ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾನದ 40 ದಿನ ಬಳಿಕ ಫಲಿತಾಂಶ!
ರಾಜ್ಯದಲ್ಲಿ ಮೊದಲ ಹಂತದ ಮತದಾನ ಏ.26ರಂದು ನಡೆಯಲಿದ್ದು, ಚುನಾವಣೆ ಫಲಿತಾಂಶ ಪ್ರಕಟವಾಗುವ ಜೂ.4ರವರೆಗೆ 40 ದಿನಗಳ ಅಂತರವಿದೆ.
ಜೂನ್ ಅಂತ್ಯದೊಳಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳು ಮುಕ್ತಾಯ: ಡಾ.ಪರಮೇಶ್ವರ
ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಲಾದ ಅನೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಮುಂದಿನ ಜೂನ್ ಅಂತ್ಯದೊಳಗೆ ಉಳಿದ ಕಾಮಗಾರಿಗಳು ಮುಕ್ತಾಯಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ.
ಜೆಟ್ಟಿ ಅಗ್ರಹಾರ ಕೆರೆಗೆ 10 ದಿನದಲ್ಲಿ ಹೇಮಾವತಿ ನೀರು: ಸಚಿವ ಡಾ.ಜಿ.ಪರಮೇಶ್ವರ
ಜೆಟ್ಟಿ ಅಗ್ರಹಾರ ಕೆರೆಗೆ ಇನ್ನೂ ಮುಂದಿನ ೧೦ದಿನದಲ್ಲಿ ಹೇಮಾವತಿ ನೀರು ಸರಬರಾಜು ಆಗಲಿದೆ. ಸಾಧ್ಯವಾದ್ರೇ ಜಂಪೇನಹಳ್ಳಿ ಕೆರೆಗೂ ಸರಬರಾಜು ಮಾಡುವ ಯೋಜನೆ ರೂಪಿಸಿ. ಪಪಂನ ೧೫ ವಾರ್ಡ್‌ಗಳಿಗೆ ಕನಿಷ್ಠ ೪ ದಿನಕ್ಕೊಮ್ಮೆ ನೀರು ಸರಬರಾಜು ಮಾಡಲೇಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಭಾರತಕ್ಕೆ ಇಡೀ ಪ್ರಪಂಚದಲ್ಲೇ ಹೆಚ್ಚು ಗೌರವ; ಕೋಟ ಶ್ರೀನಿವಾಸ ಪೂಜಾರಿ
ಬದಲಾದ ಭಾರತ ದೇಶಕ್ಕೆ ಇಡೀ ಪ್ರಪಂಚದಲ್ಲೇ ಹೆಚ್ಚು ಗೌರವ ದೊರಕಿದೆ ಎಂದು ಭಾರತೀಯ ಜನತಾ ಪಾರ್ಟಿ ಉಡುಪಿ--ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಾದರಿ ನೀತಿ ಸಂಹಿತೆ ಜಾರಿಗೆ ತಂಡ ರಚನೆ: ಡಿಸಿ ಡಾ.ವೆಂಕಟೇಶ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಸಭಾಂಗಣವನ್ನು ಚುನಾವಣಾಧಿಕಾರಿಗಳ ಕಚೇರಿಯಾಗಿ ಮಾಡಲಾಗಿದೆ. ಇಲ್ಲಿಯೇ ನಾಮಪತ್ರಗಳ ಸ್ವೀಕರಿಸಲಾಗುತ್ತದೆ. ನಾಮಪತ್ರ ಸಲ್ಲಿಕೆ ವೇಳೆ ಸಾಮಾನ್ಯ ಅಭ್ಯರ್ಥಿಯಾಗಿದ್ದಲ್ಲಿ 25 ಸಾವಿರ ರು., ಪರಿಶಿಷ್ಟ ಜಾತಿ-ಪಂಗಡದ ಅಭ್ಯರ್ಥಿಯಾಗಿದ್ದರೆ 12500 ರು. ಠೇವಣಿ ಸಲ್ಲಿಸಬೇಕು. ಚುನಾವಣಾ ವೆಚ್ಚದ ಮಿತಿ ಪ್ರತಿ ಅಭ್ಯರ್ಥಿಗೆ 95 ಲಕ್ಷ ರು.ಗಳಾಗಿರುತ್ತದೆ.
ಐದು ದಶಕಗಳ ಚುನಾವಣಾ ರಾಜಕಾರಣಕ್ಕೆ ವಿ. ಶ್ರೀನಿವಾಸಪ್ರಸಾದ್ ಇಂದು ವಿದಾಯ
14 ಚುನಾವಣೆಗಳಲ್ಲಿ ಸ್ಪರ್ಧೆ, 8 ಬಾರಿ ಗೆಲವು, 6 ಬಾರಿ ಲೋಕಸಭೆ, 2 ಬಾರಿ ವಿಧಾನಸಭೆಗೆ ಆಯ್ಕೆ. ತಲಾ 3 ಬಾರಿ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಸೋಲು, ಕೇಂದ್ರ, ರಾಜ್ಯದಲ್ಲೂ ತಲಾ ಒಮ್ಮೆ ಸಚಿವರಾಗಿ ಸೇವೆ
ಚಿತ್ರದುರ್ಗ ಲೋಕಸಭೆಗೆ ಏಪ್ರಿಲ್ 26 ರಂದು ಮತದಾನ
ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಚಿತ್ರದುರ್ಗ: ಮತದಾನ ಕೇಂದ್ರಗಳ ಕರಡುಪಟ್ಟಿ ಸಿದ್ಧ
ಹಲವು ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಕರಡು ಮತದಾನ ಕೇಂದ್ರಗಳ ಪಟ್ಟಿ ಬಿಡುಗಡೆ ಮಾಡಿದರು.
ಬೆಂಗಳೂರು: ಗಿನ್ನಿಸ್ ದಾಖಲೆ ಪುಟಕ್ಕೆ ಎಂಟಿಆರ್ 123 ಅಡಿ ಉದ್ದದ ದೋಸೆ
ಶತಮಾನೋತ್ಸವ ಅಂಗವಾಗಿ ಎಂಟಿಆರ್‌ನಿಂದ ದೋಸೆ ತಯಾರಿಯಾಗಿದ್ದು, ಅತಿ ಉದ್ದದ ದೋಸೆ ಎಂಬುದಾಗಿ ಗಿನ್ನೆಸ್ ದಾಖಲೆ ಬರೆದಿದೆ.
ಜೋಶಿ ವರ್ಸಸ್ ನಾಲವಾಡ?
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ ಜೋಶಿ ಕಣಕ್ಕಿಳಿದಿದ್ದಾರೆ. ಜೋಶಿ ವಿರುದ್ಧ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿರುವ ಕಾಂಗ್ರೆಸ್ ಅಚ್ಚರಿಯ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ.
< previous
1
...
12326
12327
12328
12329
12330
12331
12332
12333
12334
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ