ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುಟ 1ಕ್ಕೆ....ಮತ್ತೆ ಸುಪ್ರೀಂ, ಪ್ರಾಧಿಕಾರಕ್ಕೇ ಮೊರೆ
ಕಾವೇರಿ ಜಲಾನಯನದ ನಮ್ಮ ಜಲಾಶಯಗಳಲ್ಲೇ ಸಾಕಷ್ಟು ನೀರಿಲ್ಲದ ಕಾರಣ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಹಾಗಾಗಿ ಕಾನೂನು ಪರಿಣತರ ಸಲಹೆಯಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್ ಮುಂದೆ ನಿತ್ಯ 3000 ಕ್ಯುಸೆಕ್ ನೀರು ಹರಿಸಬೇಕೆಂಬ ಆದೇಶ ಪುನರ್ ಪರಿಶೀಲಿಸುವಂತೆ ಶನಿವಾರವೇ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾವೇರಿ ವ್ಯಾಪ್ತಿಯಲ್ಲಿ ಸಸಿಗಳನ್ನು ಬೆಳೆಸಲು ಸದ್ಗುರು ಕರೆ
ಸಮೃದ್ಧವಾಗಿ ಸಸಿಗಳನ್ನು ಬೆಳೆಯುವುದೇ ಕಾವೇರಿ ವರ್ಷ ಪೂರ್ತಿ ಹರಿಯುವಂತೆ ಮಾಡಲು ಇರುವ ಮಾರ್ಗ
ಆ್ಯಂಬುಲೆನ್ಸ್‌ನಲ್ಲಿ ಕಾಲೇಜಿಗೆ ತೆರಳಿದ ನರ್ಸಿಂಗ್ ವಿದ್ಯಾರ್ಥಿಗಳು
ಕರ್ನಾಟಕ ಬಂದ್ ಹಿನ್ನೆಲೆ ರಜೆ ನೀಡದಿದ್ದರಿಂದ ಎರಡು ತಾಸಿಗೂ ಅಧಿಕ ಕಾಲ ಬಸ್‌ಗಾಗಿ ಕಾದು ವಿದ್ಯಾರ್ಥಿಗಳು ಸುಸ್ತಾದರು. ಎರಡು ತಾಸಿನ ಬಳಿಕ ಸಿಮ್ಸ್‌ನಿಂದ ಆ್ಯಂಬುಲೆನ್ಸ್ ಕಳುಹಿಸಿದ್ದರಿಂದ ಆಂಬುಲೆನ್ಸ್‌ನಲ್ಲೇ ರೋಗಿಗಳ ಬದಲು ನರ್ಸಿಂಗ್ ವಿದ್ಯಾರ್ಥಿಗಳ ಪಯಣಿಸಿದರು
ಆಂಜನೇಯ ದೇಗುಲ ಧ್ವಂಸ
ಹೊಸಕೋಟೆ: ತಾಲೂಕಿನ ದಳಸಗೆರೆ ಗ್ರಾಮದಲ್ಲಿರುವ 40 ವರ್ಷಗಳ ಹಳೆಯ ಆಂಜನೇಯಸ್ವಾಮಿ ದೇಗುಲ ಮತ್ತು ವಿಗ್ರಹವನ್ನು ಕಿಡಿಗೇಡಿಗಳು ಗುರುವಾರ ತಡ ರಾತ್ರಿ ಧ್ವಂಸ ಮಾಡಿದ್ದಾರೆ.
ಕಾವೇರಿ ವಿಚಾರ ಅನ್ಯಾಯ<bha>;</bha> ನಾಯಕರ ಅಣಕು ಶ್ರಾದ್ಧ
ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿನೂತನ ಪ್ರತಿಭಟನೆ, ಕೈಲಾಸ ಸಮಾರಾಧನೆ, ತಿಥಿಯೂಟ
ನೆಲಮಂಗಲದಲ್ಲಿ ಎಮ್ಮೆಗಳೊಂದಿಗೆ ಪ್ರತಿಭಟನೆ
ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ ತಡೆದು ಖಾಲಿ ಬಿಂದಿಗೆ ಪ್ರದರ್ಶಿಸಿ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ವಿಶೇಷ ಪ್ರತಿಭಟನೆ ನಡೆಸಿದರು.
‘ಕಾವೇರಿ ವಿಚಾರದಲ್ಲಿ ಸಿಎಂ, ಡಿಸಿಎಂಗೆ ನಾಚಿಕೆಯಾಗಬೇಕು’
ಇನ್ನು 1 ಸಾವಿರ ನೀರು ಬಿಟ್ಟರೆ ಸಾಕು ಎಂದು ಉಡಾಫೆಯಿಂದ ನಗು ನಗುತ್ತಲೆ ನಮ್ಮ ಕಾವೇರಿ ವಿಚಾರದಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಕಾವೇರಿ ವಿಚಾರದಲ್ಲಿ ಅಸಡ್ಡೆ ತೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆಯಾಗಬೇಕು ಎಂದು ಮಾಜಿ ಸಚಿವ ಎನ್ ಮಹೇಶ್ ಕಿಡಿಕಾರಿದರು
ಕಾವೇರಿ ಹೋರಾಟ: ದಾವಣಗೆರೆ ಭಾಗಶಃ ಬಂದ್
ಜಯದೇವ ವೃತ್ತದಲ್ಲಿ ಘೋಷಣೆ ಕೂಗಿ ಆಕ್ರೋಶ, ಪ್ರತಿಭಟನೆ , ಬಲವಂತದ ಬಂದ್‌ಗೆ ಯತ್ನ, ಪೊಲೀಸರ ಸರ್ಪಗಾವಲು
ಕಾವೇರಿ ಹೋರಾಟ: ದಾವಣಗೆರೆ ಭಾಗಶಃ ಬಂದ್
ಜಯದೇವ ವೃತ್ತದಲ್ಲಿ ಘೋಷಣೆ ಕೂಗಿ ಆಕ್ರೋಶ, ಪ್ರತಿಭಟನೆ , ಬಲವಂತದ ಬಂದ್‌ಗೆ ಯತ್ನ, ಪೊಲೀಸರ ಸರ್ಪಗಾವಲು
ಕೇಂದ್ರದಿಂದ ರೈತ ವಿರೋಧಿ ನೀತಿ ಅನುಸರಣೆ: ಸಿ.ಯತಿರಾಜು ಆರೋಪ
ಕೇಂದ್ರದಿಂದ ರೈತ ವಿರೋಧಿ ನೀತಿ ಅನುಸರಣೆ: ಸಿ.ಯತಿರಾಜು ಆರೋಪಬೇಯರ್ಸ್, ಮಾನ್ಸೆಂಟೋ ಕಂಪನಿಗಳ ಜೊತೆಗೆ ಮಾಡಿಕೊಂಡ ಒಪ್ಪಂದ ಕೈಬಿಡುವಂತೆ ಆಗ್ರಹಿಸಿ ಪಾದಯಾತ್ರೆ
< previous
1
...
12280
12281
12282
12283
12284
12285
12286
12287
12288
next >
Top Stories
ಸಾಲುಸಾಲು ಹೃದಯಾಘಾತದ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರದ ಮಹತ್ವದ ಘೋಷಣೆ
384 ಕೆಎಎಸ್ ಹುದ್ದೆ ನೇಮಕ ಪ್ರಕ್ರಿಯೆಗೆ ಬಹುತೇಕ ಗ್ರಹಣ
ಆಂಧ್ರದಲ್ಲಿ ಸೊಳ್ಳೆ ಮೇಲೆ ಕಣ್ಣಿಡಲು ಎಐ ಟೆಕ್ ಬಳಕೆ
ಬಿಟ್ಟಿ ಭಾಗ್ಯಗಳಿಂದ ಜನ ಆಲಸಿ : ರಂಭಾಪುರಿ ಶ್ರೀ
ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಡೆಡ್‌ಲೈನ್ ಆ.1ಕ್ಕೆ