ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರದ ನಿಯಮ ಪಾಲಿಸದ ನ್ಯಾಯಬೆಲೆ ಅಂಗಡಿಗಳು
ದೊಡ್ಡಬಳ್ಳಾಪುರ: ನಿಯಮಾನುಸಾರ ನಿಗದಿತ ವೇಳೆಗೆ ಅಂಗಡಿ ಬಾಗಿಲು ತೆರೆಯದ ನ್ಯಾಯಬೆಲೆ ಅಂಗಡಿಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಕುರಿತು ಲೋಕಾಯುಕ್ತಕ್ಕೆ ಸುಳ್ಳು ದಾಖಲೆ ನೀಡಿರುವ ಆಹಾರ ಶಿರಸ್ತೇದಾರ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಯುವ ಸಂಚಲನ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಮಕ್ಕಳ ಸುರಕ್ಷತೆಗೆ ಪೂರಕವಾದ ಪರಿಸರ ನಿರ್ಮಿಸಿ
ಅತ್ಯಾಚಾರ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಪೋಕ್ಸೋ ಪ್ರಕರಣಗಳು, ಬಹುತೇಕ ತಮ್ಮ ಸುತ್ತಮುತ್ತಲಿನ ಸಂಬಂಧಿಕರು, ಪರಿಚಯಸ್ತರಿಂದಲೇ ಜರುಗುತ್ತಿರುವುದು ಬೇಸರದ ಸಂಗತಿ
ತೋಟದಲ್ಲಿ ಆನೆ ಹಾವಳಿ: ಅಪಾರ ಬೆಳೆಹಾನಿ
15 ದಿನಗಳ ಹಿಂದೆ ಒಂದು ಹಿಂಡು ಆನೆ ತೋಟಗಳಿಗೆ ದಾಳಿ ಮಾಡಿದ್ದು, ನಂತರ ಒಂದು ವಾರದಿಂದ ಪದೇ ಪದೇ ತೋಟಗಳಿಗೆ ಆನೆಗಳ ಹಿಂಡು ನುಗ್ಗಿ ದಾಳಿ ಮಾಡುತ್ತಿದೆ.
ಬೈಕ್-ಟಂಟಂ ಅಫಘಾತದಲ್ಲಿ ಇಬ್ಬರ ಸಾವು
ಹುನಗುಂದ ಬೆಳಗಾವಿ - ರಾಯಚೂರ ರಾಷ್ಟ್ರೀಯ ಹೆದ್ದಾರಿ 20ರ ನಾಗೂರ ಕ್ರಾಸ್ ಬಳಿ ಟಂಟಂ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಗುರವಾರ ರಾತ್ರಿ ನಡೆದಿದೆ.
ಇಂದು ಬೃಹತ್ ಗ್ಯಾರಂಟಿ ಸಮಾವೇಶ
ಕಾರ್ಯಕ್ರಮದ ಸ್ಥಳದಲ್ಲಿ ಸೂಕ್ತ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ವಿದ್ಯುತ್, ಧ್ವನಿವರ್ಧಕ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ.
ಜಿಲ್ಲೆಯ ಕೆರೆಗಳ ತುಂಬಿಸುವಲ್ಲಿ ಡಿಕೆಸು ಯಶಸ್ವಿ
ರಾಮನಗರ: ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕಾಯಕದಲ್ಲಿ ಸಂಸದ ಡಿ.ಕೆ. ಸುರೇಶ್ ಅವರು ಯಶಸ್ವಿಯಾಗಿದ್ದಾರೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್. ಅಶೋಕ್ ಹೇಳಿದರು.
ಕಾರ್ಕಳ-ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ಸ್ವದ್ಯೋಗ ತರಬೇತಿ
ಕಾರ್ಕಳದ ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಗೆ ಸ್ವಾವಲಂಬಿ ಜೀವನಕ್ಕಾಗಿ ಮೂರು ದಿನಗಳ ಅಲಂಕಾರಿಕ ಕ್ಯಾಂಡಲ್, ಫಿನಾಯಿಲ್ ಮತ್ತು ಸಾಬೂನು ತಯಾರಿಕೆ ತರಬೇತಿ ನಡೆಯಿತು.
ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಪಟ್ಟಣದ ತಾಪಂ ಸಭಾಭವನದಲ್ಲಿ ಬುಧವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆಯ ಬಳಿಕ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಉಪಸ್ಥಿತರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿದರು.
ಹರಕೆ ಕುರಿ ಯಾರೆಂದು ಮತದಾರರೇ ಉತ್ತರಿಸುವರು
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಪ್ರಜ್ಞಾವಂತ ಮತದಾರರು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಪರವಾಗಿ ಇದ್ದಾರೆ. ಯಾರು ಹರಕೆಯ ಕುರಿ ಎಂಬುದನ್ನು ಚುನಾವಣಾ ಫಲಿತಾಂಶದಲ್ಲಿ ಗೊತ್ತಾಗಲಿದೆ. ಕಾಂಗ್ರೆಸ್‌ನವರ ಉಢಾಪೆ ಮಾತುಗಳಿಗೆ ಪ್ರಜ್ಞಾವಂತ ಮತದಾರರೇ ಉತ್ತರ ಕೊಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ಗ್ಯಾರಂಟಿ ಕೆಲಸ ಮಾಡಲ್ಲ: ಬಿ. ಶ್ರೀರಾಮುಲು
ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಸುಮಾರು 50-60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಜ್ಞಾನೋದಯವಾಗಿದೆ.
< previous
1
...
12350
12351
12352
12353
12354
12355
12356
12357
12358
...
14723
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ