• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಂದಿನಂತೆ ಸಾಗಿದ ಭಟ್ಕಳ ಹಳೇ ಮೀನು ಮಾರ್ಕೆಟ್ ವ್ಯಾಪಾರ
ಪುರಸಭೆಯ ಈ ನಿರ್ಧಾರಕ್ಕೆ ಹಳೇ ಮೀನು ಮಾರುಕಟ್ಟೆಯ ಮೀನು ಮಾರಾಟಗಾರರು, ಅಂಗಡಿಕಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಮಾನವ ಕುಲಕ್ಕೆ ಮಾನವ ಕಳ್ಳ ಸಾಗಾಣಿಕೆ ದೊಡ್ಡ ಶಾಪ: ನ್ಯಾಯಾಧೀಶೆ ದಿವ್ಯಶ್ರೀ
ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪ್ರತಿಯೊಬ್ಬರು ಪೊಲೀಸರಾಗಬೇಕು
ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ನೀಡಿ-ಶಾಸಕ ಪಾಟೀಲ
ಮಕ್ಕಳಿಗೆ ಉತ್ತಮ ಸಂಸ್ಕೃತಿ ಸಂಸ್ಕಾರದ ಜೊತೆ ಮೌಲ್ಯಧಾರಿತ ಶಿಕ್ಷಣ ನೀಡಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಆಚರಣೆಗಳಲ್ಲಿ ಧ್ವನಿವರ್ಧಕ ಬಳಕೆ ಮಿತಿಯಲ್ಲಿರಲಿ: ನಗರದ ಪೊಲೀಸ್‌ ಕಮಿಷನರ್‌
ಕಾರ್ಯಕ್ರಮದಲ್ಲಿ ಬಳಸುವ ಧ್ವನಿವರ್ಧಕ ಇತರರಿಗೆ ತೊಂದರೆಯಾಗಬಾರದು ಎಂಬದಷ್ಟೇ ನಮ್ಮ ಕಾಳಜಿ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಇಂದು, ನಾಳೆ ಚೋಕಂಡಳ್ಳಿಯ ಕಂದೂರಿ ಕಾರ್ಯಕ್ರಮ
ಚೋಕಂಡಳ್ಳಿಯ ಈದ್ ಮಿಲಾದ್ ಸಂರಕ್ಷಣಾ ಸಮಿತಿಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೋಕಂಡಳ್ಳಿಯ ಕಂದೂರಿ ಕಾರ್ಯಕ್ರಮಕ್ಕೆ ಹಲವು ದಶಕಗಳ ಇತಿಹಾಸವಿದೆ. ಕಂದೂರಿ ಕಾರ್ಯಕ್ರಮಕ್ಕೆ ಜಾತಿ, ಧರ್ಮ ಭೇದವಿಲ್ಲದೆ ಎಲ್ಲರೂ ಭಾಗವಹಿಸುತ್ತಿದ್ದಾರೆ.
ಹಾನಗಲ್ ಕುಮಾರೇಶ್ವರರು ಶಿಕ್ಷಣ ನೀಡಿದ ತಪಸ್ವಿ
ಹಾನಗಲ್ ಕುಮಾರ ಶ್ರೀಗಳ ಜೀವನ ಮತ್ತು ಆದರ್ಶ ಬಗ್ಗೆ ತಿಳಿದುಕೊಳ್ಳುವುದು ಸೌಭಾಗ್ಯವೇ ಸರಿ. ವೀರಶೈವ ಲಿಂಗಾಯತ ಸಮಾಜ ಎಲ್ಲ ವರ್ಗದ ಜನರನ್ನು ಒಳಗೊಂಡು ರಾಜ್ಯದಲ್ಲಿ ನೆಮ್ಮದಿಯ ಜೀವನಕ್ಕೆ ಕಾರಣವಾಗಿದೆ.
ಲೋಕಾಯುಕ್ತ ಅಧಿಕಾರಿಗಳ ಅಹವಾಲು ಸ್ವೀಕಾರ ಸಭೆ
ತಾಲೂಕಿನ ವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಣ ದುರುಪಯೋಗವಾಗಿದ್ದು, ೨೦೨೩- ೨೪ ಮತ್ತು ೨೦೨೪- ೨೫ನೇ ಸಾಲಿನ ೧೫ನೇ ಹಣಕಾಸಿನ ವಿವಿಧ ಕಾಮಗಾರಿಗಳಲ್ಲಿ ಹಣ ದುರುಪಯೋಗ ಮಾಡಿಕೊಂಡಿರುವುದು ಕಂಡುಬಂದಿದ್ದು, ಸಂಪೂರ್ಣ ತನಿಖೆ ನಡೆಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಗುಳ್ಳಾಪುರ-ಹೆಗ್ಗಾರ ಸೇತುವೆ ನಿರ್ಮಾಣಕ್ಕೆ ಹಣ ಮಂಜೂರು
ತಾತ್ಕಾಲಿಕವಾಗಿ ಸರ್ಕಾರದಿಂದ ಸ್ವಲ್ಪ ಹಣ ತಂದು ಶಾಸಕ ಶಿವರಾಮ ಹೆಬ್ಬಾರ ಗುಳ್ಳಾಪುರದ ಮೇಲ್ಭಾಗದಲ್ಲಿ ಭಾರೀ ಮಳೆ ಇಲ್ಲದಾಗ ಓಡಾಡುವಂತ ಕಿರು ಸೇತುವೆ ನಿರ್ಮಿಸಿದ್ದರು.
ರಾಜಕೀಯದ ಅಖಾಡದಲ್ಲಿ ನಾನು ನುರಿತ ಕುಸ್ತಿಪಟು: ಶಾಸಕ ಆರ್.ವಿ. ದೇಶಪಾಂಡೆ
ರಾಜಕೀಯ ಕುಸ್ತಿಗಳನ್ನು ಹೇಗೆ ಗೆಲ್ಲಬೇಕು, ಎದುರಾಳಿಗಳನ್ನು ಹೇಗೆ ಸೋಲಿಸಬೇಕೆಂಬ ಎಲ್ಲ ಡಾವ್ ಪೇಚುಗಳನ್ನು ಬಲ್ಲೆ.
ವೈರಾಣು ಜ್ವರ ಉಲ್ಬಣಗೊಳ್ಳದಂತೆ ಜಾಗ್ರತೆ ವಹಿಸಿ: ವಾಗೀಶ ಶಿವಾಚಾರ್ಯ
ಕುರುಗೋಡು ತಾಲೂಕಿನಲ್ಲಿ ವೈರಾಣು ಜ್ವರ ಹೆಚ್ಚು ಜನರನ್ನು ಬಾಧಿಸುತ್ತಿದೆ. ಅದು ಉಲ್ಬಣಗೊಳ್ಳದಂತೆ ಮುಂಜಾಗ್ರತೆ ವಹಿಸಬೇಕು. ಜನರಲ್ಲಿ ರೋಗನಿಯಂತ್ರಣ ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ವಾಗೀಶ ಶಿವಾಚಾರ್ಯ ಸೂಚಿಸಿದರು.
  • < previous
  • 1
  • ...
  • 1224
  • 1225
  • 1226
  • 1227
  • 1228
  • 1229
  • 1230
  • 1231
  • 1232
  • ...
  • 14741
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved