ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿ ಸಮಾವೇಶದ ಬ್ಯಾನರ್‌ನಲ್ಲಿ ಶಾಸಕ ಹೆಬ್ಬಾರ ಭಾವಚಿತ್ರ!
ಮುಂಡಗೋಡದ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಸಮಾವೇಶದಲ್ಲಿ ಬ್ಯಾನರ್ ನಲ್ಲಿ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರ ಭಾವಚಿತ್ರ ಇರುವುದು ಅಚ್ಚರಿಗೆ ಕಾರಣವಾಗಿದೆ.
ಬಿಜೆಪಿ ಟಿಕೆಟ್ ವಂಚಿತರು ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ
ಬಿಜೆಪಿ ಲೋಕಸಭೆ ಟಿಕೆಟ್ ವಂಚಿತರು ಕಾಂಗ್ರೆಸ್ ಪಕ್ಷಕ್ಕೆ ಬಂದೇ ಬರುತ್ತಾರೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಬಾಂಬ್ ಸಿಡಿಸಿದರು.
ವಸ್ತುಗಳನ್ನು ಖರೀದಿಸುವಾಗ ಗುಣಮಟ್ಟ ಪರೀಕ್ಷಿಸಿ: ನ್ಯಾಯಾಧೀಶ ಕನ್ನೂರ
ಯಲಬುರ್ಗಾ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಶ್ವ ಗ್ರಾಹಕರ ದಿನಾಚರಣೆ ನಡೆಯಿತು. ಗ್ರಾಹಕರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ವಂಶಪರಂಪರೆ ಚುನಾವಣೆ ಕಾಂಗ್ರೆಸ್ ಮಾಡುತ್ತಿಲ್ಲವೇ: ಸಿಪಿವೈ
ಮಾಗಡಿ: ಸಂಸದ ಡಿ.ಕೆ.ಸುರೇಶ್ ದೇವೇಗೌಡರ ಕುಟುಂಬದವರೆ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ವಂಶಪರಂಪರೆ ಚುನಾವಣೆಯೆಂದು ಟೀಕಿಸಿದ್ದು, ಸುರೇಶ್ ಕುಟುಂಬದವರು ಮಾಡಿಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸಂಸದರಿಗೆ ತಿರುಗೇಟು ನೀಡಿದರು.
ಹೋಟೆಲ್, ಮಾಲ್‌ಗಳಲ್ಲಿ ‘ಪ್ಲೋ ರಿಸ್ಟಿಕ್ಟರ್’ ಕಡ್ಡಾಯ!
ನಗರದಲ್ಲಿ ಮಾಲ್, ವಾಣಿಜ್ಯ ಸಂಕೀರ್ಣಗಳಲ್ಲಿ, ದೇವಸ್ಥಾನ, ಹೋಟೆಲ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳದಲ್ಲಿನ ಸ್ವಚ್ಛತಾ ನಲ್ಲಿಗಳಿಗೆ ಕಡ್ಡಾಯವಾಗಿ ‘ಪ್ಲೋ ರಿಸ್ಟಿಕ್ಟರ್’ ಬಳಕೆ ಮಾಡುವಂತೆ ಬೆಂಗಳೂರು ಜಲಮಂಡಳಿ ಸೂಚಿಸಿದೆ.
ಮುಂಡರಗಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ
ಸ್ವತಃ ಸದಸ್ಯರೇ ಈ ಹಿಂದೆ ಅನೇಕ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರೂ ಸಹ ಸಂಬಂಧ ಪಟ್ಟ ಇಲಾಖೆಯಿಂದ ಯಾವುದೇ ಕ್ರಮವಾಗಿಲ್ಲ
ನನಗೆ ನೀಡಿದ ಮತ ಮೋದಿಗೆ ತಲುಪಲಿವೆ: ಮಾಜಿ ಸಚಿವ ವಿ.ಸೋಮಣ್ಣ
ನರೇಂದ್ರಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಪ್ರಪಂಚದ ದೊಡ್ಡ ದೊಡ್ಡ ನಾಯಕರು ಬಯಸುತ್ತಿದ್ದು, ನೀವು ನನಗೆ ನೀಡುವ ಮತ, ಮೋದಿ ಅವರಿಗೆ ನೀಡಿದ ಮತಗಳಾಗಲಿವೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದ್ದಾರೆ.
ಬಿಜೆಪಿ ಮುಖಂಡರು ಸೌಜನ್ಯಕ್ಕಾದರೂ ಮಾತನಾಡಿಲ್ಲ
ನಗರದಲ್ಲಿ ಶುಕ್ರವಾರ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿ ನಂತರ ನಡೆದ ಬಹಿರಂಗ ಸಭೆಯಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ರೈಲ್ವೆ ಇಲಾಖೆ ಕಾಮಗಾರಿಗಳ ಕುರಿತು ತಮ್ಮ ಶ್ರಮವನ್ನು ವಿವರಿಸುವಾಗ ಕೊಂಚಕಾಲ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ನಡೆಯಿತು.
ಹಳ್ಳಿಗೆ ಕುಡಿವ ನೀರು ಪೂರೈಸಲು ಅನುದಾನ ನೀಡಿ: ವೇಣುಗೋಪಾಲ
ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಗೆ ಕುಡಿವ ನೀರಿಗೆ ಅನುದಾನ ಒದಗಿಸುವಂತೆ ಸುರಪುರ ಕಾಂಗ್ರೆಸ್ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ ಮನವಿ ಸಲ್ಲಿಸಿದರು.
ಬಣಜಿಗರು ಸರ್ವರೊಡನೆ ಸಹಜೀವನ ನಡೆಸುವವರು
ರಬಕವಿಯ ಬಣಜಿಗ ಸಮಾಜ ಬಾಗೋಜಿಮಠದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀನಿಧಿ ಸಂಸ್ಥೆಗೆ ಆಯ್ಕೆಗೊಂಡ ಸಮಾಜದ ಎಲ್ಲ 8 ಜನ ನಿರ್ದೇಶಕರ ಸನ್ಮಾನ ಸಮಾರಂಭದಲ್ಲಿ ಹಿರಿಯ ಧುರೀಣ ನೀಲಕಂಠ ಮುತ್ತೂರ ಸನ್ಮಾನ ಸ್ವೀಕರಿಸಿ ಮಾತನಾಡಿದರು.
< previous
1
...
12344
12345
12346
12347
12348
12349
12350
12351
12352
...
14721
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ