ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಡ್ಯದಿಂದ ಎಚ್‌ಡಿಕೆ ಅಥವಾ ನಿಖಿಲ್ ಸ್ಪರ್ಧೆ?
ಮಂಡ್ಯ ಲೋಕಸಭಾ ಕ್ಷೇತ್ರದಿಂದ ದೇವೇಗೌಡರ ಕುಟುಂಬದವರೇ ಮತ್ತೆ ಸ್ಪರ್ಧಿಸ್ತಾರಾ? ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಲ್ಲಿ ಈ ಬಾರಿ ಅಖಾಡಕ್ಕಿಳಿಯುತ್ತಾರಾ ಎಂಬ ಚರ್ಚೆ ಇದೀಗ ಮತ್ತೆ ಶುರುವಾಗಿದೆ.
ಮೆಟ್ರೋದ ಸಿಬ್ಬಂದಿಗೆ ಕಿರುಕುಳ; ಕಾರ್ಮಿಕ ಪರಿಷತ್ ಪ್ರತಿಭಟನೆ
ನಮ್ಮ ಮೆಟ್ರೋದ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
* ತರೀಕೆರೆ ಎಲ್ಲಾ ಹಳ್ಳಿಗಳಿಗೆ ಭದ್ರಾ ಡ್ಯಾಂ ನೀರು: ಜಿ.ಎಚ್.ಶ್ರೀನಿವಾಸ್
ತರೀಕೆರೆ ಪಟ್ಟಣ ಸೇರಿದಂತೆ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೆ ಭದ್ರಾ ಡ್ಯಾಂನಿಂದ ೨೪ x೭ ಮಾದರಿಯಲ್ಲಿ ಶುದ್ದ ಕುಡಿಯುವ ನೀರು ದೊರೆಯಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು.
ಇಂದೇ ಲೋಕ ಚುನಾವಣೆ ಘೋಷಣೆ: ಖಚಿತಗೊಳ್ಳದ ಅಭ್ಯರ್ಥಿಗಳು
ಭಾರತವಷ್ಟೇ ಅಲ್ಲ ಇಡೀ ಪ್ರಪಂಚವೇ ಎದುರು ನೋಡುತ್ತಿರುವ ಬಹುನಿರೀಕ್ಷಿತ ದೇಶದ ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆ ಆಯೋಗವು ಶುಕ್ರವಾರ ಮುಹೂರ್ತ ಫಿಕ್ಸ್ ಮಾಡಿದ್ದು, ಇನ್ನು ರಾಯಚೂರು ಲೋಕಸಭಾ ಕ್ಷೇತ್ರದಿಂದ ಯಾವ ಅಭ್ಯರ್ಥಿಯೂ ಖಚಿತಗೊಳ್ಳದೇ ಇರುವುದು ಉಭಯ ಪಕ್ಷದವರಲ್ಲಿ ಕಸಿವಿಸಿಯನ್ನುಂಟು ಮಾಡುತ್ತಿದೆ.
ವರಿಷ್ಠರ ಸೂಚನೆ ಮೇರೆಗೆ ಬೆಳಗಾವಿ ಸ್ಪರ್ಧೆಗೆ ಒಪ್ಪಿಗೆ: ಶೆಟ್ಟರ್
ಬೆಳಗಾವಿ ನಾಯಕರ ಜತೆಗೂ ಮಾತುಕತೆ ನಡೆಸಿದ್ದೇನೆ. ಅವರು ಸಹ ಒಪ್ಪಿಗೆ ಸೂಚಿಸಿ ಆತ್ಮೀಯವಾಗಿ ಆಹ್ವಾನ ನೀಡಿದ್ದಾರೆ. ಈಹಿಂದೆ ಬೆಳಗಾವಿ ಉಸ್ತುವಾರಿ ಸಚಿವನಾಗಿ, ವಿರೋಧ ಪಕ್ಷದ ನಾಯಕನಾಗಿ ಕಾರ್ಯನಿರ್ವಹಿಸಿದ್ದೇನೆ.
ಕಲಬುರಗಿಗೆ ಮೋದಿ ಆಗಮನ ಹಿನ್ನೆಲೆ ದಶ ದಿಕ್ಕುಗಳಲ್ಲೆಲ್ಲಾ ಕಟ್ಟೆಚ್ಚರ
ಪೋಲಿಸ್ ಬಾಂಬ್ ಪತ್ತೆ ದಳದವರು ಶ್ವಾನಗಳೊಂದಿಗೆ, ಬಾಂಬ್ ಪತ್ತೆ ಯಂತ್ರಗಳೊಂದಿಗೆ ಶೋಧ ಕಾರ್ಯದಲ್ಲಿ ತೊಡಗಿರುವುದು.
ರಾಜಕೀಯವಾಗಿ ಸಿಂಧನೂರು, ಮಸ್ಕಿ ಪುನರ್ ಜನ್ಮನೀಡಿವೆ
ಸಿಂಧನೂರು ಹಾಗೂ ಮಸ್ಕಿ ತಾಲೂಕುಗಳು ಎರಡು ಬಾರಿ ಸಂಸದರಾಗಿ ಆಯ್ಕೆಯಾಗಲು ನಿರೀಕ್ಷೆಗಿಂತಲೂ ಮೀರಿ ಬಹುಮತ ನೀಡಿವೆ. ಹೀಗಾಗಿ ಎರಡು ಕ್ಷೇತ್ರಗಳು ರಾಜಕೀಯವಾಗಿ ಪುನರ್ಜನ್ಮ ನೀಡಿವೆ.
ಶಾಂತಾ ಆಸ್ಪತ್ರೆಯಿಂದ 2 ಉಚಿತ ಯೋಜನೆ ಘೋಷಣೆ
ಶಾಂತಾ ಆಸ್ಪತ್ರೆಗೆ ಬಂದಲ್ಲಿ ಅವರಿಗೆ ಔಷಧಿ, ಪ್ರಯೋಗಾಲಯ ಶುಲ್ಕ ಹೊರತು ಪಡಿಸಿ ಐಸಿಯೂ, ಡಯಾಲಿಸಿಸ್, ಬೆಡ್ ಶುಲ್ಕ ಸೇರಿದಂತೆ ಆಸ್ಪತ್ರೆಯ ಇನ್ಯಾವುದೇ ಶುಲ್ಕ ಪಡೆಯೋದಿಲ್ಲ. ಉಚಿತವಾಗಿ ಚಿಕಿತ್ಸೆ
ನೀರಿನ ಸಮಸ್ಯೆ ಎದುರಾಗದಂತೆ ನಿಗಾ ವಹಿಸಿ
ನಗರಸಭೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ದಿನ ಬಿಟ್ಟು ದಿನ ನೀರು ಪೂರೈಸಬೇಕು. ಸರ್ಕಾರಿ ಬೋರ್‌ವೆಲ್‌ಗಳಲ್ಲಿ ಮೋಟರ್ ವ್ಯವಸ್ಥೆಯಲ್ಲಿ ಸಮಸ್ಯೆಯಾಗದ ರೀತಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಾಸಕ ಸಿದ್ದು ಸವದಿ ಅಧಿಕಾರಿಗಳಿಗೆ ಸೂಚಿಸಿದರು.
ಎ. ನಾರಾಯಣಸ್ವಾಮಿಗೆ ಟಿಕೆಟ್ ತಪ್ಪುತ್ತೆ ಎಂಬುದು ಊಹಾಪೋಹ: ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಸಿ.ಸಿ. ಪಾಟೀಲ್ ಶುಕ್ರವಾರ ಮಾದಾರ ಗುರುಪೀಠಕ್ಕೆ ಭೇಟಿ ನೀಡಿ ಮಾದಾರಶ್ರೀಗಳ ಜೊತೆ ಕೆಲಕಾಲ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದರು.
< previous
1
...
12367
12368
12369
12370
12371
12372
12373
12374
12375
...
14739
next >
Top Stories
ಒಂದು ದಿನದ ಟ್ರಾಫಿಕ್ ಪೊಲೀಸ್ ಆದ ಶಾಸಕ ಸುರೇಶ್ ಕುಮಾರ್!
ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ರಮ್ಯಾ ಜೊತೆ ಚೆನ್ನಭೈರಾದೇವಿ ಸಿನಿಮಾ
ಮನೆಗಳಲ್ಲೇ ಗ್ರಂಥಾಲಯ ಸ್ಥಾಪಿಸಿದ ಉಡುಪಿ ಕಸಾಪ !
ಬೆಳಗಾವಿ : 31 ಕೃಷ್ಣಮೃಗ ಸಾವಿಗೆ ರಕ್ತಸ್ರಾವದ ಈ ಕಾಯಿಲೆ ಕಾರಣ
ಜೆಡಿಎಸ್‌ಗೆ 25 : ನಾಡಿದ್ದಿಂದ ರಜತ ಮಹೋತ್ಸವ