ಮಹಿಳೆಯರು ರಾಜಕೀಯವಾಗಿ ಸಬಲರಾಗುವುದು ಅತ್ಯಗತ್ಯಸವದತ್ತಿ: ಸಮಾಜದಲ್ಲಿ ಮಹಿಳೆಯರು ಸಾಕಷ್ಟು ಸಬಲತೆ ಹೊಂದುತ್ತಿದ್ದು, ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕವಾಗಿ ಇನ್ನೂ ಹೆಚ್ಚು ಸಾಧನೆ ಮಾಡುವ ನಿಟ್ಟಿನಲ್ಲಿ ಮುಂದೆ ಸಾಗಬೇಕಿದೆ ಎಂದು ಬೈಲಹೊಂಗಲದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ.ಜೆ. ರಾಜೇಶ್ವರಿ ಹೇಳಿದರು.