ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೀದರ್ ಜಿಲ್ಲೆಯಲ್ಲಿ ತಂಪೆರೆದ ಮಳೆರಾಯ
ಔರಾದ್ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ಸಂಜೆ ಸುರಿದ ಮಳೆಗೆ ವಿದ್ಯುತ್ ಕಂಬ ನೆಲಕ್ಕುರುಳಿದೆ. ವೇಗವಾಗಿ ಬಿಸಿದ ಗಾಳಿಯೊಂದಿಗೆ ಗುಡುಗು ಮಿಂಚಿನ ಮಧ್ಯೆ ಮಳೆ ಬಿದ್ದಿದ್ದರಿಂದ ಅನೇಕ ಮನೆಗಳ ಮೇಲಿನ ತಗಡಗಳು ಹಾರಿ ಹೋಗಿವೆ.
ಆದಿಚುಂಚನಗಿರಿಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ಭೇಟಿ
ಬಿಜೆಪಿಯಿಂದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಎಂದು ತಮ್ಮನ್ನು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಮತ್ತು ಮೈಸೂರಿನಲ್ಲಿ ಆಯೋಜಿಸಿದ್ದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇಂದು ಶ್ರೀಕಾಲಭೈರವೇಶ್ವರ ಸ್ವಾಮಿ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರ ದರ್ಶನ ಪಡೆದು ಎಲ್ಲವೂ ಯಶಸ್ವಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ.
1416 ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥ
ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು ೬೫೫೬ ಬಾಕಿ ಇರುವ ಪ್ರಕರಣಗಳಲ್ಲಿ ೨೨೩೭ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಪೈಕಿ ಒಟ್ಟು ೧೪೧೬ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ಹೊಳೆನರಸೀಪುರದ ಸಮುದಾಯ ಭವನ ನಿರ್ಮಾಣ ವಿಚಾರದಲ್ಲಿ ಜೆಡಿಎಸ್ ನಾಯಕರ ನಡುವೆ ಕಲಹ: ವಿಡಿಯೋ ವೈರಲ್
ಹೊಳೆನರಸೀಪುರದ ಮಾದಿಹಳ್ಳಿ ಗ್ರಾಮದಲ್ಲಿ ಸಮೂದಾಯ ಭವನ ನಿರ್ಮಾಣಕ್ಕಾಗಿ ಜಾಗ ಗೊತ್ತುಪಡಿಸುವ ವಿಚಾರಕ್ಕೆ ಜೆಡಿಎಸ್ ಮುಖಂಡ ಮತ್ತು ಗ್ರಾಮದ ಕಾರ್ಯಕರ್ತನ ನಡುವೆ ಮಾತಿನ ಚಕಮುಕಿ ತಾರಕಕ್ಕೇರಿ, ಕೈ ಮಿಲಾಯಿಸುವ ಹಂತದಲ್ಲಿ ಕೆಲವರ ಮದ್ಯಸ್ಥಿಕೆಯಿಂದ ಶಮನವಾಗಿದೆ.
ದಾವಣಗೆರೆ ಟಿಕೆಟ್: ಬಿಜೆಪಿಯಲ್ಲಿ ಇನ್ನೂ ಶಮನವಾಗದ ಭಿನ್ನಮತ
ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತ ಇನ್ನೂ ಶಮನವಾಗಿಲ್ಲ. ಟಿಕೆಟ್ ವಿಚಾರವಾಗಿ ನಗರದಲ್ಲಿ ಭಾನುವಾರ ಅಸಮಾಧಾನಿತರ ಗುಂಪಿನ ಸಭೆ ನಡೆದು, ಜಿ.ಎಂ.ಸಿದ್ದೇಶ್ವರ ಕುಟುಂಬಕ್ಕೆ ಟಿಕೆಟ್ ನೀಡಿದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
70 ವರ್ಷ ಆಳಿದರೂ ದೇಶ ಅಭಿವೃದ್ಧಿ ಮಾಡದ ಕೈ
ಇಲ್ಲಿಗೆ ನನ್ನ ರಾಜಕಾರಣ ಮುಗಿದಿಲ್ಲ. ನಿಮ್ಮೆಲ್ಲರ ಆಶೀರ್ವಾದ ಇರುವ ತನಕ ನಾನು ರಾಜಕಾರಣದಲ್ಲಿಯೇ ಇರುವೆ. ನನ್ನದೊಂದು ಗುರಿ ಇದೆ. ಅದನ್ನು ತಲುಪಲು ಹಿಂದೆ ಗುರು ಇದ್ದಾರೆ. ಅದನ್ನು ನಾನು ಸಾಯುವುದರೊಳಗಾಗಿ ಗುರಿ ತಲುಪಿಯೇ ತೀರುತ್ತೇನೆ ಎಂದು ಸಂಸದ ಹಾಗೂ ವಿಜಯಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.
ಆದರ್ಶಕ್ಕಾಗಿ ಬದುಕಿದರೆ ಜೀವನ ಪಾವನ
ಯರಗಟ್ಟಿ: ಮನುಷ್ಯ ಜೀವನ ಅಮೂಲ್ಯವಾದುದು. ಮನುಷ್ಯ ಆಸೆಗಳಿಗಾಗಿ ಬದುಕಬಾರದು. ಆದರ್ಶಕ್ಕಾಗಿ ಬದುಕಿದರೆ ಜೀವನ ಉಜ್ವಲಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಪಾಲಿಕ್ಲಿನಿಕ್ ಮತ್ತು ಡೈಗ್ನೊಸ್ಟಿಕ್ ಕೇಂದ್ರದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಆರೋಗ್ಯವಂತರು ರಕ್ತದಾನ ಮಾಡಬಹುದು: ಧರಣೇಂದ್ರ ದಿನಕರ್
18 ವರ್ಷದಿಂದ 64 ವರ್ಷದ ಒಳಗಿನ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು ಎಂದು 113 ಬಾರಿ ರಕ್ತದಾನ ಮಾಡಿ ದಾಖಲೆ ನಿರ್ಮಿಸಿರುವ ಶಿವಮೊಗ್ಗ ಸಂಜೀವಿನ ರಕ್ತ ನಿಧಿ ಕೇಂದ್ರದ ಹಿರಿಯ ಸಹಾಯಕ ಧರಣೇಂದ್ರ ದಿನಕರ್ ತಿಳಿಸಿದರು.
ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ಆರೋಗ್ಯ ಕವಚ ಆ್ಯಂಬುಲೆನ್ಸ್ ಸಿಬ್ಬಂದಿಗೇ ಡಿಸೆಂಬರ್‌ನಿಂದ ವೇತನ ಇಲ್ಲ!
ಆರೋಗ್ಯ ಕವಚ ಆ್ಯಂಬುಲೆನ್ಸ್ ಸಿಬ್ಬಂದಿಗೆ ವೇತನ ಸಮಸ್ಯೆ ಕಳೆದ ಎರಡು ವರ್ಷದಿಂದ ಪದೇ ಪದೇ ಕಾಡುತ್ತಿದೆ. ಪ್ರತಿ ತಿಂಗಳು ವೇತನ ಸರಿಯಾಗಿ ಪಾವತಿಯಾಗುತ್ತಿಲ್ಲ. ಇದನ್ನು ಜಿವಿಕೆ ಗಮನಕ್ಕೆ ತಂದಾಗ ಒಮ್ಮೆಗೆ ಸರಿಯಾಗುತ್ತದೆ. ಮತ್ತೆ ಕೆಲವು ತಿಂಗಳಿಂದ ವೇತನ ಪಾವತಿ ಸಮಸ್ಯೆ ಯಥಾಪ್ರಕಾರ ಮುಂದುವರಿಯುತ್ತದೆ ಎನ್ನುವುದು ಸಿಬ್ಬಂದಿಗಳ ಅಳಲು.
< previous
1
...
12302
12303
12304
12305
12306
12307
12308
12309
12310
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ