ರಾಸುಗಳನ್ನು ಕುಟುಂಬದ ಸದಸ್ಯರಂತೆ ಸ್ವೀಕರಿಸಿ: ಡಾಲು ರವಿಮನ್ಮುಲ್ನಿಂದ ಗುಣಮಟ್ಟ, ರಿಯಾಯ್ತಿ ದರದಲ್ಲಿ ಪಶು ಆಹಾರ ಸಮೃದ್ಧಿ, ಮಿನರಲ್ ಮಿಕ್ಸರ್ ಪ್ರತಿ ಡೇರಿಯಲ್ಲಿ ದೊರೆಯಲಿದೆ. ಇದು ಪಶುಗಳ ಗರ್ಭ ಧರಿಸುವಿಕೆ, ರೋಗ ಮುಕ್ತ, ರೋಗ ನಿರೋಧಕ ಶಕ್ತಿಗೆ ಸಹಾಯವಾಗಲಿದೆ. ಮನ್ಮುಲ್‌ನಿಂದ ಹಾಲು ಉತ್ಪಾದಕ ಷೇರುದಾರರಿಗೆ, ಮಕ್ಕಳಿಗೆ ವಿಶೇಷ ಸವಲತ್ತು, ಸೌಲಭ್ಯವಿದೆ.