ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಮನಂತೆ ಇತರರಿಗೆ ದಾರಿದೀಪವಾದರೆ ಜೀವನ ಸಾರ್ಥಕ: ಪರ್ತಗಾಳಿ ಶ್ರೀ
ಶ್ರೀರಾಮ, ಸೀತೆ, ಲಕ್ಷ್ಮಣ ಹನುಮಂತ ದೇವರಿಗೆ ಸ್ವರ್ಣ ಕವಚ, ರಜತ ಪ್ರಭಾವಳಿ, ಭದ್ರತಾ ಕೋಶ ಸಮರ್ಪಣೆ, ಪೂಜೆ ನೆರವೇರಿತು.
ದಲಿತ ವಿರೋಧಿ ಸಿದ್ದರಾಮಯ್ಯರನ್ನು ನಂಬಬೇಡಿ
ಎನ್‌ಡಿಎ ಮೈತ್ರಿ ಮಾಡಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದಾಗ, ನಾವು ರಾಹುಲ್ ಗಾಂಧಿಯನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡುತ್ತೇವೆಂದು ಮಲ್ಲಿಕಾರ್ಜುನ ಖರ್ಗೆರನ್ನು ವಿರೋಧಿಸಿದ್ದ ಸಿದ್ದಾರಾಮಯ್ಯನವರನ್ನು ನಂಬಬಾರದು ಎಂದು ಬೆಂಗಳೂರು ಗ್ರಾ. ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಡಾ.ಚಿನ್ನಪ್ಪ ವೈ.ಚಿಕ್ಕಹಾಗಡೆ ಹೇಳಿದರು.
ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಗೆಲ್ಲಿಸೋಣ: ಮೋಹನ್
ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಲು ಎಲ್ಲರು ಸಹ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಎಸ್. ಬಾಲರಾಜು ಪರವಾಗಿ ಕೆಲಸ ಮಾಡಿ, ಲೋಕಸಭೆಗೆ ಕಳುಹಿಸುವ ಮೂಲಕ ಶಕ್ತಿ ತುಂಬೋಣ ಎಂದು ಬಿಜೆಪಿ ಪ್ರಮುಖ ಆಕಾಂಕ್ಷಿಯಾಗಿದ್ದ, ಸಂಸದ ವಿ. ಶ್ರಿನಿವಾಸಪ್ರಸಾದ್ ಅಳಿಯ ಡಾ. ಎನ್.ಎಸ್. ಮೋಹನ್ ತಿಳಿಸಿದ್ದಾರೆ.
ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ: ನಿಖಿಲ್
ವೈದ್ಯಕೀಯ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ಡಾ.ಸಿ.ಎನ್ .ಮಂಜುನಾಥ್ ಪಕ್ಷಾತೀತ ವ್ಯಕ್ತಿಯಾಗಿದ್ದಾರೆ. ಮೈತ್ರಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್ - ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು
ಮೊಬೈಲ್ ಚಾರ್ಜ್‌ಗೆ ಇಟ್ಟಿದ್ದ ಕಾರಿನ ಎಲ್ಲಾ ಕಿಟಕಿ ಗಾಜುಗಳ ಬಂದ್ ಮಾಡಿದ್ದು, ತೀವ್ರ ಬಿಸಿಲಿನ ತಾಪದಿಂದಾಗಿ ಕಾರಿನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಸಣ್ಣದಾಗಿ ಹೊತ್ತಿ ಬೆಂಕಿ ಕಿಡಿಯು ನೋಡ ನೋಡುತ್ತಿದ್ದಂತೆಯೇ ದೊಡ್ಡ ಮಟ್ಟದಲ್ಲಿ ಇಡೀ ಕಾರನ್ನೇ ಆಪೋಷನ ತೆಗೆದುಕೊಂಡಿದೆ.
ಲೋಕಸಭೆ ಚುನಾವಣೆ ಹಿನ್ನೆಲೆ ಬೇಲೂರಲ್ಲಿ ನೀತಿ ಸಂಹಿತೆ ಮಾಹಿತಿ ನೀಡಿದ ಚುನಾವಣಾಧಿಕಾರಿ
ಏಪ್ರಿಲ್‌ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಬೇಲೂರಲ್ಲಿ ನೂತನವಾಗಿ ನೇಮಕಗೊಂಡಿರುವ ಸಹಾಯಕ ಚುನಾವಣಾಧಿಕಾರಿ ಮಂಜುನಾಥ್ ಹಾಗೂ ತಹಸೀಲ್ದಾರ್ ಎಂ ಮಮತಾ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುಂಡರಗಿ, ಡಂಬಳದಲ್ಲಿ ತಂಡ ರಚನೆ
ಮುಂಡರಗಿ ತಾಲೂಕಿನಾದ್ಯಂತ ಈ ಬಾರಿ ಬರಗಾಲ ಎದುರಾಗಿರುವುದರಿಂದ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಸಮಸ್ಯೆ ಎದುರಿಸಲು ತಂಡಗಳನ್ನು ರಚನೆ ಮಾಡಲಾಗಿದೆ.
ನಗರಕ್ಕೆಬ್ರಹ್ಮ ಕುಮಾರಿಯ 88ನೇ ವಾರ್ಷಿಕ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಮುಖ್ಯ ಆಕರ್ಷಣ ಕೇಂದ್ರವಾಗಿದ್ದ ನವಗಾನ ಮಿಲನ ಟ್ರಸ್ಟ್ ನ ಸದಸ್ಯರು ಐದು ದಿನಗಳು ಸಂಜೆ ಭಕ್ತಿಗೀತೆ, ಭಾವಗೀತೆ, ಜನಪದ ಗೀತೆ, ಹಾಗೂ ಚಲನಚಿತ್ರಗಳಲ್ಲಿ ಅಳವಳಿಸಲಾದ ಭಕ್ತಿ ಪ್ರಧಾನ ಗೀತೆಗಳನ್ನು ಸಾದರಪಡಿಸಿದರು.
ಬ್ಯಾಡಗಿ ಮಾರುಕಟ್ಟೆಯಲ್ಲಿ ಎಂದಿನಂತೆ ವಹಿವಾಟು, 2 ಲಕ್ಷ ಚೀಲ ಆವಕ
ಬ್ಯಾಡಗಿ ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಸೋಮವಾರ 2 ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲ ಆವಕವಾಗಿದ್ದು, ಸಾಕಷ್ಟು ಪೊಲೀಸ್ ಭದ್ರತೆಗಳ ನಡುವೆ ವ್ಯಾಪಾರ ವಹಿವಾಟು ಎಂದಿನಂತೆ ನಡೆಯಿತು. ದರದಲ್ಲಿ ಸ್ಥಿರತೆ ಮುಂದುವರೆದಿದ್ದು, ರೈತರಲ್ಲಿ ಮೂಡಿದ್ದ ದರ ಕುಸಿತದ ಸಂಶಯ ಮತ್ತು ಆತಂಕ ದೂರವಾಗಿದೆ.
ಕಾಲಮಿತಿಯಲ್ಲಿ ನೀರಿನ ದೂರು ಬಗೆಹರಿಸಿ: ತುಷಾರ್ ಸೂಚನೆ
ನೀರಿನ ಸಮಸ್ಯೆ ಬಗ್ಗೆ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಿ, ಕಾಲಮಿತಿಯಲ್ಲಿ ಸಮಸ್ಯೆ ಬಗೆಹರಿಸಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ಧಾರೆ.
< previous
1
...
12295
12296
12297
12298
12299
12300
12301
12302
12303
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ