ಶಾಸಕರಿಂದ ವಾಣಿಜ್ಯ ಸಂಕೀರ್ಣಕ್ಕೆ ಗುದ್ದಲಿ ಪೂಜೆ ನ ಹಳೆಯ ವಾಣಿಜ್ಯ ಸಂಕೀರ್ಣ ವ್ಯಾಪ್ತಿಯ ಅಕ್ಕಿಗಿರಣಿಯ ಎದುರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಳೆದೊಂದು ವರ್ಷದಲ್ಲಿ ಟಿಎಪಿಸಿಎಂಎಸ್ ವತಿಯಿಂದ ಒಟ್ಟು 1 ಕೋಟಿ ರೂ. ವೆಚ್ಚದಡಿ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗುತ್ತಿದೆ. 6 ತಿಂಗಳ ಹಿಂದೆ ಆರಂಭಗೊಂಡ 10 ಮಳಿಗೆಗಳ ನಿರ್ಮಾಣ ಕಾರ್ಯ ಅಂತಿಮ ಹಂತ ತಲುಪಿದೆ. ಇದೀಗ ಮತ್ತೆ 10 ಮಳಿಗೆಗೆಳನ್ನು ನಿರ್ಮಿಸಲಾಗುತ್ತಿದೆ. ಟಿಎಪಿಸಿಎಂಎಸ್ ಸಹಕಾರ ಸಂಸ್ಥೆಯನ್ನು ಅಭಿವೃದ್ಧಿಪಡಿಸುವುದಾಗಿ ವರ್ಷದ ಹಿಂದೆ ಮಾತುಕೊಟ್ಟಿದೆ. ಇದೀಗ ಷೇರುದಾರರಿಗೆ ಲಾಭದಾಯಕವಾಗುವಂತೆ ಕ್ರಮವಹಿಸಿದ್ದೇನೆ