ಮಾ.31, ಏ. 14: ಆಳ್ವಾಸ್ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್ಸೆಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ