ಕೋರಂ ಇದ್ದರೂ ಚುನಾವಣೆ ಮುಂದೂಡಿಕೆ, ವಾಗ್ವಾದಜೂ. 19ರಂದು ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಆ ವೇಳೆ ಅಧ್ಯಕ್ಷ ಸ್ಥಾನಕ್ಕೆ ಚೆನ್ನಪ್ಪ ಮಳಗಿ ಮತ್ತು ಜೋಗದ ನಾರಾಯಣಪ್ಪ ನಾಯಕ, ಉಪಾಧ್ಯಕ್ಷ ಸ್ಥಾನಕ್ಕೆ ಕನಕಪ್ಪ ಕನಕಗಿರಿ ಮತ್ತು ನಾಗರಾಜ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಕೋರಂ ಭರ್ತಿಯಾಗದ ಕಾರಣ ಚುನಾವಣೆ ಮುಂದೂಡಲಾಗಿತ್ತು. ಪುನಃ ಚುನಾವಣೆಯನ್ನು ಸೆ. 12ರಂದು ನಿಗದಿ ಮಾಡಿದ್ದರೂ ಕೋರಂ ಇಲ್ಲವೆಂದು ಎರಡನೇ ಬಾರಿಗೆ ಮುಂದೂಡಲಾಯಿತು.