• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಮವಾರಪೇಟೆ ಜೇಸಿಐ ಮಹಿಳಾ ದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ
ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಲೇಡಿ ವಿಂಗ್ ವತಿಯಿಂದ ಸ್ಥಳೀಯ ಮಹಿಳಾ ಸಮಾಜದ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಜೇಸಿಐ ವಲಯ ಸಂಯೋಜಕಿ ರೂಪಾ ಗೋಪಾಲಕೃಷ್ಣ, ಮಹಿಳಾ ಸಮಾಜದ ಅಧ್ಯಕ್ಷೆ ಸುಮಾ ಸುದೀಪ್ ಹಾಗೂ ಜೇಸಿಐ ಅಧ್ಯಕ್ಷ ವಸಂತ್ ಅವರನ್ನು ಸನ್ಮಾನಿಸಲಾಯಿತು.
ಭಾಷಣ, ಆದೇಶಗಳಿಂದ ಸಮಾಜ ಸುಧಾರಣೆ ಅಸಾಧ್ಯ: ಪಿಜಿಆರ್ ಸಿಂಧ್ಯಾ
ಚಿತ್ರದುರ್ಗ ಜಿಲ್ಲಾ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ನೂತನ ಕಚೇರಿ ಉದ್ಘಾಟನಾ ಸಮಾರಂಭಕ್ಕೆ ಸಂಸ್ಥೆಯ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಶುಕ್ರವಾರ ನೆರವೇರಿಸಿದರು.
ಮಹಿಳೆಯರು ಮಕ್ಕಳಿಗೆ ಚಿಕ್ಕ ವಯಸ್ಸಲ್ಲೇ ಸಂಸ್ಕಾರ ನೀಡಿ: ರಾಚೋಟಿ ಸ್ವಾಮೀಜಿ
ಯಮಕನಮರಡಿ ಹುಣಸಿಕೊಳ್ಳಮಠದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಗಳವಾರ ಹಮ್ಮಿಕೊಂಡ ಸ್ವ ಸಹಾಯ ಗುಂಪುಗಳ ಸಾಧನಾ ಸಮಾವೇಶದಲ್ಲಿ ಹುಣಸಿಕೊಳ್ಳಮಠದ ರಾಚೋಟಿ ಸ್ವಾಮೀಜಿ ಮಾತನಾಡಿ, ಮಹಿಳೆಯರು ತಮ್ಮಲ್ಲಿರುವ ಶಕ್ತಿ ಗುರುತಿಸಿಕೊಂಡು ಸಾಧನೆ ಮಾಡಿದಲ್ಲಿ ಸಮಾಜ ತನ್ನಿಂದತಾನೇ ಗುರುತಿಸಿ ಸತ್ಕರಿಸುತ್ತದೆ ಎಂದು ಹೇಳಿದರು.
ಡಾ. ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹ
ಯಲ್ಲಾಪುರದ ಮಿನಿ ವಿಧಾನಸೌಧದೆದುರಿಗೆ ಅಂಬೇಡ್ಕರ್‌ ೧೧ ಅಡಿ ಎತ್ತರದ ಕಂಚಿನ ಮೂರ್ತಿ ನಿರ್ಮಿಸಬೇಕೆಂದು ಮನವಿಯಲ್ಲಿ ಮುಖಂಡರು ಆಗ್ರಹಿಸಿದರು.
ಸುಳಿಕಟ್ಟಿ ಗ್ರಾಮಸ್ಥರಿಂದ ಲೋಕಸಭೆ ಚುನಾವಣೆ ಬಹಿಷ್ಕಾರ
ಗ್ರಾಮ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಕೆರೆ, ಸ್ಮಶಾನ ಒತ್ತುವರಿಯಾಗಿ ಹಲವು ವರ್ಷಗಳೇ ಕಳೆದಿವೆ. ಗ್ರಾಮಸ್ಥರು ಅನೇಕ ಬಾರಿ ಹೋರಾಟ ಮಾಡಿದರು ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಿಲ್ಲ
ನರೇಂದ್ರ ಮೋದಿ ಕಾರ್ಯಕ್ರಮಕ್ಕೆ 2 ಲಕ್ಷ ಜನರ ನಿರೀಕ್ಷೆ
ಎನ್‌ವಿ ಮೈದಾನದಲ್ಲಿ ಸಮಾವೇಶ, ಲಕ್ಷ ಮಂದಿಗೆ ಆಸನ ವ್ಯವಸ್ಥೆ, ಅಧಿಕ ಮಂದಿ ಬಂದಲ್ಲಿ ಸ್ಕ್ರೀನ್‌ ಅಳವಡಿಕೆಗೆ ಚಿಂತನೆ. ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ, ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸ್‌ ಕಮೀಷನರ್‌ ಚೇತನ್‌ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಉತ್ತರಕ್ಕೆ ನಾನು ಚಿರಪರಿಚಿತೆ: ಶೋಭಾ ಕರಂದ್ಲಾಜೆ
ನಾವೆಲ್ಲರೂ ಒಗ್ಗಟ್ಟಾಗಿ ರಾಜ್ಯಾದ್ಯಂತ 28 ಕ್ಷೇತ್ರಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಕಾರ್ಯಕರ್ತರಿಗೆ ಕರೆ ನೀಡಿದರು.
ಮಾದಾರ ಶ್ರೀ ಮನವೊಲಿಸಲು ಮಠಕ್ಕೆ ಬೊಮ್ಮಾಯಿ ಭೇಟಿ?
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್‌ ಗೊಂದಲ ಮುಂದುವರಿದಿರುವ ನಡುವೆಯೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಾದಾರ ಗುರುಪೀಠಕ್ಕೆ ಭೇಟಿ ನೀಡಿ ಮಾದಾರ ಶ್ರೀಗಳ ಜತೆ ಕೆಲಕಾಲ ಚರ್ಚೆ ನಡೆಸಿದರು.
ಚಿಕ್ಕಮರಳಿ ಗ್ರಾಮದಲ್ಲಿ ಪಟ್ಟಲದಮ್ಮನ ಮೊದಲ ವರ್ಷದ ವಿಜೃಂಭಣೆ ಉತ್ಸವ
ಉತ್ಸವದ ಅಂಗವಾಗಿ ಪಟ್ಟಲದಮ್ಮ ದೇವಸ್ಥಾನದ ಆವರಣದಲ್ಲಿ ಬೆಂಕಿ ಕೊಂಡೋತ್ಸವ ನಡೆಸಲಾಯಿತು. ದೇವಿರ ಉತ್ಸವದ ಮೂರ್ತಿಯನ್ನು ತಲೆ ಮೇಲೆ ಹೊತ್ತಿಕೊಂಡು ಮೆರವಣಿಗೆ ನಡೆಸಿದ ದೇವಸ್ಥಾನದ ಗುಡ್ಡಪ್ಪ ಆವರಣದಲ್ಲಿ ಹಾಕಿಲಾಗಿದ್ದ ಬೆಂಕಿಯ ಕೊಂಡೋತ್ಸವವನ್ನು ಹಾದುಹೋಗುವ ಭಕ್ತಿ ಪ್ರದರ್ಶಿಸಿದರು.
582 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ನೀಡಿ: ಶಾಸಕ ಎಚ್.ಟಿ.ಮಂಜು
ಹಂಚಿಕೆಯಾದ ನಿವೇಶನಗಳನ್ನು ನಿಯಮಾನುಸಾರ ಮಾಡಿಲ್ಲ ಎನ್ನುವ ಕಾರಣದಿಂದ ಲೋಕಾಯುಕ್ತ ತನಿಖೆಗೆ ಒಳಪಡಿಸಲಾಗಿತ್ತು. ಅನರ್ಹರಿಗೆ ನಿಯಮ ಉಲ್ಲಂಘಿಸಿ ನಿವೇಶನ ಹಂಚಿಕೆ, ನಿವೇಶನಗಳ ಸಂಖ್ಯೆ ಪುನರಾವರ್ತನೆ, ನಿವೇಶನಗಳಿಗೆ ಉಪ ಸಂಖ್ಯೆ ನೀಡಿರುವುದು ಸೇರಿದಂತೆ ಹಲವು ಲೋಪ ತನಿಖೆ ನಡೆಸಿ ಲೋಕಾಯುಕ್ತರು ಪತ್ತೆಹಚ್ಚಿದ್ದರು.
  • < previous
  • 1
  • ...
  • 12342
  • 12343
  • 12344
  • 12345
  • 12346
  • 12347
  • 12348
  • 12349
  • 12350
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved