• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಗರದಲ್ಲಿ ಸಿಗರೇಟ್ ಬಾಕ್ಸ್ ಕಳವು ಪ್ರಕರಣ: ಅಂತಾರಾಜ್ಯ ಕಳ್ಳ ಬಂಧನ
ಸಾಗರ ಪಟ್ಟಣದ ಯುನೈಟೆಡ್ ಟ್ರೇಡಿಂಗ್ ಕಂಪನಿಯಲ್ಲಿ ೨೦೨೩ರ ಮೇ ತಿಂಗಳಲ್ಲಿ ನಡೆದಿದ್ದ ೧೭ ಲಕ್ಷ ಮೊತ್ತದ ಸಿಗರೇಟ್ ತುಂಬಿದ್ದ ಬಾಕ್ಸ್ ಕಳವು ಪ್ರಕರಣದಲ್ಲಿ ಓರ್ವ ಅಂತರ ರಾಜ್ಯ ಕಳ್ಳನನ್ನು ಬಂಧಿಸಿರುವ ಪೇಟೆ ಠಾಣೆ ಪೋಲಿಸರು, ₹೬ ಲಕ್ಷ ವಶ ಪಡಿಸಿಕೊಂಡು, ಉಳಿದ ಮೂವರಿಗೆ ಹುಡುಕಾಟ ನಡೆಸಿದ್ದಾರೆ. ರಾಜಸ್ಥಾನದ ಜಾಲೂರು ಜಿಲ್ಲೆಯ ಮಾಂಡವಾಲ ಗ್ರಾಮದ ನಿವಾಸಿ ಜೀತೇಂದ್ರಕುಮಾರ್ (೨೭) ಆರೋಪಿ.
ಒಂಟಿ ಮಹಿಳೆಯರಿಗೆ ಆರ್ಥಿಕ ಸಾಮಾಜಿಕ ಭದ್ರತೆ ಒದಗಲಿ
ಮಹಿಳೆಯರ ಮೇಲೆ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಠಿಣ ಕಾನೂನು ರೂಪಿಸಬೇಕಿದೆ.
ವಿಶ್ವ ಮಹಿಳಾ ದಿನಾಚರಣೆ: ರೇವತಿ ತೆಕ್ಕಟ್ಟೆಗೆ ಸಾಧಕ ಮಹಿಳೆ ಪುರಸ್ಕಾರ
ತೆಕ್ಕಟ್ಟೆಯಲ್ಲಿ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪಂಚವರ್ಣ ಯುವಕ ಮಂಡಲದ ಸಹಯೋಗದೊಂದಿಗೆ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ಇದೇ ಸಂದರ್ಭದಲ್ಲಿ ಪಂಚವರ್ಣ ಮಹಿಳಾ ಸಾಧಕ ಪುರಸ್ಕಾರವನ್ನು ತೆಕ್ಕಟ್ಟೆ ಗ್ರಾಮ ಪಂಚಾಯಿತಿ ಎಸ್‌ಎಲ್‌ಆರ್‌ಎಂ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ ಅವರಿಗೆ ಪ್ರದಾನ ಮಾಡಲಾಯಿತು.
ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಆಪ್ತನಿಗೆ ಟಿಕೆಟ್ ಫಿಕ್ಸ್?
ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಪರಮಾಪ್ತರಾಗಿರುವ ಪದ್ಮರಾಜ್ ಅವರು ವೃತ್ತಿಯಲ್ಲಿ ವಕೀಲರು. ಬಿಲ್ಲವ ಸಮಾಜದ ಪ್ರಭಾವಿ ಮುಖಂಡರಾದ ಪದ್ಮರಾಜ್, ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿದ್ದಾರೆ.
‘ಗ್ಯಾರಂಟಿ’ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಎಚ್.ವಿ. ಚಂದ್ರು ನೇಮಕ
ನಾನು ಕೂಡ ತಾಪಂ ಅಧ್ಯಕ್ಷನಾಗಿ, ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರಿಂದ ಕರ್ನಾಟಕ ಗ್ರಾಮೀಣ ಪಂಚಾಯತ್ ರಾಜ್ ನೀಡುವ ಅತ್ಯುತ್ತಮ ಪ್ರಶಸ್ತಿಗೆ ಆಯ್ಕೆಯಾಗಿದ್ದೆ. ಅದೇ ರೀತಿ ಎಪಿಎಂಸಿ ಉಪಾಧ್ಯಕ್ಷನಾಗಿ, ಎರಡು ಬಾರಿ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಉತ್ತಮ ಸೇವೆ ಸಲ್ಲಿಸಿದ್ದೇನೆ.
ಪಾಲಾರ್ ಗ್ರಾಮಕ್ಕೆ ವಿದ್ಯುತ್ ಭಾಗ್ಯ ನೀಡಿ, ಕತ್ತಲೆಯಿಂದ ಮುಕ್ತಿ ನೀಡಿ
ಮಹದೇಶ್ವರ ಬೆಟ್ಟದ ಕುಡಿಯುವ ನೀರಿನ ಯೋಜನೆಗಾಗಿ ಪಾಲಾರ್ ಗ್ರಾಮದ ಐವತ್ತು ಮೀ ಸಮೀಪದಿಂದಲೇ ವಿದ್ಯುತ್ ಹಾದುಹೋಗಿದ್ದರೂ ಸಹ ಗ್ರಾಮಕ್ಕೆ ವಿದ್ಯುತ್ ಸೌಲಭ್ಯ ದೊರೆತಿಲ್ಲ, ಸ್ವಾತಂತ್ರ್ಯ ದೊರೆತು 76 ವರ್ಷಗಳು ಕಳೆದರೂ ನಮಗೆ ಈ ಸ್ಥಿತಿ ಉಂಟಾಗಿರುವುದು ವಿಪರ್ಯಾಸ. ಇನ್ನೆಷ್ಟು ವರ್ಷ ನಾವು ಕಾಯಬೇಕು.
ಹಲಕಟ್ಟಾ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯ
ಗ್ರಾಪಂ, ತಾಪಂ ಅಧಿಕಾರಿಗಳು ನಿರ್ಲಕ್ಷ್ಯ. ವಾಡಿ ಸ್ಥಳಿಯ ಕಾರ್ಯದರ್ಶಿ ಅರ್.ಕೆ ವೀರಬದ್ರಪ್ಪ ಆರೋಪಿಸಿ ಚಿತ್ತಾಪುರ ತಾಲೂಕಿನ ಹಲಕಟ್ಟಾ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಮತ್ತು ಇತರೆ ಗ್ರಾಮ ಮೂಲಭೂತ ಸಮಸ್ಯೆಗಳಿಗೆ ಒತ್ತಾಯಿಸಿ ಜಿಪಂ ಸಿಇಒಗೆ ಮನವಿ ಪತ್ರ ಸಲ್ಲಿಸಲಾಯಿತು.
ಹಂಪಿ ವಿಶ್ವಪರಂಪರೆ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಶಾಸಕ ಎಚ್.ಆರ್. ಗವಿಯಪ್ಪ
ಶಾಸಕ ಗವಿಯಪ್ಪ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸದಸ್ಯರು ಆಗಿದ್ದು, ಈಗ ಅವರಿಗೆ ಹಂಪಿ ವಿಶ್ವಪರಂಪರೆ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.
ಉಡುಪಿ ರಾಹೆಯಲ್ಲಿ ಶಿಲಾಯುಗದ ಗುಹಾಸಮಾಧಿ ಪತ್ತೆ!
ಮಂಗಳೂರು ವಿ‍ಶ್ವವಿದ್ಯಾನಿಲಯದ ಪುರಾತತ್ವ ವಿಭಾಗದ ವಿದ್ಯಾರ್ಥಿ ಗೌತಮ್ ಎಂಬವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸುಮಾರು 3 ಅಡಿ ಅಗಲ, 6 ಅಡಿ ಆಳದ ಈ ಹೊಂಡವನ್ನು ಅವರು ಗುಹಾಸಮಾಧಿ ಎಂದು ಖಚಿತಪಡಿಸಿದ್ದಾರೆ.
ಮಾ.20ರಿಂದ ಶಿವಮೊಗ್ಗದಲ್ಲಿ ಗೀತಾ ಪ್ರಚಾರ: ಸಚಿವ ಮಧು
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ ಅವರು ಮಾ.20ರಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸುವರು. 20ರಂದು ಗೀತಾ ಆಗಮಿಸಿ ಪ್ರಚಾರ ಶುರು ಮಾಡಲಿದ್ದಾರೆ. ನಟ ಹಾಗೂ ಪತಿ ಶಿವರಾಜ್‌ಕುಮಾರ್‌ ಕೂಡ ಆಗಮಿಸಲಿದ್ದಾರೆ. ಇದಕ್ಕೂ ಮುನ್ನಾ ಮಾ.17ರಂದು ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 12343
  • 12344
  • 12345
  • 12346
  • 12347
  • 12348
  • 12349
  • 12350
  • 12351
  • ...
  • 14721
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved