ಯಾವುದೇ ಪಕ್ಷದ ಪರವಾಗಿರದೆ ಪ್ರಮಾಣಿಕವಾಗಿ ಕೆಲಸ ಮಾಡಿ: ಶಿವಮೂರ್ತಿಚುನಾವಣೆಗೆ ನೇಮಕಗೊಂಡ ಸಿಬ್ಬಂದಿ ಪ್ರಾಮಣಿಕವಾಗಿ ಕರ್ತವ್ಯ ನಿರ್ವಹಿಸಿ, ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡಿ ಕೆಟ್ಟ ಹೆಸರು ತಂದುಕೊಳ್ಳದಿರಿ, ಅಲ್ಲದೆ ಜವಾಬ್ದಾರಿಯುತವಾಗಿ ನಿಮ್ಮ ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸಿ ಎಂದು ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಶಿವಮೂರ್ತಿ ಹೇಳಿದರು.