• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುನೀತ್ ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ: ಎಂ. ರಾಮೇಗೌಡ
ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ. ಹೇಗೆ ಬದುಕಿದ್ದರು ಎಂಬುದೇ ಮುಖ್ಯ. ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ. ಅವರ ಬದುಕಿನ ದಿನಗಳಲ್ಲಿ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧ ಇಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ
ಅನುದಾನ ದುರ್ಬಳಕೆ: ಪಿಡಿಒ ವಿರುದ್ಧ ಶೀಘ್ರ ತನಿಖೆ ನಡೆಸಿ
ಶಿಕಾರಿಪುರ ತಾಲೂಕಿನ ಈಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸದಸ್ಯರಿಗೆ ತಪ್ಪು ಮಾಹಿತಿ ನೀಡಿ, ಅಪಾರ ಹಣ ದುರ್ಬಳಕೆ ಮಾಡಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು, ಕ್ಷೇತ್ರದ ಶಾಸಕರು, ಸಂಸದರ ಸಹಿತ ಲೋಕಾಯುಕ್ತರಿಗೆ ದೂರು ನೀಡಿದ್ದೇವೆ. ಆದರೆ, ಪ್ರಯೋಜನ ಆಗಿಲ್ಲ ಎಂದು ಗ್ರಾಪಂ ಸದಸ್ಯೆ ನೀಲಾವತಿ ಆರೋಪಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ಬೀದರ್‌ನ ಆಣದೂರನಿಂದ ಅತಿವಾಳದ ರಸ್ತೆ ಕಾಮಗಾರಿಗೆ ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ ನೀಡಿ ಮಾತನಾಡಿದರು. ಬಳಿಕ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಹೂತಿಟ್ಟ ಕಾಡುಕೋಣ ಶವ ಪತ್ತೆ ಹಚ್ಚಿದ ಅರಣ್ಯ ಅಧಿಕಾರಿಗಳು
ಭದ್ರಾವತಿ ತಾಲೂಕಿನ ಅರಣ್ಯ ವ್ಯಾಪ್ತಿಯ ಶ್ರೀನಿವಾಸಪುರ ಸಮೀಪದ ಜಮೀನಿನಲ್ಲಿ ಮೃತಪಟ್ಟಿದ್ದ ಕಾಡುಕೋಣ ಶವ ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಭಾನುವಾರ ಯಶಸ್ವಿಯಾಗಿದ್ದಾರೆ.
ವೈರಮುಡಿ ಉತ್ಸವದ ನಿಮಿತ್ತ ಚೆಲುವನಾರಾಯಣಸ್ವಾಮಿಗೆ ವೈಭವದ ಕಲ್ಯಾಣೋತ್ಸವ
ಕಲ್ಯಾಣ ನಾಯಕಿ ಅಮ್ಮನವರಿಗೆ ಸಂಜೆ 4 ಗಂಟೆ ವೇಳೆಗೆ ಕಲ್ಯಾಣಿಗೆ ಉತ್ಸವ ನೆರವೇರಿಸಲಾಯಿತು. ಸಂಜೆ 5ಗಂಟೆ ವೇಳೆಗೆ ದೇವಸೇನಾಧಿಪತಿ ವಿಶ್ವಕ್ಸೇನರ ಉತ್ಸವ ನೆರವೇರಿಸಿ ಕಲ್ಯಾಣೋತ್ಸವ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ ಎಂದು ಪ್ರಾರ್ಥಿಸಲಾಯಿತು.
ಭೀಮಾ ನದಿಗೆ ನೀರು ಹರಿಸುವ ಹೋರಾಟಕ್ಕೆ ಬೆಂಬಲ
ಅಫಜಲ್ಪುರ ತಾಲೂಕಿನ ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿ ಅಫಜಲ್ಪುರ ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಇಂದು ಪ್ರಧಾನಿ ಭೇಟಿ: ವಾಹನ ಸಂಚಾರ ಮಾರ್ಗ ಬದಲಾವಣೆ
ಶಿವಮೊಗ್ಗ ನಗರಕ್ಕೆ ಸೋಮವಾರ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ. ಟ್ರಾಫಿಕ್‌ ಜಾಮ್‌ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಮಾರ್ಗ ಬದಲಾವಣೆ ಹಾಗೂ ಶೂನ್ಯ ಸಂಚಾರ ಹಾಗೂ ವಾಹನ ನಿಲುಗಡೆ ನಿಷೇಧ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಗೆ ನಿಗಾವಹಿಸಿ-ಜಿಲ್ಲಾಧಿಕಾರಿ
ಲೋಕಸಭಾ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಶನಿವಾರ ಸಂಜೆಯಿಂದಲೇ ಜಾರಿಯಾಗಿದ್ದು, ಚುನಾವಣಾ ಮಾದರಿ ನೀತಿ ಸಂಹಿತೆ ನಿಗಾಕ್ಕೆ ನಿಯೋಜಿತಗೊಂಡ ವಿವಿಧ ತಂಡಗಳು ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಿ ನೀತಿ ಸಂಹಿತೆ ಉಲ್ಲಂಘನೆ ಮೇಲೆ ನಿಗಾವಹಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಸಲಹೆ ನೀಡಿದರು.
ಕಾವೇರಿ ನೀರು ಬಳಕೆ ಹಕ್ಕು ನಿರ್ಬಂಧ ಸರಿಯಲ್ಲ: ಸಿಎನ್‌ಸಿ ಅಸಮಾಧಾನ
೧೯೫೬ರಲ್ಲಿ ಕೂರ್ಗ್ ರಾಜ್ಯ ಕರ್ನಾಟಕದೊಂದಿಗೆ ವಿಲೀನವಾದ ನಂತರ ಹಲವು ಕರಾಳ ಕಾಯ್ದೆ ಮೂಲಕ ನಿರಂತರವಾಗಿ ವಂಚನೆ ಮಾಡಿ ಕೊಡವರನ್ನು ಶೋಷಿಸಲಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಕಾವೇರಿ ನದಿಯ ನೀರನ್ನು ಬಳಸಬಾರದೆಂದು ಜಿಲ್ಲಾಡಳಿತ ಇತ್ತೀಚೆಗೆ ಹೊರಡಿಸಿರುವ ಆದೇಶ ಎಂದು ನಾಚಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಮಸೇವೆ ಅವಕಾಶ ದೊಡ್ಡ ಸುಯೋಗ: ಪೇಜಾವರ ಶ್ರೀ
ಅಯೋಧ್ಯೆ ರಾಮ ಮಂದಿರ ಸಂಪೂರ್ಣವಾಗಲು ಇನ್ನೂ 2 ವರ್ಷ ಬೇಕು. ಧಾರ್ಮಿಕ, ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕವಾಗಿ ಎಲ್ಲ ನೆಲೆಯಲ್ಲಿ ಬದಲಾವಣೆ ಕಾಣುತ್ತಿದ್ದೇವೆ ಎಂದು ಪೇಜಾವರ ಶ್ರೀಗಳು ಹೇಳಿದರು.
  • < previous
  • 1
  • ...
  • 12310
  • 12311
  • 12312
  • 12313
  • 12314
  • 12315
  • 12316
  • 12317
  • 12318
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved