ವೈರಮುಡಿ ಉತ್ಸವ, ಮೇಲುಕೋಟೆ ಅಭಿವೃದ್ಧಿಗೆ ಹತ್ತು ಕೋಟಿ ಮಂಜೂರುಜಾತ್ರಾಮಹೋತ್ಸವದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರವಹಿಸಿ ಸಿದ್ಧತೆ ಮಾಡಲಾಗಿದೆ. ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆ, ವೈದ್ಯಕೀಯ ಸೇವೆಗೆ ಹೆಚ್ಚು ಕಾಳಜಿ ವಹಿಸಲಾಗಿದೆ. ಭಕ್ತಸ್ನೇಹಿಯಾಗಿ ಜಾತ್ರಾ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಕಳೆದ ಸಲಕ್ಕಿಂತ ಹೆಚ್ಚಿನ ಭಕ್ತರು ಬರುವ ನಿರೀಕ್ಷೆಯೊಂದಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.