• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಣಿ-ಪಕ್ಷಗಳ ಕುಡಿಯುವ ನೀರಿಗಾಗಿ ತೊಟ್ಟಿ ನಿರ್ಮಾಣ
ಅರಣ್ಯ ಪ್ರದೇಶಗಳಲ್ಲಿ ಸ್ಥಳೀಯ ಉಪ ವಲಯಾರಣ್ಯಾಧಿಕಾರಿ ಕಲ್ಲಪ್ಪ ಬರದೂರು ಮತ್ತು ತಂಡದವರು ಅತ್ಯಂತ ಮುತುವರ್ಜಿ ವಹಿಸಿ, ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರೊದಗಿಸಲು ನೀರಿನ ತೊಟ್ಟಿಗಳನ್ನು ನಿರ್ಮಿಸಿದ್ದಾರೆ.
ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಪೂಮಾಲೆ ಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಸಿ. ಮಹೇಶ್‌ ನಾಚಯ್ಯ ನೇಮಿಸಿ ಆದೇಶ ಹೊರಡಿಸಲಾಗಿದೆ.
ಲೋಕಸಭೆ ಚುನಾವಣೆ ಸನ್ನಿಹಿತ: ಪಥಸಂಚಲನ
ಪ್ರಜಾಪ್ರಭುತ್ವದ ಹಕ್ಕನ್ನು ತಪ್ಪದೇ ಚಲಾಯಿಸಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮತದಾರರ ಬೆನ್ನೆಲುಬಾಗಿ ನಾವಿದ್ದೇವೆ.
19ರಿಂದ ಬೇಗೂರು ದೇವಳ ಬ್ರಹ್ಮಕಲಶ
ಪುರಾತನ ಶ್ರೀ ಮಹಾವಿಷ್ಣು ದೇವಳದ ಬ್ರಹ್ಮಕಲಶೋತ್ಸವ ಮಾ. 19ರಿಂದ 25ರೆ ವರೆಗೆ ನಡೆಯಲಿದೆ ಎಂದು ಮಲ್ಲಂಡ ಪ್ರಕಾಶ್‌ ಮಾಹಿತಿ ನೀಡಿದರು.
ಚಾರ್ಮಾಡಿ ಘಾಟ್‌ ಅರಣ್ಯ ಪ್ರದೇಶದ ಹಲವೆಡೆ ಲಘು ಬೆಂಕಿ
ಚಾರ್ಮಾಡಿ ಘಾಟಿಯ ಅರಣ್ಯ ವಿಭಾಗದಲ್ಲಿ ಬೆಂಕಿ ಉಂಟಾಗುತ್ತಿದ್ದಂತೆ ಬೆಳ್ತಂಗಡಿ ತಾಲೂಕಿನ ಹಲವು ಗ್ರಾಮಗಳ ವಾತಾವರಣದಲ್ಲಿ ಕೊಂಚ ಏರುಪೇರು ಉಂಟಾಗಿದೆ.
ಬೆಳಗಾವಿ ಪೊಲೀಸರ ಭರ್ಜರಿ ಬೇಟೆ: 10 ಆರೋಪಿಗಳು ಅಂದರ್‌
ಬೆಳಗಾವಿ ನಗರದ ವಿವಿಧ ಕಡೆಗಳಲ್ಲಿ ಸರಕಳ್ಳತನ ಪ್ರಕರಣ, ಹೆರಾಯಿನ್‌, ಗಾಂಜಾ, ಇ-ಸಿಗರೇಟ್‌ ಮಾರಾಟ ಮಾಡುವವರ ಮೇಲೆ ನಗರ ಪೊಲೀಸರು ಮಿಂಚಿನ ದಾಳಿ ನಡೆಸಿ 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಜತೆಗೆ ನಗರದ ವಿವಿಧ ಠಾಣೆಗಳಲ್ಲಿ ಪ್ರತ್ಯೇಕ 6 ಪ್ರಕರಣ ದಾಖಲಿಸಿದ್ದು, ತನಿಖೆ ಮಂದುವರಿಸಿದ್ದಾರೆ.
ಮಾದರಿ ನೀತಿಸಂಹಿತೆ ಪಾಲನೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ
ಭಾರತ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಿರುವುದರಿಂದ ತಕ್ಷಣದಿಂದಲೇ ನೀತಿಸಂಹಿತೆ ಜಾರಿಗೆ ಬಂದಿದೆ. ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಅನುಕೂಲವಾಗುವಂತೆ ಮಾದರಿ ನೀತಿಸಂಹಿತೆ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ್‌ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಂಗಾವತಿ ನಗರದಲ್ಲಿ ದರೋಡೆ, ಕಳ್ಳತನ ಹೆಚ್ಚಳ
ಪೊಲೀಸ್ ಭದ್ರತೆ ಕಲ್ಪಿಸಬೇಕು ಎಂದು ವಿವಿಧ ವಾರ್ಡುಗಳ ನಾಗರಿಕರು ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಹಿಳೆಯರನ್ನು ಎಲ್ಲರೂ ಗೌರವಿಸಲಿ: ಗುರುಸಿದ್ದರಾಜಯೋಗೀಂದ್ರ ಶ್ರೀ
ಎಲ್ಲಿ ಮಹಿಳೆಯರು ಗೌರವಿಸಲ್ಪಡುತ್ತಾರೋ ಅಲ್ಲಿ ದೇವತೆಗಳು ಸಹ ಅದನ್ನು ನೋಡಿ ಆನಂದ ಪಡುತ್ತಾರೆ. ಮಹಿಳೆಯರಿಗೆ ಗೌರವದ ಸ್ಥಾನಮಾನಗಳನ್ನು ಪ್ರತಿಯೊಬ್ಬರು ನೀಡಬೇಕು.
ಸೇತುವೆ ಕುಸಿತ, ಸಂಚಾರ ದುಸ್ತರ
ಸಮೀಪದ ನವಲಿ-ಕರಡೋಣಿ ಮಾರ್ಗದ ರಸ್ತೆ ಮಧ್ಯದಲ್ಲಿರುವ ಸೇತುವೆ ಕುಸಿದಿದ್ದರಿಂದ ವಾಹನಗಳ ಸಂಚಾರ ದುಸ್ತರವಾಗಿದ್ದು, ಸಾರ್ವಜನಿಕರು, ಹೊಲಗದ್ದೆಗಳಿಗೆ ತೆರಳುವ ರೈತರು ಪರದಾಡುವಂತಾಗಿದೆ.
  • < previous
  • 1
  • ...
  • 12322
  • 12323
  • 12324
  • 12325
  • 12326
  • 12327
  • 12328
  • 12329
  • 12330
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved