• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಡಿಎಸ್‌ ಈಗ ಇದೆಯೇ? ಇದ್ದರೆ ಎಲ್ಲಿದೆ?: ಡಿಸಿಎಂ ಡಿಕೆಶಿ ವ್ಯಂಗ್ಯ

ರಾಜ್ಯದಲ್ಲಿ ಸುಮಾರು ಐದಾರು ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ನೇರಾ-ನೇರ ಸ್ಪರ್ಧೆ ಇತ್ತು. ಆದರೆ ಈಗ ಜೆಡಿಎಸ್‌ ಪಕ್ಷ ಎಲ್ಲಿದೆ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ವೀರಶೈವ ವಿದ್ಯಾವರ್ಧಕ ಸಂಘದ ಚುನಾವಣೆಗೆ ದಿನಗಣನೆ; ಅಭ್ಯರ್ಥಿಗಳ ಪ್ರಚಾರ ಚುರುಕು
ಬಿಸಿಲೂರು ಬಳ್ಳಾರಿಯಲ್ಲಿ ತಾಪಮಾನ ತೀವ್ರ ಏರಿಕೆ ನಡುವೆಯೂ ಚುನಾವಣಾ ಅಖಾಡದಲ್ಲಿರುವವರು ಹಗಲು-ರಾತ್ರಿಯೆನ್ನದೇ ಮತದಾರರ ಮನೆಯ ಕದ ತಟ್ಟುತ್ತಿದ್ದಾರೆ.
ಚುನಾವಣಾ ಕರ್ತವ್ಯ ಸರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ
ಬರ ನಿರ್ವಹಣೆ ಸಂಬಂಧ ಮಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟರಾಜಾ, ಬೇಸಿಗೆ ಜೊತೆಗೆ ಲೋಕಸಭಾ ಚುನಾವಣೆ ಶೀಘ್ರ ಪ್ರಕಟವಾಗಲಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಜೊತೆಗೆ ಚುನಾವಣಾ ಕರ್ತವ್ಯವನ್ನು ಅಧಿಕಾರಿಗಳು ಸಮನ್ವಯತೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕ್ಕೆ ಆಗ್ರಹ
ಮಹಾಲಿಂಗಪುರ ಬೇಕಾದಾಗ ಮಾಧ್ಯಮವನ್ನು ಹೊಗಳುವುದು, ಬೇಡವಾದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ ಎಂದು ಹಿರಿಯ ಪತ್ರಕರ್ತ ಜಯರಾಮ ಶೆಟ್ಟಿ ಹೇಳಿದರು.ಮಾಧ್ಯಮಗಳ ವಿರುದ್ಧ ಸಂಸದ ಅನಂತ ಕುಮಾರ ಹೆಗಡೆ ಅವಹೇಳನಕಾರಿ ಹೇಳಿಕೆ ಖಂಡಿಸಿ, ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಪತ್ರಕರ್ತರು ಪ್ರತಿಭಟನೆ ನಡೆಸ, ಪುರಸಭೆ ಮುಖ್ಯಾಧಿಕಾರಿಗಳ ಪರವಾಗಿ ಅಧಿಕಾರಿ ಮಹಾಲಿಂಗ ಮುಗಳಖೊಡ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಇಂದು ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆ ಚುನಾವಣೆ
ಅಧ್ಯಕ್ಷ, ಉಪಾಧ್ಯಕ್ಷ, ಆಡಳಿತ ಮಂಡಳಿ 13 ಸದಸ್ಯರ ಆಯ್ಕೆಗೆ ಮತದಾನ. ಸಂಸ್ಥೆಯ ಒಟ್ಟು ಮತದಾರರು 1,458, ಜಿಲ್ಲೆಯಲ್ಲೇ ಅಧಿಕ. ಕಲಬುರಗಿಯಲ್ಲಿ 5, ಬೀದರ್‌ 1, ರಾಯಚೂರಲ್ಲಿ 1 ಮತಗಟ್ಟೆ ಸ್ಥಾಪನೆ ಮಾಡಲಾಗಿದೆ ಎಂದು ನಾವಣಾಧಿಕಾರಿ ಡಾ. ಪಿ.ಎಸ್‌ ಶಂಕರ್‌ ತಿಳಿಸಿದ್ದಾರೆ.
ಜಿಗಜಿಣಗಿಯವರಿಗೆ ಬಿಜೆಪಿ ಟಿಕೆಟ್‌ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಮುನ್ನುಡಿ: ರವಿ
ಹಿರಿಯ ರಾಜಕಾರಣಿ ಹಾಗೂ ಸೋಲಿಲ್ಲದ ಸರದಾರವೆಂದೇ ಖ್ಯಾತರಾದ ಸಂಸದ ರಮೇಶ ಜಿಗಜಿಣಗಿ ಅವರಿಗೆ ವಿಜಯಪುರ (ಮೀಸಲು)ಲೋಕಸಭಾ ಕ್ಷೇತ್ರಕ್ಕೆ ವರಿಷ್ಠರು ಬಿಜೆಪಿ ಟಿಕೆಟ್ ನೀಡಿದ್ದು ಜಿಲ್ಲೆಯಲ್ಲಿ ಬಿಜೆಪಿಯ ಗೆಲುವಿನ ನಾಗಾಲೋಟಕ್ಕೆ ಮುನ್ನುಡಿ ಬರೆದಂತಾಗಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ, ತಾಲೂಕಿನ ಭುಯ್ಯಾರ ಗ್ರಾಮದ ಯುವ ಮುಖಂಡ ರವಿ ವಗ್ಗೆ ಹೇಳಿದ್ದಾರೆ.
ಜನರ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಲಕ್ಷ್ಮೀ ಹೆಬ್ಬಾಳ್ಕರ್
ಸವದತ್ತಿ ಪಟ್ಟಣದ ಗುರುಭವನದಲ್ಲಿ ಶುಕ್ರವಾರ ತಾಲೂಕು ಆಡಳಿತ ಹಾಗೂ ತಾಪಂ ಸಂಯುಕ್ತ ಆಶ್ರಯದಲ್ಲಿ ನಡೆದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ: ಈಶ್ವರಪ್ಪ
ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ರಾಜ್ಯದಲ್ಲಿ ಪಕ್ಷ ಉಳಿಸಲು, ಒಂದೇ ಕುಟುಂಬದ ಹಿಡಿತದಿಂದ ಪಕ್ಷ ರಕ್ಷಿಸಲು, ಹಿಂದುತ್ವ ಉಳಿಸಲು, ರಾಜ್ಯಾದ್ಯಂತ ನೊಂದ ಕಾರ್ಯಕರ್ತರ ಧ್ವನಿಯಾಗಲು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ.
ನದಿಗೆ ನೀರು ಹರಿಸಲು ವೇಣುಗೋಪಾಲ ಮನವಿ
ಬೆಂಗಳೂರಿನಲ್ಲಿ ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ನೀರು ಹರಿಸುವಂತೆ ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯದರ್ಶಿ ರಾಕೇಶ ಸಿಂಗ್‌ಗೆ ಮುಖಂಡ ರಾಜಾ ವೇಣುಗೋಪಾಲ ನಾಯಕ ಮನವಿ ಸಲ್ಲಿಸಿದರು.
ಯಲಬುರ್ಗಾ ಪಪಂ ₹೩5 ಕೋಟಿಯ ಬಜೆಟ್ ಮಂಡನೆ
ಯಲಬುರ್ಗಾ ಪಟ್ಟಣ ಪಂಚಾಯಿತಿ 2024-25ನೇ ಸಾಲಿಗೆ ಒಟ್ಟು ₹೩೪.೫೮ ಕೋಟಿಗಳ ಬಜೆಟ್ ಮಂಡನೆ ಮಾಡಲಾಗಿದೆ. ಪಟ್ಟಣದ ೧೫ ವಾರ್ಡುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಪಪಂ ಆಡಳಿತಾಧಿಕಾರಿ, ತಹಸೀಲ್ದಾರ್ ಬಸವರಾಜ ತೆನ್ನೆಳ್ಳಿ ಹೇಳಿದರು.
  • < previous
  • 1
  • ...
  • 12349
  • 12350
  • 12351
  • 12352
  • 12353
  • 12354
  • 12355
  • 12356
  • 12357
  • ...
  • 14723
  • next >
Top Stories
ಒಂದು ದಿನದ ಟ್ರಾಫಿಕ್‌ ಪೊಲೀಸ್‌ ಆದ ಶಾಸಕ ಸುರೇಶ್‌ ಕುಮಾರ್‌!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved