• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಕಾಯ್ದೆ ಅನುಷ್ಠಾನದಲ್ಲಿ ಮೂಲತತ್ವ ಪಾಲಿಸಿ: ಶೇಖರಗೌಡ ರಾಮತ್ನಾಳ
ಮಕ್ಕಳಿಗೆ ಸಂಬಂಧಿಸಿದ ಕಾಯ್ದೆ ಅನುಷ್ಠಾನಗೊಳಿಸುವಾಗ ಕಾಯ್ದೆಯ ಮೂಲತತ್ವ ಪರಿಗಣಿಸಿ ಅನುಷ್ಠಾನಗೊಳಿಸಬೇಕು.
ಸಂಸ್ಕೃತಿ ಬೆಳವಣಿಗೆಗೆ ಮಠಗಳು ಸಹಕಾರಿ
ನಮ್ಮ ರಾಜ್ಯದಲ್ಲಿ ಮಠ ಮಾನ್ಯಗಳು ಹೆಚ್ಚಾಗಿರುವುದರಿಂದ ನಮ್ಮ ಸಂಸ್ಕೃತಿ ಅಗಾಧವಾಗಿ ಬೆಳೆಯಲು ಸಹಕಾರಿಯಾಗಿದೆ ಎಂದು ಮಾಜಿ ಸಚಿವ, ಶಾಸಕ ಟಿ.ಬಿ.ಜಯಚಂದ್ರ ತಿಳಿಸಿದರು.
ನಾಗರಿಕ ಹಕ್ಕುಗಳ ದಮನ ವಿರುದ್ಧ ಹೋರಾಡೋಣ: ಡಾ.ಜಿ.ರಾಮಕೃಷ್ಣ
ಇಂದಿನ ರಾಜಕೀಯ ಪರಿಸ್ಥಿತಿ ಎತ್ತ ಸಾಗುತ್ತಿದೆ ಎಂದು ತಿಳಿದು ಸಂಘಟಿತರಾಗಬೇಕು. ನಾಗರಿಕ ಹಕ್ಕುಗಳ ದಮನದ ವಿರುದ್ಧ ಹೋರಾಟ ನಡೆಸಬೇಕು ಎಂದು ಸಾಹಿತಿ ಡಾ.ಜಿ.ರಾಮಕೃಷ್ಣ ಹೇಳಿದರು.
ಪುಂಜಾಲಕಟ್ಟೆ- ಚಾರ್ಮಾಡಿ ರಾ.ಹೆ. ಕಾಮಗಾರಿ ಭೂಸ್ವಾಧೀನ: ದಾಖಲೆ ಪತ್ರ ನೀಡಲು ಸೂಚನೆ
ರಾಷ್ಟ್ರೀಯ ಹೆದ್ದಾರಿ 73ರ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ವತಿಯಿಂದ ಭೂ ಸ್ವಾಧೀನದ ಅಧಿಸೂಚನೆ ಪ್ರಕಟಗೊಂಡಿದ್ದು 12.88 ಹೆಕ್ಟೇರ್ ಜಾಗವನ್ನು ಗುರುತಿಸಲಾಗಿದೆ. ಇದರಲ್ಲಿ ಖಾಸಗಿ, ಸಂಘ ಸಂಸ್ಥೆಗಳ ಜಾಗಗಳು ಒಳಗೊಂಡಿವೆ.
ಚುನಾವಣಾ ಕರ್ತವ್ಯದಲ್ಲಿ ಲೋಪವಾಗದಂತೆ ಕಾರ್ಯನಿರ್ವಹಿಸಿ-ಜಿಲ್ಲಾಧಿಕಾರಿ
ಲೋಕಸಭಾ ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಚುನಾವಣಾ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಎಂಪಿ ಚುನಾವಣೆ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ
ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಜಾರಿಗೊಳಿಸಿದ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು
ಕೆ.ಎಸ್. ಈಶ್ವರಪ್ಪ ಮನವೊಲಿಕೆಯಾಗಲಿದೆ: ಬಸವರಾಜ ಬೊಮ್ಮಾಯಿ ವಿಶ್ವಾಸ
ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೇರಿ ಕೆ.ಎಸ್‌. ಈಶ್ವರಪ್ಪ ಅವರೊಂದಿಗೆ ಮಾತನಾಡಿ ಮನವೊಲಿಕೆ ಮಾಡಲಿದ್ದಾರೆ ಎಂದರು.
ಕಲ್ಪತರು ನಾಡು ಲೋಕಸಭಾ ಚುನಾವಣೆಗೆ ಸಿದ್ಧ
ಚಿ.ನಾ.ಹಳ್ಳಿ ಸರ್ಕಾರಿ ಪಿಯು ಕಾಲೇಜು, ತಿಪಟೂರು ಸರ್ಕಾರಿ ಬಾಲಕರ ಪಿಯು ಕಾಲೇಜು, ತುರುವೇಕೆರೆ ಸರ್ಕಾರಿ ಜ್ಯೂನಿಯರ್ ಕಾಲೇಜು, ಮಧುಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜು, ತುಮಕೂರು ಸರ್ಕಾರಿ ಪಿಯು ಕಾಲೇಜು, ತುಮಕೂರು ಸರ್ವೋದಯ ಹೈಸ್ಕೂಲ್, ಕೊರಟಗೆರೆ ಸರ್ಕಾರಿ ಪಿಯು ಕಾಲೇಜು, ಗುಬ್ಬಿ ಪ್ರಥಮ ದರ್ಜೆ ಕಾಲೇಜು, ಶಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾವಗಡ ಸರ್ಕಾರಿ ಪಿಯು ಕಾಲೇಜು ಮತ್ತು ಕುಣಿಗಲ್ ಸರ್ಕಾರಿ ಪಿಯು ಕಾಲೇಜುಗಳನ್ನು ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ.
ಪತ್ರಿಕೋದ್ಯಮದ ಮುಕುಟದಂತಿದ್ದ ಸಾಹಿತಿ ಡಿವಿಜಿ
ವೃತ್ತ ಪತ್ರಿಕೆಗಳು ಸಮಾಜದ ಕಣ್ಣು, ಕಿವಿ, ಬಾವಿ, ಮೂಗು ಸೇರಿದಂತೆ ಪಂಚೇಂದ್ರಿಯಗಳು ಇದ್ದಂತೆ ಇರಬೇಕು, ಸಮಾಜವನ್ನು ಸದಾ ಕಾಲ ಯೋಧರಂತೆ ಸಂರಕ್ಷಿಸುವಂತ ಜವಾಬ್ದಾರಿ ಪ್ರತಿಯೊಬ್ಬ ಪತ್ರಕರ್ತರ ಮೇಲೆ ಇದೆ ಎಂಬುವುದನ್ನು ಮರೆಯಬಾರದು
ಚುನಾವಣೆ: ಕುಶಾಲನಗರದಲ್ಲಿ ವಾಹನಗಳ ತಪಾಸಣೆ
ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ತಾತ್ಕಾಲಿಕ ಶೆಡ್ ನಿರ್ಮಿಸಿ ಅಧಿಕಾರಿಗಳಿಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸಿ ಕೊಡುವಲ್ಲಿ ಕುಶಾಲನಗರ ಪುರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿ ಸಿಬ್ಬಂದಿ ಭಾನುವಾರ ಮುಂಜಾನೆಯಿಂದಲೇ ತಮ್ಮನ್ನು ತೊಡಗಿಸಿಕೊಂಡ ದೃಶ್ಯ ಕಂಡು ಬಂತು.
  • < previous
  • 1
  • ...
  • 12308
  • 12309
  • 12310
  • 12311
  • 12312
  • 12313
  • 12314
  • 12315
  • 12316
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved