• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಮನೆಯಿಂದ ಜನರ ಬಳಿ ನಾನೇ ಬರುವೆ: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಸಂವಿಧಾನ ಬಂದ ಮೇಲೆ ರಾಜ- ಮಹರಾಜ ಅಥವಾ ಇನ್ನಾವುದೊ ಬಿರುದುಗಳು ಇಲ್ಲ. ನಾವು ಸಹ ಎಲ್ಲಾ ಪ್ರಜೆಗಳಂತೆ ಮತ್ತು ಸಾಮಾನ್ಯ ವ್ಯಕ್ತಿಗಳಂತೆ. ನನ್ನನ್ನು ಭೇಟಿ ಮಾಡಲು ಸಾರ್ವಜನಿಕರು ಅರಮನೆಗೆ ಬರುವ ಅವಶ್ಯಕತೆ ಇಲ್ಲ, ನಾನೇ ಅವರ ಬಳಿಗೆ ಹೋಗುತ್ತೇನೆ. ಅವರ ಜೊತೆ ಸಂಪರ್ಕದಲ್ಲಿರುತ್ತೇನೆ
ರಾಜ್ಯಮಟ್ಟದ ವಾಲಿಬಾಲ್‌: ಮಂಗಳೂರು ಚಾಂಪಿಯನ್‌
ಮಾ. ೧೫ರಂದು ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ವರಸಿದ್ಧಿವಿನಾಯಕ ವಾರಿಯರ್ಸ್ ಗೋರ್ಸಗದ್ದೆ ಫ್ರಾಂಚೈಸಿಯ ಮಂಗಳೂರು ತಂಡ ಚಾಂಪಿಯನ್ ಆಗಿ ಆಯ್ಕೆಗೊಂಡಿತು.
ಲೋಕಸಭೆ ಚುನಾವಣೆ: ಶಸ್ತ್ರ/ ಆಯುಧ ಠೇವಣಿ ಇರಿಸಬೇಕು: ಜಿಲ್ಲಾಧಿಕಾರಿ
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜೂನ್ 6 ರವರೆಗೆ ಜಾರಿಯಲ್ಲಿ ಇದೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ವಿದ್ಯಾರ್ಥಿ ಪರಿಷತ್‌ ಕಾರ್ಯ ಶ್ಲಾಘನೀಯ: ಸದಾಶಿವ ಬಡಿಗೇರ್‌
ಎಬಿವಿಪಿಯಿಂದ ಸಿಇಟಿ, ನೀಟ್‌ಗೆ 26ರಿಂದ ಉಚಿತ ತರಬೇತಿ ಆರಂಭ, ಯಾವುದೇ ರೀತಿಯ ಶುಲ್ಕವಿಲ್ಲ, ಎಲ್ಲ ವಿಷಯಗಳ ನೋಟ್ಸ್‌ ಮುದ್ರಣಕ್ಕಾಗಿ 1 ಸಾವಿರ ರು.ಗಳನ್ನು ವಿದ್ಯಾರ್ಥಿಗಳು ನೀಡಬೇಕಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸದಾಶಿವ ಬಡಿಗೇರ ತಿಳಿಸಿದರು.
ಇಂದು ರಕ್ತದಾನಿಗಳ ಸಂಖ್ಯೆ ಕ್ಷೀಣಿಸುತ್ತಿದೆ: ಸಿವಿಕೆಎಲ್ ಸಂಸ್ಥೆಯ ಲೋಹಿತ್
ಚನ್ನರಾಯಪಟ್ಟಣ ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ಡಾ.ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ ಸಿವಿಕೆಎಲ್ ಸ್ವಯಂ ಸೇವಾ ಸಂಸ್ಥೆ ಮತ್ತು ಚನ್ನರಾಯಪಟ್ಟಣ ಸ್ವಯಂ ಪ್ರೇರಿತ ರಕ್ತ ಕೇಂದ್ರದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಜೆಪಿಹೆಗ್ಡೆ, ಅಂಶುಮಂತ್, ಈಗ ಡಿವಿಎಸ್ : ಕಾಂಗ್ರೆಸ್‌ನಲ್ಲಿ ಗೊಂದಲ
ಕಾಂಗ್ರೆಸ್‌ ಕಾರ್ಯಕರ್ತರು ಯಾರ ಹೆಸರಿನಲ್ಲಿ ಮತಯಾಚಿಸುವುದು ಎಂಬ ಗೊಂದಲದಲ್ಲಿ ಇದ್ದಾರೆ. ಟಿಕೇಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದೆ.
ನಾಟಕಗಳು ನೀತಿ ಬೋಧಿಸುತ್ತವೆ: ಬಸ್ಸುಗೌಡ ಬಿಳ್ಹಾರ
ಯಾದಗಿರಿ ಸಮೀಪದ ಅಬ್ಬೆತುಮಕೂರಿನಲ್ಲಿ ನಡೆದ ಜಾತ್ರಾ ಮಹೋತ್ಸವದ ಎರಡನೇ ದಿನದ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಉದ್ದಿಮೆದಾರ ಬಸ್ಸುಗೌಡ ಬಿಳ್ಹಾರ ಉದ್ಘಾಟಿಸಿದರು.
ದೇವರಿಗಿಂತಲೂ ತಾಯಿ ದೊಡ್ಡವಳು : ಶಿವಪ್ರಸಾದ ದೇವರು.
ರಬಕವಿ-ಬನಹಟ್ಟಿ: ತಾಯಿಗೆ ಸಮನಾದ ಸಂಬಂಧ ಜಗದಲ್ಲಿ ಯಾವುದು ದೊಡ್ಡದಿಲ್ಲ. ನಮಗೆ ದೇವರನ್ನು ತೋರಿಸುವ ತಾಯಿ ಆತನಿಗಿಂತ ದೊಡ್ಡವಳು ಎಂದು ಯರನಾಳದ ಸಂಸ್ಥಾನ ಹಿರೇಮಠದ ಶಿವಪ್ರಸಾದ ದೇವರು ಹೇಳಿದರು. ತಾಲೂಕಿನ ಸಸಾಲಟ್ಟಿ ಗ್ರಾಮದ ಶಿವಲಿಂಗೇಶ್ವರರ 66ನೇ ಪುಣ್ಯಾರಾಧನೆ ಅಂಗವಾಗಿ ಹಮ್ಮಿಕೊಂಡ ಪ್ರವಚನ ಕಾರ್ಯಕ್ರಮದಲ್ಲಿ ಪ್ರವಚನ ನಡೆಸಿಕೊಟ್ಟು ಅವರು ಆಶೀರ್ವಚಿಸಿದರು.
ಮೋದಿ ಮತ್ತೆ ಪ್ರಧಾನಿಯಾಗಿ 3 ತಿಂಗಳಲ್ಲಿ ಕಾಂಗ್ರೆಸ್‌ ವಿಭಜನೆ: ಬಸವರಾಜ ಬೊಮ್ಮಾಯಿ
ಗಜೇಂದ್ರಗಡದಲ್ಲಿ ನಡೆದ ರೋಣ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ದೇಶದಲ್ಲಿ ಈ ಬಾರಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದರು.
ಸುಳ್ಳು ಭರವಸೆಗೆ ಮರಳಾಗದಂತೆ ಮಹಿಳೆಯರು ಜಾಗೃತಿ ಮೂಡಿಸಬೇಕು-ಸೃಷ್ಠಿ ಪಾಟೀಲ
ಬಿಜೆಪಿ ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದು, ನಮ್ಮ ಪಕ್ಷದಲ್ಲಿ ಇರುವಷ್ಟು ಮಹಿಳಾ ಕಾರ್ಯಕರ್ತರು ಬೇರೆಯಾವ ಪಕ್ಷದಲ್ಲಿಯೂ ಇಲ್ಲ. ಬಿಜೆಪಿ ಮಹಿಳೆಯನ್ನು ಸಮಾನ ದೃಷ್ಟಿಯಿಂದ ನೋಡುತ್ತದೆ ಎಂದು ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೃಷ್ಠಿ ಪಾಟೀಲ ಹೇಳಿದರು.
  • < previous
  • 1
  • ...
  • 12275
  • 12276
  • 12277
  • 12278
  • 12279
  • 12280
  • 12281
  • 12282
  • 12283
  • ...
  • 14705
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved