• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾರ್ಟ್ ಸರ್ಕ್ಯೂಟ್‌ಗೆ ಕಾರಣವಾಗಿರುವ ಮರ ತೆಗೆಯಲು ಮನವಿ
ವಿಜಯಪುರ: ಜಿಲ್ಲಾದ್ಯಂತ ಹಲವು ಕಡೆಗಳಲ್ಲಿ ವಿದ್ಯುತ್ ಕಂಬದ ಕೆಳಗೆ ರಸ್ತೆ ಬದಿಯಲ್ಲಿ ಗಿಡಗಳು ಹಚ್ಚಿರುವುದರಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗುತ್ತಿದ್ದು, ಸಮಸ್ಯೆನ್ನು ಬಗೆಹರಿಸುವಂತೆ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ಮಾಡುವಂತೆ ಆಗ್ರಹಿಸಿ ರೈತ ಸಂಘದಿಂದ ಅಪರ್ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕಡವೆ ಬೇಟೆ: ಆರೋಪಿ ಬಂಧನ
ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಡವೆ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿರ್ಯೋವನನ್ನು ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಯಕ್ಷಗಾನ ಅಕಾಡೆಮಿ: ಉತ್ತರ ಕನ್ನಡ ಕಡೆಗಣನೆ
ಅಕಾಡೆಮಿಗೆ ಅಧ್ಯಕ್ಷರಾಗಿ ನೇಮಕಗೊಂಡ ತಲ್ಲೂರ ಶಿವರಾಮ ಶೆಟ್ಟಿ, ಸದಸ್ಯರಾಗಿ ನೇಮಕಗೊಂಡ ಕಾಸರಗೋಡಿನ ಸತೀಶ ಸಂಕಬೈಲ್ ಅವರನ್ನು ಹೊರತುಪಡಿಸಿದರೆ, ಉಳಿದ 9 ಸದಸ್ಯರು ದಕ್ಷಿಣ ಕನ್ನಡಕ್ಕೆ ಸೇರಿದವರಾಗಿದ್ದಾರೆ. ಉತ್ತರ ಕನ್ನಡದ ಯಾವೊಬ್ಬ ಕಲಾವಿದ, ಕಲಾ ವಿಮರ್ಶಕರೂ ಇದರಲ್ಲಿ ಸ್ಥಾನ ಪಡೆದಿಲ್ಲ.
ಸಿಎಎ ಕಾಯ್ದೆ ಕೈಬಿಡಲು ಆಗ್ರಹಿಸಿ ಪ್ರತಿಭಟನೆ
ರಾಯಚೂರು, ಸಿಂಧನೂರಿನಲ್ಲಿ ಸಿಪಿಐಎಂಎಲ್ ಲಿಬರೇಶನ್, ರೆಡ್‌ ಸ್ಟಾರ್‌ ವತಿಯಿಂದ ಹೋರಾಟ. ಸಿಎಎ ಕಾಯ್ದೆಯು ಆರಂಭದಿಂದಲೂ ವಿವಾದಾತ್ಮಕವಾಗಿಯೇ ಇದೆ. ಇದು ಅಸಾಂವಿಧಾನಿಕ, ತಾರತಮ್ಯದಿಂದ ಕೂಡಿರುವಂಥದ್ದು ಎಂಬ ಟೀಕೆಗೆ ಗುರಿಯಾಗಿದೆ ಎಂದು ಆರೋಪ.
ಬೇಬಿ ಬೆಟ್ಟದ ಭಾರಿ ದನಗಳ ಜಾತ್ರಾ ಮಹೋತ್ಸವಕ್ಕೆ ತೆರೆ
ಬೇಬಿಬೆಟ್ಟದಲ್ಲಿ ಪ್ರತಿವರ್ಷ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತದೆ. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ರಾಸುಗಳು ಆಗಮಿಸಿ ಜಾತ್ರೆಗೆ ಮೆರಗು ನೀಡುತ್ತಿವೆ.
‘ಗ್ಯಾರೆಂಟಿ’ ಅನುಷ್ಠಾನದ ಜಿಲ್ಲಾ ಪ್ರಾಧಿಕಾರಕ್ಕೆ ಶಿವಣ್ಣ ಅಧ್ಯಕ್ಷ
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯಬೇಕು ಉದ್ದೇಶದಿಂದಲೇ ರಚನೆಯಾದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರಕ್ಕ ಜಿಲ್ಲಾಧ್ಯಕ್ಷರಾದ ಆರ್.ಶಿವಣ್ಣ ಶನಿವಾರ ಮೊದಲ ಸಭೆ ನಡೆಸಿದರು. ಇದೇ ವೇಳೆ ಪದಾಧಿಕಾರಿಗಳನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಿನಂದಿಸಿದರು.
ಸಿಎಂ ಆಗಲು ಎಚ್ಡಿಕೆಯೇ ನನ್ನ ಬಳಿ ಕೈ ಕಟ್ಟಿ ನಿಂತಿದ್ದರು: ಚಲುವರಾಯಸ್ವಾಮಿ
ಸಾವಿರ ಕೋಟಿ ಅನುದಾನ ತಂದಿದ್ದೀನಿ ಎಂದು ಬರಿ ಬಾಯಲ್ಲಿ ಹೇಳುವುದಿಲ್ಲ. ಅಭಿವೃದ್ಧಿ ಬಗ್ಗೆ ನಾವು ಮಾತನಾಡಿ ಅನುದಾನ ತಂದು ಕೆಲಸ ಮಾಡುತ್ತಿದ್ದೇವೆ. ಸಚಿವ ಸ್ಥಾನಕ್ಕಾಗಿ ಚಲುವರಾಯಸ್ವಾಮಿ ದುಂಬಾಲು ಬಿದ್ದಿದ್ದರು ಎಂದು ಹೇಳುವ ಅವರು, ಸಿಎಂ ಆಗಲು ನನ್ನ ಬಳಿ ಕೈ ಕಟ್ಟಿ ನಿಂತಿದ್ದರು. ಅವರಪ್ಪ, ಅವರ ಭಾವ ಬೇಡ ಎಂದಾಗ 39 ಜನ ಶಾಸಕರ ಬಳಿ ಅವರು ಹೇಗೆ ನಿಂತಿದ್ದರು ಅವರನ್ನೇ ಕೇಳಿ.
ದೇಶಕ್ಕೇ ಮಾದರಿ ರಾಜ್ಯ ಸರ್ಕಾರದ ಗ್ಯಾರಂಜಿ ಯೋಜನೆಗಳು
ರಾಮನಗರ: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಕೆ.ರಾಜು ಅಧಿಕಾರ ಸ್ವೀಕರಿಸಿದರು. ತಾಲೂಕು ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.
ಅನ್ಯಕೋಮಿನ ಯುವಕರಿಂದ ತಾಯಿ-ಮಗನ ಮೇಲೆ ಹಲ್ಲೆ: ದೂರು
ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿದ ಅನ್ಯಕೋಮಿನ ಗುಂಪೊಂದು ಮಹಿಳೆಯನ್ನು ದೂಡಿ, ಎಳೆದಾಡಿದ್ದಲ್ಲದೇ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಬಳಿಯಿದ್ದ ಮಗನ ಮೇಲೆ ಹಲ್ಲೆ ನಡೆಸಿದೆ. ಅಲ್ಲದೇ, ಬಿಡಿಸಲು ಬಂದ ಹಲವರ ಮೇಲೆ ದಾಳಿ ಮಾಡಿದ ಘಟನೆ ಸೊರಬ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸೊರಬ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಡ್ಡದಮಲ್ಲಾಪುರ ಪರಂಪರೆ ಸಾವಿರಾರು ಮಠದಲ್ಲೇ ಶ್ರೇಷ್ಠ-ಮುರುಘರಾಜೇಂದ್ರ ಶ್ರೀಗಳು
ನಾಡಿನ ಸಾವಿರಾರು ಮಠಗಳಲ್ಲಿ ಶ್ರೇಷ್ಠ ಪರಂಪರೆಯ ಮಠವಾಗಿರುವ ಕ್ಷೇತ್ರದಲ್ಲಿ ಮೂಕಪ್ಪ ಶ್ರೀಗಳ ಪವಾಡ ಅದ್ಭುತವಾಗಿವೆ ಎಂದು ಮಡ್ಲೂರು ಮಠದ ಮುರುಘರಾಜೇಂದ್ರ ಶ್ರೀಗಳು ತಿಳಿಸಿದರು.
  • < previous
  • 1
  • ...
  • 12325
  • 12326
  • 12327
  • 12328
  • 12329
  • 12330
  • 12331
  • 12332
  • 12333
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved