ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತ ಕೇಳಲು ಬರುವ ರಾಜಕಾರಣಿಗಳಿಗೆ ಛೀಮಾರಿ ಹಾಕಿ: ಕುರಬೂರು ಶಾಂತಕುಮಾರ
ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸದೇ ಯಾವುದೇ ಕಾರಣಕ್ಕೂ ರಾಜಕಾರಣಿಗಳು ಮತ ಕೇಳಲು ರೈತರ ಬಳಿ ಬರುವಂತಿಲ್ಲ. ಅವರಿಗೆ ಮತ ಕೇಳಲು ನೈತಿಕ ಹಕ್ಕಿಲ್ಲ. ರೈತರನ್ನು ಕಡೆಗಣಿಸಿದ ರಾಜಕಾರಣಿಗಳಿಗೆ ಪಾಠ ಕಲಿಸುವ ಸಮಯ ಬಂದಿದೆ.
ಅಕ್ರಮ ಹೋಂ ಮೇಡ್ ವೈನ್ ಮಾರಾಟ: ವ್ಯಕ್ತಿ ಬಂಧನ
ಮಾಡ್ರಹಳ್ಳಿ ಬಳಿ ಕೊಡಗು ಜಿಲ್ಲೆಯ ಹೋಂ ಮೇಡ್ ವೈನ್ ಮಾರಾಟದ ಆರೋಪದ ಮೇಲೆ ವ್ಯಕ್ತಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ ಘಟನೆ ಭಾನುವಾರ ನಡೆದಿದೆ.
ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದವರು ಸಭೆ, ರ್‍ಯಾಲಿ, ವಾಹನಗಳಿಗೆ, ತಾತ್ಕಾಲಿಕ ಪಕ್ಷದ ಕಚೇರಿಗೆ, ಧ್ವನಿವರ್ಧಕಗಳಿಗೆ, ಹೆಲಿಪ್ಯಾಡ ಹಾಗೂ ಹೆಲಿಕ್ಯಾಪ್ಟರ ಪರವಾನಿಗೆ ಕೋರಿ ಸುವಿಧಾ ಅಡಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದು.
ಆಹಾರ, ನೀರು ಅರಸಿ ಬರುವ ಹಕ್ಕಿಗಳಿಗೆ ಬೇಟೆಗಾರರ ಬಲೆ
ಜಲಾಶಯದಲ್ಲಿ ನೀರು ಕಡಿಮೆಯಾಗಿರುವುದರಿಂದ ಹಿನ್ನೀರು ಪ್ರದೇಶದಲ್ಲಿ ಕೆಸರಿನಲ್ಲಿ ದೊರೆಯುವ ಹುಳು, ಹುಪ್ಪಡಿ ಸೇರಿದಂತೆ ಮೃದುಂಗಿ, ಇನ್ನು ಹಿನ್ನೀರು ಪ್ರದೇಶದಲ್ಲಿ ಸಿಗುವ ಸಣ್ಣ ಮೀನು, ಏಡಿ, ಸೀಗಡಿ ತಿನ್ನಲು ಪಕ್ಷಿಗಳು ಬರುತ್ತಿವೆ.
ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತೀವ್ರ
ಮಾದಪಟ್ಟಣದಲ್ಲಿ 420, ಬಸವನಹಳ್ಳಿ 35 ಮನೆಗಳಲ್ಲಿ ಕುಡಿಯುವ ನೀರಿಗೆ ಹೆಚ್ಚು ಸಮಸ್ಯೆಯಾಗಿದೆ. ಇಲ್ಲಿನ ನಿವಾಸಿಗಳಿಗೆ ಕಾವೇರಿ ನದಿಯಿಂದ ಮೋಟಾರ್ ಪಂಪ್ ಸೆಟ್‌ಗಳ ಮೂಲಕ ನೀರನ್ನು ತೆಗೆದು ಸಂಸ್ಕರಣಾ ಘಟಕದ ಮೂಲಕ ಸಂಸ್ಕರಿಸಿ ನೀರನ್ನು ಗ್ರಾಮಸ್ಥರಿಗೆ ಸರಬರಾಜು ಮಾಡಲಾಗುತ್ತಿತ್ತು. ಆದರೆ ನೀರಿನ ಪ್ರಮಾಣ ಗಣನೀಯವಾಗಿ ಇಳಿಮುಖವಾದ ಹಿನ್ನೆಲೆಯಲ್ಲಿ ನೀರು ಇಲ್ಲದೆ ಜನರು ಸಂಕಷ್ಟಕ್ಕೀಡಾಗಿದ್ದಾರೆ.
ಎಂ.ಎಲ್. ಸಾಮಗರಿಗೆ ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ ಪ್ರದಾನ
14ನೇ ರಾಷ್ಟ್ರೀಯ ನಾಟ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ಎಂ.ಎಲ್. ಸಾಮಗ.
ಲಕ್ಷಾಂತರ ಭಕ್ತರ ಸಮ್ಮುಖ ಶ್ರೀ ರೇಣುಕಾಂಬೆ ಮಹಾರಥೋತ್ಸವ
ಸೊರಬ ತಾಲೂಕು ಚಂದ್ರಗುತ್ತಿಯ ಶೀ ರೇಣುಕಾಂಬಾ ದೇವಿ ಮಹಾರಥೋತ್ಸವವು ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಟ್ಟದ ಮೇಲಿರುವ ದೇವಾಲಯದಲ್ಲಿ ಶ್ರೀ ರೇಣುಕಾಂಬಾ ದೇವಿಯ ಉತ್ಸವ ಮೂರ್ತಿಯನ್ನು ತಂದು ಅಲಂಕೃತಗೊಂಡ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥೋತ್ಸವಕ್ಕೆ ಸಾಗರ ಉಪವಿಭಾಗಾಧಿಕಾರಿ ಆರ್. ಯತೀಶ್ ಚಾಲನೆ ನೀಡಿದರು.
ಹಾಸನದ ಗೊರೂರು ಅಣೆಕಟ್ಟೆ ನೀರು ತುಮಕೂರಿಗೆ ಹರಿಸುತ್ತಿರುವ ರಾಜ್ಯ ಸರ್ಕಾರ..!
ಹಾಸನ ಜಿಲ್ಲೆಯ ಗೊರೂರು ಅಣೆಕಟ್ಟೆ ನೀರನ್ನು ಹಾಸನ ಮತ್ತು ಮಂಡ್ಯ ಜಿಲ್ಲೆಗಳಿಗೆ ಹರಿಸದೇ ತುಮಕೂರು ಜಿಲ್ಲೆಗೆ ಹರಿಸುವ ಮೂಲಕ ತುಮಕೂರಿಗೆ ಬೆಣ್ಣೆ, ಮಂಡ್ಯ ಮತ್ತು ಹಾಸನಕ್ಕೆ ಸುಣ್ಣ ಹಾಕಲು ಸರ್ಕಾರ ಹೊರಟಿದೆ. ಮಂಡ್ಯ ಜಿಲ್ಲೆ ತೀವ್ರ ಬರಗಾಲವನ್ನು ಎದುರಿಸುತ್ತಿದೆ. ತುಮಕೂರು ರಾಜಕಾರಣ ಗಟ್ಟಿಯಾಗಿದೆ. ಅಲ್ಲಿನ ರೈತರನ್ನು ಉಳಿಸುವ ಕೆಲಸವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡುತ್ತಿದ್ದಾರೆ. ಇದಕ್ಕಾಗಿ ಮಂಡ್ಯ ಜಿಲ್ಲೆಯ ಜನರನ್ನು ಬಲಿಕೊಡಲಾಗುತ್ತಿದೆ.
ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಮೂಡಿಸಿ: ಅಶೋಕ
ಯಾದಗಿರಿ ನಗರದ ಮಾಣಿಕೇಶ್ವರಿ ಕಾಲೊನಿಯ ಶ್ರೀರಕ್ಷಾ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಕ್ಕಳ ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ ಜರುಗಿತು.
ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳನ್ನು ಗೌರವಿಸಿ: ಸಿದ್ದಲಿಂಗೇಗೌಡ
ಸರ್ಕಾರಿ ಶಾಲೆಗಳ ಉಳಿವಿಗಾಗಿ ಸರ್ಕಾರ ಸಹಸ್ರಾರು ಕೋಟಿ ವಿನಿಯೋಗಿಸುತ್ತದೆ. ಆದರೆ ಅವು ಮಕ್ಕಳಿಗೆ ತಲುಪುವುದು ದುರ್ಲಬ. ಮಕ್ಕಳಿಗೆ ಕುಳಿತುಕೊಳ್ಳುವ ಆಸನದಿಂದ ಹಿಡಿದು ಮನೆಗೆ ತೆರಳುವ ತನಕವೂ ಹಕ್ಕುಗಳಿವೆ. ಆದರೆ ಅವುಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವಿಲ್ಲದ ಕಾರಣ ಆ ಎಲ್ಲಾ ಹಕ್ಕುಗಳು ನೀರಿನಲ್ಲಿ ಹೋಮ ಮಾಡಿದಂತಾಗಿವೆ ಎಂದು ಸಿದ್ದಲಿಂಗೇಗೌಡ ಬೇಸರ ವ್ಯಕ್ತಪಡಿಸಿದರು.
< previous
1
...
12276
12277
12278
12279
12280
12281
12282
12283
12284
...
14705
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ