರ ಪೈಕಿ 2426 ಪುರುಷರು, 2246 ಮಹಿಳೆಯರು ಇದ್ದಾರೆ.
ಲೋಕಸಭಾ ಕ್ಷೇತ್ರ: ಸ್ವಂತಿಕೆ ಕಳೆದುಕೊಂಡ ಚಿಕ್ಕಮಗಳೂರು ಜಿಲ್ಲೆ
ಸಾರ್ವತ್ರಿಕ ಚುನಾವಣೆ ವಿಷಯದಲ್ಲಿ ಒಂದು ಕಾಲದಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಚಿಕ್ಕಮಗಳೂರು ಜಿಲ್ಲೆ ಈ ಬಾರಿ ಲೋಕಸಭೆಯಲ್ಲಿ ಪ್ರತ್ಯೇಕ ಪ್ರಾತಿನಿಧ್ಯದ ಅಸ್ಥಿತ್ವವನ್ನು ಕಳೆದುಕೊಂಡಿದೆ.
ಆದಿಚುಂಚನಗಿರಿ ಜಾತ್ರಾ ಮಹೋತ್ಸವಕ್ಕೆ ಶ್ರೀಗಳಿಂದ ವಿಧ್ಯುಕ್ತವಾಗಿ ಚಾಲನೆ
ಹಿಂದೂ ಧರ್ಮದಲ್ಲಿ ಧರ್ಮ ಎಂಬುದು ಅತಿ ಪಾವಿತ್ರ್ಯವನ್ನು ಹೊಂದಿದೆ. ಈ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ಧರ್ಮ ಅಚ್ಚಳಿಯದೆ ಉಳಿದು ಧರ್ಮದ ನೆಲೆಗಟ್ಟಿನಲ್ಲಿ ಪ್ರತಿಯೊಂದು ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆಯಲಿ ಎಂಬ ಪ್ರತೀಕಕ್ಕೆ ಪೂರಕವಾಗಿ ಧರ್ಮಧ್ವಜ ಸ್ಥಾಪನೆ ಹಾಗೂ ನಾಂದಿ ಪೂಜೆ ಮಾಡುವ ಮೂಲಕ ಒಂಬತ್ತು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತಿದೆ.
ಚುನಾವಣೆ ನೀತಿ ಸಂಹಿತೆ ಬಿಸಿ: ಬ್ಯಾನರ್‌, ಪ್ಲೆಕ್ಸ್ ಗಳ ತೆರವು
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬ್ಯಾನರ್‌, ಫ್ಲೆಕ್ಸ್‌,ಬಂಟಿಂಕ್ಸ್ ನ್ನು ಪಟ್ಟಣ ಪಂಚಾಯಿತಿ ಸಿಬ್ಬಂದಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಕಾರ್ಯಾಚರಣೆ ನಡೆಸಿ ತೆರವು ಗೊಳಿಸಿದ್ದಾರೆ.
ತಳಮಟ್ಟದಿಂದ ಬಿಜೆಪಿ ಕಾರ್ತಕರ್ತರು ಕೆಲಸ ಮಾಡಿ: ಮಾಜಿ ಸಚಿವ ರಾಜೂಗೌಡ
ಹುಣಸಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಭಗೀರಥ ಸಮುದಾಯದ ನೂರಾರು ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡು ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಮಾತನಾಡಿದರು.
ಉಕ ಲೋಕಸಭೆ ಕ್ಷೇತ್ರದಲ್ಲಿ ೧೬.೨೨ ಲಕ್ಷ ಮತದಾರರು
ಚುನಾವಣಾ ಪ್ರಕ್ರಿಯೆ ಸಂದರ್ಭದಲ್ಲಿ ಹಾಗೂ ಮತದಾನದ ದಿನ ಆ ಜಿಲ್ಲೆಯ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ.
ದೇಶದ ಅಭಿವೃದ್ಧಿ, ನೆಮ್ಮದಿ ಬದುಕಿಗಾಗಿ ಮೋದಿಗೆ ಜನಬೆಂಬಲ: ಬಸವರಾಜ ಬೊಮ್ಮಾಯಿ
ಗದಗ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಸಮರ್ಥ ನಾಯಕರಾಗಿದ್ದ ಶಾಂತವೇರಿ ಗೋಪಾಲಗೌಡ: ಡಿ.ಮಂಜುನಾಥ್
ಶಾಂತವೇರಿ ಗೋಪಾಲಗೌಡರು ಸಮಾಜವಾದಿ ಸಿದ್ಧಾಂತಗಳನ್ನು ರೂಢಿಸಿಕೊಂಡು ಪ್ರಜಾಪ್ರಭುತ್ವದ ಆಶಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ಮುಟ್ಟಿಸುವ ಸಮರ್ಥ ನಾಯಕರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಮಾತುಗಳನ್ನು ಆಲಿಸಲು ಬಹಳಷ್ಟು ಜನರು ಸೇರುತ್ತಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಭದ್ರಾವತಿಯಲ್ಲಿ ಹೇಳಿದ್ದಾರೆ.
ನಾಯಕತ್ವದ ಗುಣ ಬೆಳೆಸುವಲ್ಲಿ ಎನ್‌ಎಸ್‌ಎಸ್ ಬಹುಮುಖ್ಯ: ಶಾಸಕ ಬಾಬಾಸಾಹೇಬ್‌
ಬೈಲಹೊಂಗಲ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳು ಮತ್ತು ಸಾಮಾಜಿಕ ಕಾಳಜಿ ವಹಿಸುವಲ್ಲಿ ಎನ್.ಎಸ್.ಎಸ್ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಚನ್ನಮ್ಮಕಿತ್ತೂರ ಶಾಸಕ ಬಾಬಾಸಾಹೇಬ್‌ ಪಾಟೀಲ ಹೇಳಿದರು.
ಬಿಡುವಿನ ಸಮಯ ಸಮಾಜ ಸಂಘಟನೆಗೆ ನೀಡಿ
ಕೆರೂರ: ಹೆಣ್ಣು ಮಕ್ಕಳು ತಮ್ಮ ಬಿಡುವಿನ ಸಮಯವನ್ನು ಸಮಾಜ ಸಂಘಟನೆಯಲ್ಲಿ ತೊಡಗಿಸಬೇಕು ಎಂದು ವೀರ ಪುಲಕೇಶಿ ಕೋ. ಆಫ್ ಬ್ಯಾಂಕ್‌ ನಿರ್ದೇಶಕ ಗಂಗಾಧರ ಘಟ್ಟದ ಹೇಳಿದರು. ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ನೂತನ ಅಕ್ಕಮಹಾದೇವಿ ಮಹಿಳಾ ಬಣಜಿಗ ಸಂಘಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆ ಮನಸು ಮಾಡಿದರೆ ಏನನ್ನಾದರೂ ಸಾಧಿಸ ಬಲ್ಲಳು ಎಂದರು.
  • < previous
  • 1
  • ...
  • 12273
  • 12274
  • 12275
  • 12276
  • 12277
  • 12278
  • 12279
  • 12280
  • 12281
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved