ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಸಭಾ ಟಿಕೆಟ್ ಸಿದ್ದೇಶ್ವರ ಕುಟುಂಬಕ್ಕೆ ಬೇಡ: ಮಾಜಿ ಸಚಿವ ಎಸ್.ಎ.ರವೀಂದ್ರನಾಥ
ದಾವಣಗೆರೆ ಟಿಕೆಟ್‌ನ್ನು ತಮ್ಮಲ್ಲಿ ಯಾರಿಗಾದರೂ ಒಬ್ಬರಿಗೆ ವಿಶೇಷವಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಥವಾ ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ಟಿ.ಜಿ.ರವಿಕುಮಾರ ಪೈಕಿ ಒಬ್ಬರಿಗೆ ನೀಡುವಂತೆ ಹಿಂದಿನಿಂದಲೂ ಒತ್ತಾಯಿಸಿಕೊಂಡು ಬಂದರೂ ವರಿಷ್ಠರು ಕಿವಿಗೊಡದ ಹಿನ್ನೆಲೆಯಲ್ಲಿ ಸಿದ್ದೇಶ್ವರ ಪತ್ನಿ ಸೇರಿ ಆ ಕುಟುಂಬದ ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಸಮ್ಮತಿ ಇಲ್ಲ. ತಕ್ಷಣ ಬೇರೆಯವರಿಗೆ ಟಿಕೆಟ್ ನೀಡುವಂತೆ ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.
ಏ.1ರಿಂದ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ
ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ರೋಗವು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ.
ಸಿದ್ದಲಿಂಗೇಶ್ವರರ ತಪೋ ಕ್ಷೇತ್ರ ಕಗ್ಗೆರೆಯಲ್ಲಿ ಜಾತ್ರಾ ಮಹೋತ್ಸವ
ಬಿಸಿಲಿನ ಬೇಗೆಗೂ ಕೂಡ ಹಿಮ್ಮೆಟ್ಟದ ಸಿದ್ದಲಿಂಗೇಶ್ವರನ ಭಕ್ತರು ಮಹಾ ರಥೋತ್ಸವವನ್ನು ಎಳೆಯುವ ಮುಖಾಂತರ ತಮ್ಮ ಇಷ್ಟಾರ್ಥಗಳನ್ನು ಈಡೇರಿಸು ಭಗವಂತ ಎಂದು ಹಣ್ಣು, ದವನ ಎಸೆದು ಸ್ವಾಮಿಯಲ್ಲಿ ಬೇಡಿಕೊಂಡರು,
ಕಾಡಿಗೆ ಬೆಂಕಿ: ಕೆಲವರಿಂದ ಅರಣ್ಯ ಭೂಮಿ ಕಬಳಿಸುವ ಹುನ್ನಾರ
ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿ ಹೊಳೆಮರೂರು ಗ್ರಾಮದಲ್ಲಿ ಅರಣ್ಯ ಭೂಮಿಯನ್ನು ಸರ್ಕಾರಿ ಬಂಜರು ಜಮೀನು ಎಂದು ಪರಿವರ್ತಿಸಿ ಮಂಜೂರಾತಿಗೆ ಮುಂದಾಗಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಸುಮಾರು ೮ ಎಕರೆ ಅರಣ್ಯ ಸಂಪೂರ್ಣ ನಾಶವಾಗಿದೆ. ಇದಕ್ಕೆ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಕುಮ್ಮಕ್ಕು ಇದೆ ಎನ್ನುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ವಿವಿ ಮಹಿಳಾ ಕ್ರಿಕೆಟ್: ಬ್ರಹ್ಮಾವರ ಎಸ್ಎಂಎಸ್‌ಸಿಗೆ ಪ್ರಶಸ್ತಿ
ಅಂತರ್ ಕಾಲೇಜು ಮಹಿಳಾ ಲೆದರ್‌ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಎಸ್‌ಎಂಎಸ್ ಕಾಲೇಜು ಪ್ರಶಸ್ತಿ ಗೆದ್ದುಕೊಂಡಿದೆ.
ಗರ್ಭಿಣಿ ಆಕಳು ಸಾವು, ರೈತರಿಂದ ಪ್ರತಿಭಟನೆ
ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತನಗೆ ತಿಳಿದ ಮಾತ್ರೆ ನೀಡಿದ್ದರಿಂದ ಸುಮಾರು ₹೭೦,೮೦ ಸಾವಿರ ಬೆಲೆಬಾಳುವ ಚೊಚ್ಚಲು ಗರ್ಭಿಣಿ ಆಕಳು ಸಾವು
ಗ್ರಾಹಕರ ಸೋಗಲ್ಲಿ ಜುವೆಲರಿಗೆ ಕನ್ನ
ಗ್ರಾಹಕರ ಸೋಗಿನಲ್ಲಿ ಆಭರಣ ಅಂಗಡಿಗೆ ಬಂದು ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಿ.ಸಿ ಗದ್ದಿಗೌಡರ ಗೆಲುವಿಗೆ ಶ್ರಮಿಸಿ
ಮುಧೋಳ ವಿಧಾಸಭಾ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ ನಾವು ಹೆಚ್ಚಿನ ಮತ ಹಾಕಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ಭರವಸೆ ನೀಡಿದರು.
ಗುಡಿಸಲಿನಲ್ಲಿದ್ದ ಬಡಮಹಿಳೆಗೆ ಸುಸಜ್ಜಿತ ಮನೆ ಕಟ್ಟಿಕೊಟ್ಟ ಡಾ.ಪುನೀತ್ ಸೇವಾ ಟ್ರಸ್ಟ್
ಡಾ.ಪುನೀತ್ ರಾಜ್ ಕುಮಾರ್ ಜನ್ಮದಿನ ಸ್ಮರಣಾರ್ಥ ಭಾನುವಾರ ಪಟ್ಟಣದ ಡಾ.ಪುನೀತ್ ರಾಜ್‌ಕುಮಾರ್ ಸೇವಾ ಟ್ರಸ್ಟ್‌ನಿಂದ ₹೨.೫೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸುಸಜ್ಜಿತ ಮನೆಯೊಂದನ್ನು ತಾಲೂಕಿನ ನಂದಿಹಳ್ಳಿಯಲ್ಲಿರುವ ಗುಡಿಸಲುವಾಸಿ ಬಡ ಮಹಿಳೆಯೊಬ್ಬರಿಗೆ ಹಸ್ತಾಂತರಿಸಲಾಯಿತು.
ಅರಸೀಕೆರೆ ನಗರಸಭೆ ಅಯವ್ಯಯದಲ್ಲಿ ₹72.17 ಕೋಟಿ ಆದಾಯ ನಿರೀಕ್ಷೆ
ಅರಸೀಕೆರೆ ನಗರಸಭೆಯ ೨೦೨೪-೨೫ ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿಯಲ್ಲಿ ವಿವಿಧ ೨೩ ಮೂಲಗಳ ಆದಾಯಗಳಿಂದ ೭೨,೧೭.೨೫,೦೦೦ ಕೋಟಿ ರು. ಆದಾಯ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.
< previous
1
...
12301
12302
12303
12304
12305
12306
12307
12308
12309
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ