ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿರೇಕೆರೂರು ಪಪಂ ಪುರಸಭೆಯಾಗಿ ಮೇಲ್ದರ್ಜೆಗೇರಿಸಿ: ಶಾಸಕ ಯು.ಬಿ. ಬಣಕಾರ
ಹಿರೇಕೆರೂರು ಪಟ್ಟಣ ಪಂಚಾಯಿತಿ 20 ವಾರ್ಡ್‌ಗಳನ್ನು ಹೊಂದಿದ ಅತಿ ದೊಡ್ಡ ಪಟ್ಟಣ ಪಂಚಾಯಿತಿ ಆಗಿದೆ. 2023ರ ಅಂದಾಜಿನಂತೆ 21,101 ಜನಸಂಖ್ಯೆ ಇದೆ.
ಸಹಕಾರಿ ಬ್ಯಾಂಕ್‌ಗಳಿಗೆ ಆರ್ಥಿಕ ಶಿಸ್ತು, ವಿಶ್ವಾಸಾರ್ಹತೆ ಮುಖ್ಯ: ಸಂಸದ ಬಸವರಾಜ ಬೊಮ್ಮಾಯಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರ್ಥಿಕತೆ ಇರಬೇಕು. ಆದರೆ ಆರ್ಥಿಕತೆಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಬಾರದು. ಸರ್ಕಾರ ಶ್ರೀಮಂತ ಇದೆ. ಆದರೆ ಜನರು ಶ್ರೀಮಂತರಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
14ರಂದು ಬಳ್ಳಾರಿಯಿಂದ ಬೆಂಗಳೂರಿಗೆ ಬೈಕ್ ರೈಡಿಂಗ್
ಬೆಂಗಳೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲೆಯಿಂದ 10 ಅನುಭವಿ ಬೈಕ್ ರೈಡರ್‌ಗಳು ಪಾಲ್ಗೊಳ್ಳಲಿದ್ದು, ಸೆ. 14ರಂದು ಬೆಳಗ್ಗೆ 10.30ಕ್ಕೆ ಬಳ್ಳಾರಿಯಿಂದ ರಾಷ್ಟ್ರಧ್ವಜದೊಂದಿಗೆ ಬೆಂಗಳೂರಿಗೆ ತೆರಳಲಿದ್ದಾರೆ.
ಒಳ ಮೀಸಲು ಅನ್ಯಾಯ ಖಂಡಿಸಿ ಸೆ. 15ರಂದು ಪ್ರತಿಭಟನೆ
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ರಾಜ್ಯ ಸರ್ಕಾರ ಭೋವಿ, ಕೊರಚ, ಕೊರಮ ಹಾಗೂ ಬಂಜಾರ ಸಮಾಜಕ್ಕೆ ಅನ್ಯಾಯ ಎಸಗಿದ್ದು ಸರ್ಕಾರದ ಧೋರಣೆ ಖಂಡಿಸಿ ಸೆ. 15ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಪಂಚಮಸಾಲಿ ಸ್ವಾಮೀಜಿ ಒಂದಾಗಲು ಸಿದ್ಧರಿದ್ದೇವೆ: ವಚನಾನಂದಶ್ರೀ
ಸಮಾಜದ ಸ್ವಾಮೀಜಿಗಳಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕೆಲವೊಂದು ರಾಜಕಾರಣಿಗಳಿಗೆ ನಾವು ಒಂದಾಗಬಾರದು ಎಂಬ ಆಶಯವು ಇದೆ. ಆದರೆ, ಪಂಚಮಸಾಲಿ ಸಮಾಜದ ಹಿತಕ್ಕಾಗಿ ಸ್ವಾಮೀಜಿಗಳು ಒಂದಾಗಲೂ ಬದ್ಧರಾಗಿದ್ದೇವೆ ಎಂದು ವಚನಾನಂದಶ್ರೀ ಸ್ವಾಮೀಜಿ ಹೇಳಿದರು.
ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಪಂಚಪೀಠಾಧೀಶರರು: ರಂಭಾಪುರಿ ಶ್ರೀ
ಮಹಾಸಭೆ ವಿರುದ್ಧವಾಗಿ ಕೆಲವರು ನಡೆದುಕೊಳ್ಳುತ್ತಿರುವುದು ಒಳ್ಳೆಯದಲ್ಲ. ಜಾತಿ ಜನಗಣತಿ ಹಿನ್ನೆಲೆ ವೀರಶೈವ ಲಿಂಗಾಯತ ಬೇರೆ ಬೇರೆ ಎಂದು ಕೆಲವರು ಹೇಳುತ್ತಿರುವುದು ನೋವಿನ ಸಂಗತಿ.
ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸಿ
ಜಯಂತಿ ದಿನದಂದು ಪ್ರತಿ ಅಂಗನವಾಡಿ ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಯಿಟ್ಟು ಆಚರಿಸುವಂತೆ ಮನವಿ
ಸಮಾಜದಲ್ಲಿ ಬದಲಾವಣೆ ಶಿಕ್ಷಣದಿಂದ ಮಾತ್ರ ಸಾಧ್ಯ: ಟಿ.ಜವರೇಗೌಡ
ನಿದ್ದೆ ಮಾಡುವಾಗ ಕಾಣುವ ಕನಸು ಕನಸಲ್ಲ. ನಿದ್ರೆ ಬರದಂತೆ ಮಾಡುವುದೇ ಕನಸು ಅದಕ್ಕಾಗಿಯೇ ಸಾಧನೆ ಮಾಡುವಂತಹ ದೊಡ್ಡ ಕನಸನ್ನು ಕಾಣಬೇಕು ಎಂಬುದು ಕಲಾಂ ಅವರ ಆಲೋಚನೆಯಾಗಿತ್ತು ಎಂದರು.
ರೈತಸ್ನೇಹಿ ಕೂರಿಗೆಗೆ ಹೆಸರಾದ ಬಿಸ್ಮಿಲ್ಲಾಹ ಅಗ್ರೋ ಇಂಪ್ಲಿಮೆಂಟ್ಸ್
ರೈತರ ಅನಾನುಕೂಲತೆ ಆಲಿಸಿದ ಬಳಿಕ ರೈತರಿಗೆ ಹೊಸ ಯಂತ್ರೋಪಕರಣಗಳನ್ನು ಆವಿಷ್ಕರಿಸಿ ನೀಡುವುದು ಈ ಸಂಸ್ಥೆಯ ವಿಶೇಷತೆ
ಸಂಪರ್ಕ ರಸ್ತೆ ನಿರ್ಮಾಣಕ್ಕೆ ವಿರೋಧ, ಸರ್ವೇ ಸ್ಥಗಿತ
ಸಂಡೂರು ತಾಲೂಕಿನ ಸ್ವಾಮಿಮಲೈ ಅರಣ್ಯ ಪ್ರದೇಶದಲ್ಲಿ ಅದಿರು ಸಾಗಾಣಿಕೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅಪ್ರೋಚ್ ರಸ್ತೆ ನಿರ್ಮಾಣಕ್ಕಾಗಿ ಶುಕ್ರವಾರ ನಡೆದಿದ್ದ ಜಂಟಿ ಸರ್ವೇ ಕಾರ್ಯಕ್ಕೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
< previous
1
...
1230
1231
1232
1233
1234
1235
1236
1237
1238
...
14743
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ