• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏ.೨೬ಕ್ಕೆ ಗಡಿಜಿಲ್ಲೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಏ.೨೬ರಂದು ಮತದಾನ ನಡೆಯಲಿದೆ. ಚುನಾವಣಾ ಪ್ರಕ್ರಿಯೆಗೆ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
ಸೋಲಾರ್ ಪಂಪ್‌ಸೆಟ್ ಅಳವಡಿಕೆ ಅವಕಾಶ:ರಾಜೇಗೌಡ
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯಲ್ಲಿ ರೈತರಿಗೆ 7.5 ಎಚ್‌ಪಿ ವರೆಗಿನ ಸೋಲಾರ್ ಪಂಪ್‌ ಸೆಟ್ ಅಳವಡಿಸಲು ಕುಸುಮ್ ಬಿ ಮತ್ತು ಕುಸುಮ್ ಸಿ ಎಂಬ ಯೋಜನೆ ಜಾರಿಗೊಳಿಸಲಾಗಿದೆ ಎಂದು ಕೆಆರ್‌ಇಡಿಎಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡದೇ ಅನ್ಯಾಯ: ಎಚ್‌.ಕೆ.ಮೂರ್ತಿ ಆರೋಪ
ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳಿಗೆ ಪ್ರಸಕ್ತ ಸಾಲಿನಲ್ಲಿ ನಾಮ ನಿರ್ದೇಶನದ ಮೂಲಕ ನಾಮ ನಿರ್ದೇಶಿತ ಸದಸ್ಯರ ನೇಮಕ ಮಾಡಿ, ಆದೇಶ ಹೊರಡಿಸಿದೆ. ಐವರು ನಾಮ ನಿರ್ದೇಶಿತ ಸದಸ್ಯರಲ್ಲಿ ಒಬ್ಬರು ಎಸ್ಸಿ, ಓರ್ವ ಎಸ್ಟಿ, ಮೂವರು ಸಾಮಾನ್ಯ ವರ್ಗಕ್ಕೆ ಸೇರಿದ ಪುರುಷ-ಮಹಿಳೆಯರನ್ನು ಆಯ್ಕೆ ಮಾಡಬೇಕೆಂಬ ನಿಯಮವೇ ಇದೆ.
ಮಂಜುನಾಥ್‌ ಗೆಲವಿಗೆ ಸಹೋದರರಂತೆ ಕೆಲಸ ಮಾಡಿ
ಕನಕಪುರ: ಪ್ರಪಂಚದ ಯಾವುದೇ ಶಕ್ತಿ ನಮ್ಮ ದೇಶದಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಶಾಸಕ ಮುನಿರತ್ನ ತಿಳಿಸಿದ್ದಾರೆ.
ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್‌
ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲ ಮನ್ನಾ, ಗುಳೆ ತಡೆಯುತ್ತಾರೆ ಎಂದು ರೈತರು ನಿರೀಕ್ಷಿಸಿದ್ದರು. ₹2000 ಘೋಷಣೆ ಮಾಡಿದ್ದರೂ ರೈತರಿಗೆ ತಲುಪಿಲ್ಲ.
ಚುನಾವಣೆ ಘೋಷಣೆ: ಗರಿಗೆದರಿದ ರಾಜಕೀಯ ಚಟುವಟಿಕೆ
ರಾಮನಗರ: ಲೋಕಸಭಾ ಚುನಾವಣೆ ದಿನಾಂಕ ಪ್ರಕಟಗೊಳ್ಳುತ್ತಿದ್ದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬ್ರೇಕ್ ಬಿದ್ದಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.
ಹಾಸನದಲ್ಲಿ ಮೂರೇ ನಿಮಿಷದಲ್ಲಿ ಬಜೆಟ್‌ ಓದಿದ ನಗರಸಭೆ ಆಯುಕ್ತ
ಹಾಸನ ನಗರಸಭೆ ಕುವೆಂಪು ಸಭಾಂಗಣದಲ್ಲಿ ಶನಿವಾರ ಮದ್ಯಾಹ್ನ ೨.೪೦ಕ್ಕೆ ಪ್ರಾರಂಭವಾದ ೨೦೨೪-೨೫ನೇ ವರ್ಷದ ಆಯವ್ಯಯ ಮಂಡನೆಯನ್ನು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅಧ್ಯಕ್ಷತೆಯಲ್ಲಿ ನಗರಸಭೆ ಆಯುಕ್ತರಾದ ಸಿ. ಯೋಗಾನಂದ್ ಅವರು ಕೇವಲ ಮೂರು ನಿಮಿಷದಲ್ಲಿ ಬಜೆಟ್ ಓದಿ ಮುಗಿಸಿದರು.
ಬಿಡಿಎ, ಹಟ್ಟಿ ಗೋಲ್ಡ್‌ ಮೈನ್ಸ್‌ನಲ್ಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡಿಎ, ರಾಜೀವ್‌ ಗಾಂಧಿ ವಿವಿ, ಹಟ್ಟಿ ಚಿನ್ನದ ಗಣಿ, ಜಿಟಿಟಿಸಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.
ಸಾಗರಕ್ಕೆ ಈಶ್ವರಪ್ಪ ಭೇಟಿ: ಪ್ರಮುಖರ ಮನೆಗಳಲ್ಲಿ ಚರ್ಚೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತೇವೆ ಎಂದು ಶುಕ್ರವಾರ ಘೋಷಣೆ ಮಾಡಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶನಿವಾರ ಸಾಗರಕ್ಕೆ ಭೇಟಿ ನೀಡಿ, ಪ್ರಮುಖರ ಮನೆ ಹಾಗೂ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು.

ಕರಡಿ ಸಂಗಣ್ಣನನ್ನು ಗುಜರಿ ಲೀಡರ್ ಮಾಡ್ಯಾರ
ಸಂಗಣ್ಣ ಕರಡಿಯನ್ನು ಒಬ್ಬ ಗುಜರಿ ಲೀಡರ್ ಮಾಡ್ಯಾರ, ಇದಕ್ಕಿಂತ ನಾನೇನು ಹೇಳುವುದಿಲ್ಲ.
  • < previous
  • 1
  • ...
  • 12336
  • 12337
  • 12338
  • 12339
  • 12340
  • 12341
  • 12342
  • 12343
  • 12344
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved