• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಕಲು ಮುಕ್ತ ಪರೀಕ್ಷೆ ನಡೆಸಲು ಸೂಚನೆ
ಜಿಲ್ಲೆಯಲ್ಲಿ ಒಟ್ಟು 90 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಮಾರಿಕಾಂಬಾ ದೇವಿ ಜಾತ್ರೆಯ ಸಂಭ್ರಮಕ್ಕೆ ಕ್ಷಣಗಣನೆ
ಜಾತ್ರಾ ಪೇಟೆಯಲ್ಲಿ ವಹಿವಾಟು ನಡೆಸುವ ಅಂಗಡಿಗಳಿಗಾಗಿ ದೇವಾಲಯದಿಂದ ನೀಡುವ ಜಾತ್ರಾ ಗದ್ದುಗೆಯ ಪರಿಸರದ ಪ್ಲಾಟುಗಳ ಹರಾಜು ಮುಕ್ತಾಯವಾಗಿದೆ.
ಹವಾಮಾನ ಬದಲಾವಣೆಯಿಂದ ಸಿಹಿನೀರಿನ ಪೂರೈಕೆಯ ಮೇಲೆ ಪರಿಣಾಮ: ಪಿ.ವಿ. ಹಿರೇಮಠ
ಭವಿಷ್ಯದಲ್ಲಿ ನೀರು ಸಂಘರ್ಷದ ಪ್ರಮುಖ ಮೂಲವಾಗಿದೆ ಎಂದು ನಿರೀಕ್ಷಿಸಲಾಗಿದೆ. ಏಕೆಂದರೆ ಬೇಡಿಕೆ ಗಗನಕ್ಕೇರುತ್ತಿದೆ ಮತ್ತು ಸಿಹಿನೀರಿನ ಮೀಸಲು ತೀವ್ರವಾಗಿ ಒತ್ತಡಕ್ಕೊಳಗಾಗುತ್ತದೆ ಎಂದು ಪರಿಸರವಾದಿ ಪಿ.ವಿ. ಹಿರೇಮಠ ಹೇಳಿದರು.
ಸಮಾಜದ ಪ್ರತಿ ಕ್ಷೇತ್ರದಲ್ಲಿಯೂ ಮಹಿಳೆಯರೇ ಮುಂಚೂಣಿ: ನ್ಯಾ.ರಾಜೇಶ್ವರಿ ಹೆಗಡೆ
ಲಿಂಗ ಆಧಾರಿತ ತಾರತಮ್ಯ, ಹಿಂಸೆ ಮತ್ತು ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಅಸಮಾನ ಪ್ರವೇಶ ಸೇರಿ ಮಹಿಳೆಯರು ಎದುರಿಸುತ್ತಿರುವ ನಿರಂತರ ಸವಾಲುಗಳು ಮತ್ತು ಅಡೆತಡೆಗಳ ಕುರಿತು ಚರ್ಚಿಸುವ ಒಂದು ಅವಕಾಶ ಒದಗಿಸುತ್ತದೆ.
ನಾಳೆ ಹಾರಕೂಡ ಚೆನ್ನಬಸವ ಶ್ರೀಗಳ ರಥೋತ್ಸವ
ಹಾರಕೂಡ ಚೆನ್ನಬಸವ ಶಿವಯೋಗಿಗಳವರ ೭೩ನೇ ಜಾತ್ರೆ ರಥೋತ್ಸವವು ಮಾ.೧೯ರಂದು ಪಟ್ಟಣದ ಮುಲ್ಲಾಮಾರಿ ನದಿದಂಡೆಯಲ್ಲಿರುವ ತೇರಮೈದಾನ ಪಂಚಲಿಂಗೇಶ್ವರ (ಬುಗ್ಗಿ) ಹತ್ತಿರ ಸಂಜೆ ೬.೩೦ಕ್ಕೆ ನಡೆಯಲಿದೆ
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗೆಲ್ಲಲು ಛಲ ಮತ್ತು ಹಂಬಲವಿರಬೇಕು: ಡಾ.ಸಿ.ಎಸ್.ಕೇದಾರ್
ಇಂದು ತಮ್ಮ ಮೊಬೈಲ್‌ಗಳಲ್ಲಿ ಸಾಮಾನ್ಯ ಜ್ಞಾನಕ್ಕೆ ಅಗತ್ಯವಿರುವ ಮಾಹಿತಿಳನ್ನೆಲ್ಲಾ ಪಡೆಯಬಹುದು. ಲಭ್ಯವಿರುವ ತಾಂತ್ರಿಕತೆ ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉತ್ತಮ ಐಎಎಸ್ ಅಧಿಕಾರಿಗಳಾಗಬಹುದು. ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳಾಗಿ ಜಪಾನ್ ದೇಶದಂತೆಯೇ ನಮ್ಮಲ್ಲಿಯೂ ಅಭಿವೃದ್ಧಿಯ ಕ್ರಾಂತಿ ಮಾಡಬೇಕು.
ಸಾಹಿತಿ ಲಕ್ಷ್ಮೀಶ ತೋಳ್ಪಾಡಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಸಾರ್ವಜನಿಕರ ಪರವಾಗಿ ಕೆ. ಸೀತಾರಾಮ ರೈ ಸವಣೂರು ಅಭಿನಂದಿಸಿದರು. ಹಿರಿಯ ಸಾಹಿತಿ ಡಾ. ವರದರಾಜ ಚಂದ್ರಗಿರಿ ಅವರು ತೋಳ್ಪಾಡಿಯವರ ಭಾರತಯಾತ್ರೆ ಬಗ್ಗೆ ಮಾತನಾಡಿದರು.
ಚುನಾವಣಾ ಚೆಕ್‌ಪೋಸ್ಟ್‌ ಗಳಿಗೆ ಅಧಿಕಾರಿಗಳ ಭೇಟಿ
ಅರ್ಧನಾರೀಪುರ ಚೆಕ್‌ಪೋಸ್ಟ್‌ ಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಎಸ್ಪಿ ಪದ್ಮಿನಿ ಸಾಹೋ, ತಹಸಿಲ್ದಾರ್‌ ಭೇಟಿ ಬಿಗಿ ಭದ್ರತೆ ಪರಿಶೀಲನೆ
ಮದುವೆಯಲ್ಲಿ ಪ್ರಚಾರ ನಡೆಸಿದ್ರೆ ಅಭ್ಯರ್ಥಿ ಲೆಕ್ಕಕ್ಕೆ ಖರ್ಚು: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ
ಮದುವೆ, ಖಾಸಗಿ ಸಮಾರಂಭ ಹಾಗೂ ಮುಂತಾದ ಸಭೆಗಳಲ್ಲಿ ರಾಜಕೀಯ ಮುಖಂಡರು, ಅಭ್ಯರ್ಥಿ ಪಾಲ್ಗೊಳ್ಳಲು ಯಾವುದೇ ನಿರ್ಬಂಧವಿಲ್ಲ. ಆದರೆ ಈ ಸ್ಥಳಗಳಲ್ಲಿ ಚುನಾವಣೆ ಪ್ರಚಾರ ಮಾಡುವಂತಿಲ್ಲ. ಒಂದು ಪ್ರಚಾರ ನಡೆಸಿರುವುದು ಕಂಡುಬಂದರೆ ಇಡೀ ಮದುವೆ ಖರ್ಚು-ವೆಚ್ಚಗಳು ಅಭ್ಯರ್ಥಿಯ ಚುನಾವಣೆ ವೆಚ್ಚಕ್ಕೆ ಸೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.
ಸಾಮಾಜಿಕ ಬದ್ಧತೆಗೆ ಪುನೀತ್‌ ಸ್ಫೂರ್ತಿ: ಎಲ್‌.ಸಂದೇಶ್‌
ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ ಪ್ರತಿಮೆಯನ್ನು ಮಂಡ್ಯ ನಗರದ ಡಾ.ರಾಜ್‌ಕುಮಾರ್ ಪ್ರತಿಮೆ ಬಳಿ ಸ್ಥಾಪಿಸುವುದರ ಮೂಲಕ ಹೊಸ ತಲೆಮಾರಿನ ಯುವಜನಾಂಗದಲ್ಲಿ ಸಾಮಾಜಿಕ ಬದ್ಧತೆ ಮೂಡಿಸಬೇಕು. ಕರವೇ, ವಿವಿಧ ಸಂಘಟನೆಗಳು ಮತ್ತು ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಬೆಂಬಲದ ನಡುವೆ ಪುನೀತ್ ರಾಜ್‌ಕುಮಾರ್ ಪ್ರತಿಮೆಯನ್ನು ಸ್ಥಾಪಿಸುವ ಉದ್ದೇಶವಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು.
  • < previous
  • 1
  • ...
  • 12315
  • 12316
  • 12317
  • 12318
  • 12319
  • 12320
  • 12321
  • 12322
  • 12323
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved