ಎಚ್ಡಿಕೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಗೆ ಪ್ರಾರ್ಥಿಸಿ ದೇಗುಲದಲ್ಲಿ ಅಭಿಮಾನಿಗಳಿಂದ ಪೂಜೆಮೂರನೇ ಬಾರಿಗೆ ಹೃದಯದ ಸಂಬಂಧಿ ಚಿಕಿತ್ಸೆಗೆ ತೆರಳುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಣ್ಣನವರಿಗೆ ಕನ್ನಡನಾಡಿನ 6 ಕೋಟಿ ಜನರ ಆಶೀರ್ವಾದ ಇರುತ್ತದೆ. ಮುಖ್ಯಮಂತ್ರಿಯಾಗಿದ್ದ ವೇಳೆ ಜನ ಪರವಾಗಿ ಕಾರ್ಯಕ್ರಮ ನೀಡಿ ಹಾಗೂ ಲಕ್ಷಾಂತರ ಕುಟುಂಬಗಳನ್ನು ಸಂರಕ್ಷಿಸಿದ್ದ ರಕ್ಷಣೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಜನಪ್ರಿಯ ಕಾರ್ಯಕ್ರಮ ನೀಡಿದ್ದು ಇಡೀ ದೇಶಕ್ಕೆ ಮಾದರಿಯಾಗಿವೆ. ಅವರ ಆಡಳಿತದ ಕಾಲ ಸುವರ್ಣಯುಗವಾಗಿತ್ತು.