ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಲಕಟ್ಟಾ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯ
ಗ್ರಾಪಂ, ತಾಪಂ ಅಧಿಕಾರಿಗಳು ನಿರ್ಲಕ್ಷ್ಯ. ವಾಡಿ ಸ್ಥಳಿಯ ಕಾರ್ಯದರ್ಶಿ ಅರ್.ಕೆ ವೀರಬದ್ರಪ್ಪ ಆರೋಪಿಸಿ ಚಿತ್ತಾಪುರ ತಾಲೂಕಿನ ಹಲಕಟ್ಟಾ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಮತ್ತು ಇತರೆ ಗ್ರಾಮ ಮೂಲಭೂತ ಸಮಸ್ಯೆಗಳಿಗೆ ಒತ್ತಾಯಿಸಿ ಜಿಪಂ ಸಿಇಒಗೆ ಮನವಿ ಪತ್ರ ಸಲ್ಲಿಸಲಾಯಿತು.
ಹಂಪಿ ವಿಶ್ವಪರಂಪರೆ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಶಾಸಕ ಎಚ್.ಆರ್. ಗವಿಯಪ್ಪ
ಶಾಸಕ ಗವಿಯಪ್ಪ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸದಸ್ಯರು ಆಗಿದ್ದು, ಈಗ ಅವರಿಗೆ ಹಂಪಿ ವಿಶ್ವಪರಂಪರೆ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.
ಉಡುಪಿ ರಾಹೆಯಲ್ಲಿ ಶಿಲಾಯುಗದ ಗುಹಾಸಮಾಧಿ ಪತ್ತೆ!
ಮಂಗಳೂರು ವಿಶ್ವವಿದ್ಯಾನಿಲಯದ ಪುರಾತತ್ವ ವಿಭಾಗದ ವಿದ್ಯಾರ್ಥಿ ಗೌತಮ್ ಎಂಬವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸುಮಾರು 3 ಅಡಿ ಅಗಲ, 6 ಅಡಿ ಆಳದ ಈ ಹೊಂಡವನ್ನು ಅವರು ಗುಹಾಸಮಾಧಿ ಎಂದು ಖಚಿತಪಡಿಸಿದ್ದಾರೆ.
ಮಾ.20ರಿಂದ ಶಿವಮೊಗ್ಗದಲ್ಲಿ ಗೀತಾ ಪ್ರಚಾರ: ಸಚಿವ ಮಧು
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ ಅವರು ಮಾ.20ರಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸುವರು. 20ರಂದು ಗೀತಾ ಆಗಮಿಸಿ ಪ್ರಚಾರ ಶುರು ಮಾಡಲಿದ್ದಾರೆ. ನಟ ಹಾಗೂ ಪತಿ ಶಿವರಾಜ್‌ಕುಮಾರ್ ಕೂಡ ಆಗಮಿಸಲಿದ್ದಾರೆ. ಇದಕ್ಕೂ ಮುನ್ನಾ ಮಾ.17ರಂದು ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಗ್ಯಾರಂಟಿ ಸಮಾವೇಶದ ಬ್ಯಾನರ್‌ನಲ್ಲಿ ಶಾಸಕ ಹೆಬ್ಬಾರ ಭಾವಚಿತ್ರ!
ಮುಂಡಗೋಡದ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಸಮಾವೇಶದಲ್ಲಿ ಬ್ಯಾನರ್ ನಲ್ಲಿ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರ ಭಾವಚಿತ್ರ ಇರುವುದು ಅಚ್ಚರಿಗೆ ಕಾರಣವಾಗಿದೆ.
ಬಿಜೆಪಿ ಟಿಕೆಟ್ ವಂಚಿತರು ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ
ಬಿಜೆಪಿ ಲೋಕಸಭೆ ಟಿಕೆಟ್ ವಂಚಿತರು ಕಾಂಗ್ರೆಸ್ ಪಕ್ಷಕ್ಕೆ ಬಂದೇ ಬರುತ್ತಾರೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಬಾಂಬ್ ಸಿಡಿಸಿದರು.
ವಸ್ತುಗಳನ್ನು ಖರೀದಿಸುವಾಗ ಗುಣಮಟ್ಟ ಪರೀಕ್ಷಿಸಿ: ನ್ಯಾಯಾಧೀಶ ಕನ್ನೂರ
ಯಲಬುರ್ಗಾ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಶ್ವ ಗ್ರಾಹಕರ ದಿನಾಚರಣೆ ನಡೆಯಿತು. ಗ್ರಾಹಕರ ಹಕ್ಕುಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ವಂಶಪರಂಪರೆ ಚುನಾವಣೆ ಕಾಂಗ್ರೆಸ್ ಮಾಡುತ್ತಿಲ್ಲವೇ: ಸಿಪಿವೈ
ಮಾಗಡಿ: ಸಂಸದ ಡಿ.ಕೆ.ಸುರೇಶ್ ದೇವೇಗೌಡರ ಕುಟುಂಬದವರೆ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ವಂಶಪರಂಪರೆ ಚುನಾವಣೆಯೆಂದು ಟೀಕಿಸಿದ್ದು, ಸುರೇಶ್ ಕುಟುಂಬದವರು ಮಾಡಿಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸಂಸದರಿಗೆ ತಿರುಗೇಟು ನೀಡಿದರು.
ಹೋಟೆಲ್, ಮಾಲ್‌ಗಳಲ್ಲಿ ‘ಪ್ಲೋ ರಿಸ್ಟಿಕ್ಟರ್’ ಕಡ್ಡಾಯ!
ನಗರದಲ್ಲಿ ಮಾಲ್, ವಾಣಿಜ್ಯ ಸಂಕೀರ್ಣಗಳಲ್ಲಿ, ದೇವಸ್ಥಾನ, ಹೋಟೆಲ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳದಲ್ಲಿನ ಸ್ವಚ್ಛತಾ ನಲ್ಲಿಗಳಿಗೆ ಕಡ್ಡಾಯವಾಗಿ ‘ಪ್ಲೋ ರಿಸ್ಟಿಕ್ಟರ್’ ಬಳಕೆ ಮಾಡುವಂತೆ ಬೆಂಗಳೂರು ಜಲಮಂಡಳಿ ಸೂಚಿಸಿದೆ.
ಮುಂಡರಗಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ
ಸ್ವತಃ ಸದಸ್ಯರೇ ಈ ಹಿಂದೆ ಅನೇಕ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರೂ ಸಹ ಸಂಬಂಧ ಪಟ್ಟ ಇಲಾಖೆಯಿಂದ ಯಾವುದೇ ಕ್ರಮವಾಗಿಲ್ಲ
< previous
1
...
12361
12362
12363
12364
12365
12366
12367
12368
12369
...
14739
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ