19 ರಂದು ಅಂಗಾಂಗ ದಾನ ಜಾಗೃತಿ ಜಾಥಾ; ಬಿಜಿಎಸ್ 5 ಕೆ ವಾಕ್‌ಫಾರ್ ಲೈಫ್ ಕಾರ್ಯಕ್ರಮವಿವಿಧ ಕಾರಣಗಳಿಂದ ಮೃತಪಟ್ಟವರ ಕಣ್ಣು, ಕಿಡ್ನಿ ಸೇರಿದಂತೆ ದೇಹದ ಯಾವುದೇ ಅಂಗಾಂಗವು ಬೇರೊಬ್ಬರಿಗೆ ಉಪಯೋಗವಾಗಬೇಕೆಂಬ ನಿರ್ಮಲಾನಂದನಾಥ ಶ್ರೀಗಳ ಆಶಯದಂತೆ ಹಳ್ಳಿಗಾಡಿನ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಅಂಗಾಂಗ ದಾನ ಜಾಗೃತಿ ಜಾಥಾ ಬಿಜಿಎಸ್ 5 ಕೆ ವಾಕ್‌ಫಾರ್ ಲೈಫ್ ಕಾರ್ಯಕ್ರಮ ಆಯೋಜಿಸಲಾಗಿದೆ.