• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರ ಸಮಸ್ಯೆ ಆಲಿಸಿ, ಪಕ್ಷಪಾತ ಮಾಡಬೇಡಿ: ಪೀಹಳ್ಳಿ ರಮೇಶ್
ಗ್ರಾಮಗಳಲ್ಲಿ ರೈತರು ಹಾಗೂ ಸಾರ್ವಜನಿಕರು ತಮ್ಮ ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಚಿರತೆ ದಾಳಿಯಿಂದ ಕಳೆದ ಮೂರು ದಿನಗಳಲ್ಲಿ ನಾಲ್ಕು ಮೇಕೆ ಮರಿಗಳು ಸಾವನ್ನಪ್ಪಿವೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಬೋನ್ ಇಡುವ ವ್ಯವಸ್ತೆ ಮಾಡಿಲ್ಲ.
ಪರಿಸರವನ್ನು ಉಳಿಸಲು ಎಲ್ಲರೂ ಶ್ರಮಿಸಬೇಕು: ಡಿವೈಎಸ್ಪಿ ಲಕ್ಷ್ಮಯ್ಯ
ಪರಿಸರವನ್ನು ಉಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಅದು ನಮ್ಮ ಆರೋಗ್ಯವನ್ನು ಕಾಪಾಡುತ್ತದೆ ಆದ್ದರಿಂದ ಗಿಡಗಳನ್ನು ನೆಟ್ಟು ಬೆಳೆಸಿ ಉತ್ತಮವಾದ ಗಾಳಿಯನ್ನು ಪಡೆಯ ಬೇಕು ಎಂದು ಚಾಮರಾಜನಗರ ಡಿ.ವೈ.ಎಸ್.ಪಿ ಲಕ್ಷ್ಮಯ್ಯ ತಿಳಿಸಿದರು.
ಲಾಭಕ್ಕಾಗಿ ಆಹಾರ ಪದಾರ್ಥದಲ್ಲಿ ಕಲಬೆರಕೆ ಕಂಡು ಬಂದರೆ ದೂರು ಸಲ್ಲಿಸಿ
ಪ್ರತಿ ವರ್ಷ ಮಾ.15ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನ ಆಚರಿಸುತ್ತೇವೆ. ಗ್ರಾಹಕರಿಗೆ ಗ್ರಾಹಕ ಹಕ್ಕುಗಳ ಬಗ್ಗೆ ಕಾನೂನಿನ ಅರಿವು ಕಡಿಮೆ ಇದೆ.
ಮಾ.೨೫ರವರೆಗೆ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ: ಜಿಲ್ಲಾಧಿಕಾರಿ ಡಾ.ಕುಮಾರ
ಲೋಕಸಭಾ ವ್ಯಾಪ್ತಿಯಲ್ಲಿಇ ೨೨,೨೦೨ ಅಂಗವಿಕಲರಿದ್ದು, ಶೇ.೪೦ರಷ್ಟು ಅಂಗವೈಕಲ್ಯವಿದ್ದವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ನೀಡಲಾಗುವುದು. ಮನೆಯಿಂದ ಮತದಾನ ಮಾಡಲು ಬಯಸುವವರು ಶೇ.೪೦ರಷ್ಟು ಅಂಗವೈಕಲ್ಯವಿರುವ ದೃಢೀಕರಣ ಪತ್ರವನ್ನು ಸಲ್ಲಿಸಬೇಕು. ಅಂತಹವರ ಮನೆಗಳಿಗೆ ಚುನಾವಣಾ ಸಿಬ್ಬಂದಿಯನ್ನು ಕಳುಹಿಸಿ ಮತದಾನ ಮಾಡುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಲೋಪದೋಷ ಸರಿಪಡಿಸಿ, ಸಂಘಟನೆಗೆ ಮುಂದಾಗಿ: ವಿ.ಕೆ.ಶಿವೇಗೌಡ
ಬಿಜೆಪಿಯಲ್ಲಿ ಎರಡು ಬಣಗಳಾಗಿರುವುದು ಉತ್ತಮ ಬೆಳೆವಣಿಗೆಯಲ್ಲ. ಇದನ್ನು ಶೀಘ್ರದಲ್ಲಿಯೇ ಸರಿಪಡಿಸಿ ಎಲ್ಲರೂ ಪಕ್ಷ ಸಂಘಟನೆಗೆ ದುಡಿಯುವ ಕೆಲಸ ಆಗಬೇಕಿದೆ ಎಂದು ಜಿಪಂ ಮಾಜಿ ಸದಸ್ಯ ವಿ.ಕೆ.ಶಿವೇಗೌಡ ಹೇಳಿದರು.
ಪು.2..ಟಾಪ್...ಸಿದ್ಧಿ ಜನಾಂಗಕ್ಕೆ ಮೂಲ ಸೌಲಭ್ಯ ಒದಗಿಸಿ
ಬೆಳಗಾವಿ: ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ವಾಸವಿರುವ ಸಿದ್ಧಿ ಜನಾಂಗದ ಕಾಲೋನಿಗೆ ಜಿಲ್ಲಾ ಪರಿಶಿಷ್ಟ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹುಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಭೇಟಿ ನೀಡಿ ಅವರ ಕುಂದುಕೊರತೆ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.
28ರಿಂದ ಚುನಾವಣಾ ಅಧಿಸೂಚನೆ ಜಾರಿ: ಡಿಸಿ
ಜಿಲ್ಲೆಯ ಗಡಿಭಾಗಗಳಾದ ಶಿರೂರು, ಕೊಲ್ಲೂರು, ಹೊಸಂಗಡಿ, ಸಾಬ್ರಕಟ್ಟೆ, ಗುಡ್ಡೆಯಂಗಡಿ, ಉದ್ಯಾವರ, ಹೆಜಮಾಡಿ, ಪಲಿಮಾರು, ಮಾಳ, ಮುಂಡ್ಕೂರು , ನಾಡ್ಪಾಲು, ಮುಡಾರು ಬಜಗೋಳಿ, ಸಾಣೂರು, ನಲ್ಲೂರಿನಲ್ಲಿ ಚೆಕ್ ಪೋಸ್ಟ್ ತೆರೆಯಲಾಗುತ್ತದೆ.
ವಚನ ಸಾಹಿತ್ಯದಿಂದ ಬದುಕು ಸುಂದರ: ಪ್ರೊ. ಕೆ. ಎನ್. ಧನಲಕ್ಷ್ಮಿ
ವಚನ ಸಾಹಿತ್ಯ ಜೀನವದ ಅವಿಭಾಜ್ಯ ಅಂಗವಾದಲ್ಲಿ ಪ್ರತಿಯೊಬ್ಬರ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ ಎಂದು ಪ್ರೊ. ಕೆ. ಎನ್‌. ಧನಲಕ್ಷ್ಮೀ ಹೇಳಿದರು.
ಶಾಂತಿಯುತ ಚುನಾವಣೆ ನಡೆಸಲು ಸಕಲ ಕ್ರಮ: ಡಿಸಿ
ಕೊಡಗು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಏ. 26ರಂದು ಮತದಾನ ನಡೆಯಲಿದೆ. ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ ಎಂದು ಡಿಸಿ ವೆಂಕಟ್‌ರಾಜಾ ಹೇಳಿದರು.
ಶಾಸ್ತ್ರೀಯ ಸಂಗೀತ, ನೃತ್ಯ ಉಳಿಸಿದರೆ ಸನಾತನ ಧರ್ಮವು ಉಳಿದೀತು: ಪುತ್ತಿಗೆ ಶ್ರೀ
ಶ್ರಿ ಕೃಷ್ಣ ಮಠದಲ್ಲಿ ನಡೆಸಲಾಗುವ ಸರಣಿ ಸಾಂಸ್ಕೃತಿಕ ಕಾರ್ಯಕ್ರಮವನ್ನ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶನಿವಾರ ಉದ್ಘಾಟಿಸಿದರು. ಮಣಿಪಾಲದ ವಿಪಂಚಿ ಬಳಗದ ವಿದುಷಿ ಪವನ ಬಿ. ಆಚಾರ್ಯರು ಮತ್ತು ತಂಡದ ಸದಸ್ಯರಿಂದ ಪಂಚ ವೀಣಾ ವಾದ್ಯ ಪ್ರಸ್ತುತಪಡಿಸಿದರು.
  • < previous
  • 1
  • ...
  • 12319
  • 12320
  • 12321
  • 12322
  • 12323
  • 12324
  • 12325
  • 12326
  • 12327
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved